Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದಗಳ ಬಳಕೆ ಬಗ್ಗೆ ಎಚ್ಚರ ಇರಲಿ: ಯುವ...

ಪದಗಳ ಬಳಕೆ ಬಗ್ಗೆ ಎಚ್ಚರ ಇರಲಿ: ಯುವ ಬರಹಗಾರರಿಗೆ ನಾ.ದಾಮೋದರ ಶೆಟ್ಟಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ28 Aug 2016 2:29 PM IST
share
ಪದಗಳ ಬಳಕೆ ಬಗ್ಗೆ ಎಚ್ಚರ ಇರಲಿ: ಯುವ ಬರಹಗಾರರಿಗೆ ನಾ.ದಾಮೋದರ ಶೆಟ್ಟಿ ಸಲಹೆ

ಮಂಗಳೂರು, ಆ.28: ಬರವಣಿಗೆಯಲ್ಲಿ ಶಬ್ದಗಳ ಬಗ್ಗೆ ಎಚ್ಚರ ಮತ್ತು ಅದರ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕೆಂದು ಸಾಹಿತಿ ನಾ.ದಾಮೋದರ ಶೆಟ್ಟಿ ಉದಯೋನ್ಮುಖ ಬರಹಗಾರರಿಗೆ ಸಲಹೆ ನೀಡಿದ್ದಾರೆ.

ಅವರು ಕೆ.ಎಂ.ಅಭಿಮಾನಿ ಬಳಗದ ವತಿಯಿಂದ ನಗರದ ನಲಪಾಡ್ ರೆಸಿಡೆನ್ಸಿಯಲ್ಲಿ ಇಂದು ಬೆಳಗ್ಗೆ ನಡೆದ ‘ಬರಹ ಕಮ್ಮಟ-2016’ ನೂರುಲ್ ಉಲಮಾ ಸಾಹಿತ್ಯ ಪುರಸ್ಕಾರ ಹಾಗೂ ಪೆನ್ ಫ್ರೆಂಡ್ಸ್ ಸಾಹಿತ್ಯ ವೇದಿಕೆ ಚಾಲನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಯುವ ಬರಹಗಾರರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಭಾಷೆಯಲ್ಲಿ ಹಿಡಿತವಿರಬೇಕು. ಶಬ್ದವನ್ನು ಬಳಸುವಾಗ ಎಚ್ಚರಿಕೆ ಮತ್ತು ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೆಸ್‌ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಲ್ಚರಲ್ ಫೌಂಡೇಶನ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ರಫೀಕ್ ಮಾಸ್ಟರ್, ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಮುಸ್ಲಿಂ ಜಮಾಅತ್ ಕೌನ್ಸಿಲ್‌ನ ದ.ಕ. ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ರಾಜ್ಯ ಉಲಮಾ ಒಕ್ಕೂಟದ ಕಾರ್ಯದರ್ಶಿ ಯು.ಕೆ.ಮುಹಮ್ಮದ್ ಸಅದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಪರಾಹ್ನ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್ ಅವರು ‘ನೂರುಲ್ ಉಲಮಾ ಸಾಹಿತ್ಯ ಪುರಸ್ಕಾರ’ ಪ್ರಶಸ್ತಿ ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X