Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ತರಬೇತಿ ಸಂಸ್ಥೆಗೆ ಕಂಪ್ಯೂಟರ್...

ಪೊಲೀಸ್ ತರಬೇತಿ ಸಂಸ್ಥೆಗೆ ಕಂಪ್ಯೂಟರ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ29 Aug 2016 10:52 PM IST
share
ಪೊಲೀಸ್ ತರಬೇತಿ ಸಂಸ್ಥೆಗೆ ಕಂಪ್ಯೂಟರ್ ವಿತರಣೆ

 ಕಡೂರು, ಆ. 29: ಭಾರತೀಯ ಸೇನೆ ಮತ್ತು ಪೊಲೀಸ್ ಇಲಾಖೆಗಳು ದೇಶ ಸೇವೆ ಮತ್ತು ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಲೈಫ್‌ಲೈನ್ ಫೀಡ್ಸ್ ಸಂಸ್ಥೆಯ ಹಣಕಾಸು ವಿಭಾಗದ ಉಪ ಹಿರಿಯ ವ್ಯವಸ್ಥಾಪಕ ಮುರಾರ್ಜಿ ತಿಳಿಸಿದರು.

ಅವರು ಸೋಮವಾರ ಗೆದ್ಲೇಹಳ್ಳಿ ಸಮೀಪದ ಪೊಲೀಸ್ ತರಬೇತಿ ಸಂಸ್ಥೆಗೆ 3.5 ಲಕ್ಷ ರೂ ಮೌಲ್ಯದ 10 ಕಂಪ್ಯೂಟರ್‌ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.

ಇಂತಹ ಇಲಾಖೆಗಳಿಗೆ ಅಗತ್ಯ ಸಲಕರಣೆಗಳ ಪರಿಕರಗಳು ಬೇಕಾಗಿರುತ್ತವೆ. ಎಲ್ಲವನ್ನು ಸರಕಾರ ಪೂರೈಸಲು ಸಾಧ್ಯವಾಗುವುದಿಲ್ಲ, ಅಂತಹ ಸಮಯದಲ್ಲಿ ಸಂಘಸಂಸ್ಥೆಗಳು ಸಹಾಯಹಸ್ತವನ್ನು ನೀಡಿದಲ್ಲಿ ಆ ಇಲಾಖೆಗಳು ಇನ್ನ್ನೂ ಉತ್ತಮವಾಗಿ ಜನಪರ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ತರಬೇತಿ ಶಾಲೆಯ ಪ್ರಾಂಶುಪಾಲ ಚನ್ನಯ್ಯ ಮಾತನಾಡಿ, ನೂತನವಾಗಿ ಪ್ರಾರಂಭವಾಗಿರುವ ತರಬೇತಿ ಕೇಂದ್ರಕ್ಕೆ ಗಣಕಯಂತ್ರಗಳ ಆವಶ್ಯಕತೆಯಿದ್ದು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಇದರ ಜೊತೆ ಕೆಲವು ಸಂಘ ಸಂಸ್ಥೆಗಳಿಗೂ ವಿನಂತಿಸಿ ಕೊಳ್ಳಲಾಗಿತ್ತು. ಆ ಹಿನ್ನೆಲೆಯಲ್ಲಿ ಲೈಫ್‌ಲೈನ್ ಸಂಸ್ಥೆಯು 10 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ. ಇದರಿಂದ ಕೇಂದ್ರದ ಕಾರ್ಯಗಳಿಗೆ ಹಾಗೂ ತರಬೇತಿಗೆ ಸಹಾಯಕವಾಗಲಿದ್ದು ಲೈಫ್‌ಲೈನ್ ಸಂಸ್ಥೆಗೆ ಅಭಿನಂದಿಸುವುದಾಗಿ ಹೇಳಿದರು.

ಈ ಸಂದರ್ಭ ತರಬೇತಿ ವೃತ್ತ ನಿರೀಕ್ಷಕ ನಾರಾಯಣ ಪೂಜಾರಿ, ಲೈಫ್‌ಲೈನ್ ಸಂಸ್ಥೆಯ ಎಚ್.ಆರ್.ತೇಜಸ್, ಗಿರೀಶ್, ಅಕ್ರಮ್, ರವಿಕುಮಾರ್, ತರಬೇತಿ ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಸೋಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X