Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ವಾಟ್ಸ್‌ಆಪ್ ಗ್ರೂಪ್ ಸದಸ್ಯರ...

ಪುತ್ತೂರು: ವಾಟ್ಸ್‌ಆಪ್ ಗ್ರೂಪ್ ಸದಸ್ಯರ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

ವಾರ್ತಾಭಾರತಿವಾರ್ತಾಭಾರತಿ28 Aug 2016 7:13 PM IST
share
ಪುತ್ತೂರು: ವಾಟ್ಸ್‌ಆಪ್ ಗ್ರೂಪ್ ಸದಸ್ಯರ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

ಪುತ್ತೂರು, ಆ.28: ಪತ್ರಿಕೆಯ ವಿರುದ್ಧ ಅವಾಚ್ಯ, ನಿಂದನಾತ್ಮಕ ಸಂದೇಶಗಳನ್ನು ಮತ್ತು ಬೆದರಿಕೆ ಸಂದೇಶಗಳನ್ನು ರವಾನಿಸಿದ ಆರೋಪ ಹೊರಿಸಿ ಪುತ್ತೂರಿನ ಸ್ಥಳೀಯ ಪತ್ರಿಕೆಯೊಂದರ ವ್ಯವಸ್ಥಾಪಕರು ಪುತ್ತೂರಿನ ಯುವಭಾರತ್ ವಾಟ್ಸ್‌ಆಪ್ ಗ್ರೂಪ್‌ನ 9 ಮಂದಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುತ್ತೂರಿನ ಸ್ಥಳೀಯ ಪತ್ರಿಕೆಯೊಂದರ ವ್ಯವಸ್ಥಾಪಕ ಜ್ಯೋತಿ ಪ್ರಕಾಶ್ ಎಂಬವರು ಮೇ 15ರಂದು ಪುತ್ತೂರಿನ ಯುವಭಾರತ್ ವಾಟ್ಸಆಪ್ ಗ್ರೂಪ್ ಸದಸ್ಯರು ಪತ್ರಿಕೆಯ ವಿರುದ್ಧ ಅವಾಚ್ಯ ಮತ್ತು ಜೀವ ಬೆದರಿಕೆ ಸಂದೇಶಗಳನ್ನು ತಮ್ಮ ವಾಟ್ಸ್‌ಆಪ್ ಗ್ರೂಪಿನಲ್ಲಿ ರವಾನಿಸಿದ್ದಾರೆ ಎಂದು ಆರೋಪಿಸಿ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು. ಯುವ ಭಾರತ್ ವಾಟ್ಸ್‌ಆಪ್ ಗ್ರೂಪ್‌ನ ಪ್ರದೀಪ್ ಶೆಟ್ಟಿ, ಚೆನ್ಮಯ ಕೃಷ್ಣ, ಲತೇಶ್ ಶೆಟ್ಟಿ, ದಿನೇಶ್ ಜೈನ್,ಮನ್ಮಥ ಶೆಟ್ಟಿ, ತೀರ್ಥಾರಾಮ, ಪ್ರಮೋದ್, ಜಗತ್ ಭಟ್, ವಿತೇತ್ ಶೆಟ್ಟಿ ಚಾರ್ವಾಕ ಅವರನ್ನು ಆರೋಪಿಗಳಾಗಿ ಹೆಸರಿಸಲಾಗಿತ್ತು.

ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಯುವಭಾರತ್ ವಾಟ್ಸ್‌ಆಪ್ ಗ್ರೂಪ್‌ನ ಸದಸ್ಯರು ಹೈಕೋರ್ಟ್‌ನ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಾಧೀಶ ಆನಂದ್ ಭೈರಾರೆಡ್ಡಿ ಅವರು ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರಕರಣದ ಪ್ರಥಮ ವರ್ತಮಾನ ವರದಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.

ಈ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿನ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಸಂದ ಜಯ ಎಂದು ಯುವಭಾರತ್ ವಾಟ್ಸ್‌ಆಪ್ ಗ್ರೂಪ್‌ನ ಅಡ್ಮಿನ್ ಪ್ರದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ, ಪತ್ರಿಕಾಗೋಷ್ಠಿ ನಡೆಸಿ ಹಾಗೂ ‘ನಾನು ನಿಮ್ಮ ನೇತ್ರಾವತಿ’ ಕಿರು ಚಿತ್ರಣವನ್ನು ಬಿಡುಗಡೆಗೊಳಿಸಿ ಯುವಭಾರತ್ ಸದಸ್ಯರು ಪ್ರೆಸ್‌ಕ್ಲಬ್‌ನಿಂದ ಹೊರಬರುವಾಗ ಪ್ರೆಸ್‌ಕ್ಲಬ್ ಆವರಣದಲ್ಲಿ ಸ್ಥಳೀಯ ಪತ್ರಿಕೆಯೊಂದರ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ,ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಯುವಭಾರತ್‌ನ ಚಿನ್ಮಯ ಕೃಷ್ಣ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಪ್ರತಿಯಾಗಿ ಆ ಪತ್ರಿಕೆಯ ವ್ಯವಸ್ಥಾಪಕ ಜ್ಯೋತಿ ಪ್ರಕಾಶ್ ಪುಣಚ ಯುವಭಾರತ್ ಗ್ರೂಪ್‌ನ 9 ಮಂದಿಯ ವಿರುದ್ಧ ದೂರು ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X