Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಈ ಬ್ಯಾಂಕ್ ನಲ್ಲಿ ಗ್ರಾಹಕರಿಗೆ...

ಇನ್ನು ಈ ಬ್ಯಾಂಕ್ ನಲ್ಲಿ ಗ್ರಾಹಕರಿಗೆ ರೊಬೋಟ್ ನಿಂದ ಸ್ವಾಗತ !

ವಾರ್ತಾಭಾರತಿವಾರ್ತಾಭಾರತಿ29 Aug 2016 8:54 AM IST
share
ಇನ್ನು ಈ ಬ್ಯಾಂಕ್ ನಲ್ಲಿ ಗ್ರಾಹಕರಿಗೆ ರೊಬೋಟ್ ನಿಂದ ಸ್ವಾಗತ !

ಹೊಸದಿಲ್ಲಿ, ಆ.29: ಮುಂದಿನ ಕೆಲವೇ ವಾರಗಳಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ನಿಮಗೆ ರೋಬೋಟ್‌ಗಳು ಎದುರಾಗಲಿವೆ. ಸುದ್ದಿ ಕೇಳಿ ಅಚ್ಚರಿಪಡಬೇಡಿ. ದೇಶದ ಖಾಸಗಿ ವಲಯದ ಎರಡನೆ ಅತಿದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಎಚ್‌ಡಿಎಫ್‌ಸಿ, ಜಪಾನ್ ಮಾದರಿಯನ್ನು ಅನುಕರಿಸಿ, ಹ್ಯುಮನಾಯ್ಡ್ (ರೊಬೋಟ್)ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ.

ಜಪಾನ್‌ನ ಟೋಕಿಯೊ ಮಿತ್ಸುಬಿಷಿ ಕಳೆದ ವರ್ಷ ನಾವೊ ಎಂಬ ರೋಬೊಟ್ ನೇಮಕ ಮಾಡಿಕೊಂಡಿದ್ದು, ಇದೇ ಮಾದರಿಯಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್, ಪ್ರಾಜೆಕ್ಟ್ ಎ ಎಂಬ ಯೋಜನೆಗೆ ಚಾಲನೆ ನೀಡಿದ್ದು, ಕೃತಕ ವಿಚಕ್ಷಣೆಗಾಗಿ ರೋಬೋಟ್ ನಿಯೋಜಿಸಲು ನಿರ್ಧರಿಸಿದೆ. ಈ ರೊಬೋಟ್‌ನ ಹೆಸರನ್ನು ಇನ್ನೂ ಅಂತಿಮಪಡಿಸಬೇಕಿದ್ದು, ಒಂದು ಶಾಖೆಯಲ್ಲಿ ಇದನ್ನು ನಿಯೋಜಿಸಲಾಗುತ್ತದೆ. ಇದರ ಅನುಭವ ಹಿನ್ನೆಲೆಯಲ್ಲಿ ಇತರೆಡೆಗೆ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಬ್ಯಾಂಕ್ ಮೂಲಗಳು ಹೇಳಿವೆ.

ಬಹುಶಃ ಮುಂಬೈ ನಗರದ ಒಂದು ಶಾಖೆಯಲ್ಲಿ ಇದನ್ನು ಪರಿಚಯಿಸಲಾಗುತ್ತದೆ. ಆದರೆ ಇದು ಮಿಝೂವಾ ಬ್ಯಾಂಕಿನ ಪೆಪ್ಪರ್‌ನಂತೆ ಗ್ರಾಹಕರ ನಡವಳಿಕೆಗಳನ್ನು ವಿಶ್ಲೇಷಿಸಿ, ವಿವಿಧ ಸೇವೆಗಳನ್ನು ನೀಡುವುದಿಲ್ಲ. ಬದಲಾಗಿ ಸದ್ಯಕ್ಕೆ ಸ್ವಾಗತಕಾರ ಕೆಲಸವನ್ನಷ್ಟೇ ನಿರ್ವಹಿಸಲಿದೆ. ಬ್ಯಾಂಕ್ ಪ್ರವೇಶಿಸುವ ಗ್ರಾಹಕರನ್ನು ಸ್ವಾಗತಿಸಿ, ಯಾವ ವಿಭಾಗದ ಸೇವೆ ಬೇಕು ಎನ್ನುವುದನ್ನು ಪ್ರದರ್ಶಿಸುತ್ತದೆ. ಗ್ರಾಹಕರು ಅದನ್ನು ಪಂಚ್ ಮಾಡಿದ ಬಳಿಕ, ಬ್ಯಾಂಕ್ ಶಾಖೆಯ ನಕ್ಷೆಯನ್ನು ಪ್ರದರ್ಶಿಸಿ, ಅಂತಿಮವಾಗಿ "ಟೇಕ್ ಮಿ ದೇರ್" ಆಯ್ಕೆ ನೀಡಿದರೆ, ಅಲ್ಲಿಗೆ ಕರೆದೊಯ್ಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X