Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಕ್ಕಳನ್ನು ದಿಕ್ಕು ತಪ್ಪಿಸುತ್ತಿರುವ...

ಮಕ್ಕಳನ್ನು ದಿಕ್ಕು ತಪ್ಪಿಸುತ್ತಿರುವ ವೀಡಿಯೊ ಗೇಮ್ ಎಂಬ ವೈರಸ್!

ಮಕ್ಕಳ ಆರೋಗ್ಯ ಸಲಹೆಗಳು

ವಾರ್ತಾಭಾರತಿವಾರ್ತಾಭಾರತಿ29 Aug 2016 11:47 AM IST
share
ಮಕ್ಕಳನ್ನು ದಿಕ್ಕು ತಪ್ಪಿಸುತ್ತಿರುವ ವೀಡಿಯೊ ಗೇಮ್ ಎಂಬ ವೈರಸ್!

ಒಂದು ನೂತನ ಸಮೀಕ್ಷೆಯ ಪ್ರಕಾರ ಅತಿಹೆಚ್ಚು ವೀಡಿಯೊ ಆಟಗಳನ್ನು ಆಡುವ ಮಕ್ಕಳ ಕಲಿಕಾ ಸಾಮರ್ಥ್ಯ ಕುಂಠಿತಗೊಂಡು ಅವರ ಅಂಕಗಳಲ್ಲಿ ಭಾರೀ ಬದಲಾವಣೆ ಕಂಡುಬರುತ್ತದೆ. ಅದೇ ಹೊತ್ತಿನಲ್ಲಿ ಮಕ್ಕಳು ತಮ್ಮ ವಯಸ್ಸಿಗನುಗುಣವಾಗಿ ತೋರಬೇಕಾದ ಆಸಕ್ತಿಯನ್ನು ಇತರ ವಿಷಯಗಳತ್ತ ತೋರದೇ ಕೇವಲ ಆಟ ಮತ್ತು ಆಟದಲ್ಲಿ ಬರುವ ಪಾತ್ರಗಳತ್ತಲೇ ಕೇಂದ್ರೀಕರಿಸುವ ಮೂಲಕ ಸಮಾಜದಿಂದಲೂ ದೂರವಾಗುತ್ತಾ ಬರುತ್ತಾರೆ.

ಈ ವಿಷಯವನ್ನು ಅಭ್ಯಸಿಸಿದ ಸಂಶೋಧಕರು ಮಕ್ಕಳು ತಮ್ಮ ಗೇಮ್‌ಗಳಲ್ಲಿ ಕಳೆಯುವ ಸಮಯಕ್ಕೂ ಅವರ ಅಭ್ಯಾಸದ ಮೂಲಕ ಕಲಿಯಬೇಕಾದ ವಿಷಯಗಳಲ್ಲಿ ಕಡಿಮೆಯಾಗಿರುವುದಕ್ಕೂ ನೇರ ಸಂಬಂಧವಿರುವುದನ್ನು ದೃಢೀಕರಿಸಿದ್ದಾರೆ. ವೀಡಿಯೊ ಗೇಮ್‌ಗಳಿಗೆ ವ್ಯಸನರಾಗಿರುವ ಸುಮಾರು ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಸಂಶೋಧಕರು ಅಭ್ಯಸಿಸಿ ಅವರ ಪರೀಕ್ಷೆಯ ಅಂಕಗಳನ್ನೂ ಇತರ ಚಟುವಟಿಕೆಗಳನ್ನೂ ಮತ್ತು ಸ್ವತಃ ಇತರ ವಿಷಯಗಳ ಕುರಿತಾದ ಪ್ರಶ್ನೆಗಳನ್ನು ಕೇಳುವ ಮೂಲಕ ಅಪಾರ ಮಾಹಿತಿ ಕಲೆಹಾಕಿ ಅಮೂಲ್ಯ ಮಾಹಿತಿಗಳನ್ನು ನೀಡಿದ್ದಾರೆ.


ಇದರ ಫಲಿತಾಂಶವೇನೆಂದರೆ ಕಂಪ್ಯೂಟರ್ ಮತ್ತು ವೀಡಿಯೊ ಗೇಮ್ ಗಳಲ್ಲಿ ಕೊಂಚಕಾಲ, ಅಂದರೆ ಪಾಲಕರು ನಿಗದಿಪಡಿಸಿದಷ್ಟು ಕಾಲ ಮಾತ್ರ ಆಡಿದ ಮಕ್ಕಳು ಉತ್ತಮ ಸಾಧನೆ ತೋರಿದ್ದು ಅತಿಹೆಚ್ಚು ಆಟ ಆಡಿದವರೂ, ಕೊಂಚವೂ ಆಡದೇ ಇದ್ದವರೂ ಕಳಪೆ ಸಾಧನೆ ತೋರಿದ್ದಾರೆ. ಅಲ್ಲದೇ ಮನೆಯಲ್ಲಿ ಕಂಪ್ಯೂಟರ್ ಇಲ್ಲದೇ ಇರುವ ಅಥವಾ ಇದ್ದರೂ ಆಡಲಿಕ್ಕೆ ಅವಕಾಶವೇ ಇಲ್ಲದ ಮಕ್ಕಳೂ ಅತಿ ಕಳಪೆ ಅಂಕಗಳನ್ನು ಪಡೆದಿದ್ದಾರೆ. ಅದರಲ್ಲೂ ಯಾವ ಆಟದಲ್ಲಿ ಕೊಲ್ಲುವ ಮೂಲಕ ಗೆಲುವನ್ನು ಸಾಧಿಸಲಾಗುತ್ತದೋ ಆ ಮಕ್ಕಳಲ್ಲಿ ಕೋಪ, ಸೇಡಿನ ಮನೋಭಾವಗಳೇ ತುಂಬಿಕೊಳ್ಳುತ್ತಾ ದೊಡ್ಡವರಾದ ಬಳಿಕ ಭಿನ್ನವಾಗಿ ಯೋಚಿಸುವಂತೆ, ತನ್ಮೂಲಕ ಸಮಾಜಘಾತುಕರಾಗಲೂ ಕಾರಣವಾಗುತ್ತದೆ ಎಂದು ಒಂದು ಸಮೀಕ್ಷೆ ತಿಳಿಸುತ್ತದೆ. ಆದ್ದರಿಂದ ಮಕ್ಕಳಿಗೆ ಕಂಪ್ಯೂಟರ್ ಆಟವೂ ಇತರ ಆಟಗಳಂತೆ ಒಂದು ನಿರ್ದಿಷ್ಟ ಸಮಯದವರೆಗೆ ಮಾತ್ರ ಆಡಲು ನೀಡಿ ಇತರ ಚಟುವಟಿಕೆ ಗಳಲ್ಲಿಯೂ ಭಾಗಿಯಾಗುವಂತೆ ಮಾಡುವ ಮೂಲಕ ಉತ್ತಮ ಭಾವನಾತ್ಮಕ ಸಂಬಂಧ ಹೊಂದಲು ಸಾಧ್ಯ.

-ಮಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X