Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ ಮ್ಯಾನ್ಮಾರ್‌ಗೆ ಹೃತ್ಪೂರ್ವಕ...

ಭಾರತದಿಂದ ಮ್ಯಾನ್ಮಾರ್‌ಗೆ ಹೃತ್ಪೂರ್ವಕ ಬೆಂಬಲದ ಭರವಸೆ

ವಾರ್ತಾಭಾರತಿವಾರ್ತಾಭಾರತಿ29 Aug 2016 11:10 PM IST
share

ಹೊಸದಿಲ್ಲಿ, ಆ.29: ದಶಕಗಳ ಕಾಲದ ಸೇನಾಡಳಿತದ ಬಳಿಕ ಇದೀಗ ಹೊಸ ಹಾದಿಯಲ್ಲಿ ಸಾಗಲು ಸಿದ್ಧವಾಗಿರುವ ಮ್ಯಾನ್ಮಾರ್‌ನ ಪ್ರಯಾಣದ ಪ್ರತಿ ಹೆಜ್ಜೆಗೂ ಹೃತ್ಪೂರ್ವಕ ಬೆಂಬಲ ನೀಡುವೆನೆಂದು ಭಾರತವಿಂದು ಭರವಸೆ ನೀಡಿದೆ.

ಉಭಯ ದೇಶಗಳೂ ಸಂಬಂಧವನ್ನು ಬಲಪಡಿಸುವ ಹಾಗೂ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತು ಬಂಡುಕೋರ ಚಟುವಟಿಕೆಗಳ ವಿರುದ್ಧ ಹೋರಾಟಕ್ಕೆ ಸಕ್ರಿಯ ಸಹಕಾರದ ನಿರ್ಧಾರವನ್ನು ಕೈಗೊಂಡಿವೆ.
ಅಂಗ್ ಸಾನ್ ಸೂಕಿಯವರ ನ್ಯಾಶನಲ್ ಲೀಗ್ ಆಫ್ ಡೆಮಾಕ್ರಸಿ ಪಕ್ಷದ ನೂತನ ಸರಕಾರ ದೊಂದಿಗಿನ ಮೊದಲ ಉನ್ನತ ಮಟ್ಟದ ಮಾತುಕತೆಯ ವೇಳೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮ್ಯಾನ್ಮಾರ್‌ನ ಅಧ್ಯಕ್ಷ ಯು ಹತಿನ್ ಕ್ಯಾವ್ ವಿಸ್ತೃತ ಚರ್ಚೆ ನಡೆಸಿದ್ದಾರೆ. ಮ್ಯಾನ್ಮಾರ್‌ನ ಆಂತರಿಕ ಶಾಂತಿ ಪ್ರಕ್ರಿಯೆಗೆ ಸಂಪೂರ್ಣ ಸಹಕಾರದ ಭರವಸೆಯನ್ನು ಮೋದಿ ನೀಡಿದ್ದಾರೆ.
ಸಂಪರ್ಕ, ಔಷಧ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಯ ನಾಲ್ಕು ಒಪ್ಪಂದಗಳಿಗೆ ಉಭಯ ದೇಶಗಳೂ ಸಹಿ ಹಾಕಿದ್ದು, ಕೃಷಿ, ಬ್ಯಾಂಕಿಂಗ್ ಹಾಗೂ ವಿದ್ಯುತ್ ಸಹಿತ ಹಲವು ವಲಯಗಳಲ್ಲಿ ಸಂಬಂಧವನ್ನು ಗಟ್ಟಿಗೊಳಿಸುವ ಬದ್ಧತೆ ವ್ಯಕ್ತಪಡಿಸಿವೆ.
ಬಳಿಕ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ಓದಿ ಹೇಳಿದ ಮೋದಿ, ಭಾರತ ಹಾಗೂ ಮ್ಯಾನ್ಮಾರ್‌ಗಳ ಭದ್ರತಾ ಹಿತಾಸಕ್ತಿಗಳು ನಿಕಟ ಸಂಬಂಧ ಉಳ್ಳವುಗಳಾಗಿವೆ. ಪರಸ್ಪರ ವ್ಯೆಹಾತ್ಮಕ ಹಿತಾಸಕ್ತಿ ಹಾಗೂ ಕಳವಳಗಳ ಬಗ್ಗೆ ಸೂಕ್ಷ್ಮತೆಯಿಂದಿರುವ ಅಗತ್ಯವನ್ನು ತಾವು ಗುರುತಿಸಿದ್ದೇವೆ. ಈ ದಿಸೆಯಲ್ಲಿ ತಾವಿಬ್ಬರೂ ತನ್ನ ಜನರ ಸುರಕ್ಷೆ ಹಾಗೂ ಭದ್ರತೆಯ ಕುರಿತು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದೇವೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X