Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯವನ್ನು ಬೆಂಗಾಲ್-ಬಾಂಗ್ಲಾ ಎಂದು...

ರಾಜ್ಯವನ್ನು ಬೆಂಗಾಲ್-ಬಾಂಗ್ಲಾ ಎಂದು ಕರೆಯಿರಿ

ಮಮತಾ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ29 Aug 2016 11:31 PM IST
share

ಕೋಲ್ಕತಾ, ಆ.29: ರಾಜ್ಯದ ಪ್ರಸ್ತಾವ ವನ್ನು ಕೇಂದ್ರ ಸರಕಾರ ಅಂಗೀಕರಿಸಿ ದರೆ, ಪಶ್ಚಿಮಬಂಗಾಳವು ಇಂಗ್ಲಿಷ್‌ನಲ್ಲಿ ‘ಬೆಂಗಾಲ್’, ಬಂಗಾಳಿ ಯಲ್ಲಿ ‘ಬಾಂಗ್ಲಾ’ ಹಾಗೂ ಹಿಂದಿಯಲ್ಲಿ ‘ಬಂಗಾಲ್’ ಆಗಲಿದೆ. ಈ ಮರು ನಾಮಕರಣವನ್ನು ರಾಜ್ಯದ ವಿಧಾನಸಭೆ ಬೆಂಬಲಿಸಿದೆ. ಆದರೆ, ವಿಪಕ್ಷಗಳಾದ ಎಡಪಕ್ಷಗಳು, ಕಾಂಗ್ರೆಸ್ ಹಾಗೂ ಬಿಜೆಪಿ ಇದನ್ನು ಪ್ರತಿಭಟಿಸಿ ಸಭಾತ್ಯಾಗ ಮಾಡಿವೆ.

ಇದನ್ನು ವಿರೋಧಿಸುವವರನ್ನು ಚರಿತ್ರೆ ಕ್ಷಮಿಸದು. ಇದೊಂದು ಚಾರಿತ್ರಿಕ ದಿನವಾಗಿದ್ದು, ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹದಾಗಿದೆಯೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರಕರ್ತರಿಗೆ ತಿಳಿಸಿದರು.
ಮುಖ್ಯಮಂತ್ರಿಯ ಭಾಷಣದ ವೇಳೆ ವಾಕ್ಸಮರವೊಂದು ನಡೆದ ಬಳಿಕ ವಿಪಕ್ಷಗಳು ಸಭಾತ್ಯಾಗ ಮಾಡಿದವು.
ಎಡ ಪಕ್ಷಗಳೂ ಹೆಸರನ್ನು ಬದಲಿಸುವುದಕ್ಕೆ ಪ್ರಯತ್ನಿಸಿದ್ದವು. ಆದರೆ, ಅವು ವಿಫಲವಾದವು. ಅವೀಗ ಹೆಸರು ಬದಲಾವಣೆ ಯನ್ನು ವಿರೋಧಿಸುತ್ತಿವೆಯೆಂದು ಮಮತಾ ಟೀಕಿಸಿದರು.
ಈ ಹೆಸರು ಬದಲಾವಣೆಯೊಂದಿಗೆ ಪಶ್ಚಿಮ ಬಂಗಾಳವು ರಾಷ್ಟ್ರೀಯ ಸಭೆಗಳ ಸರತಿಯ ಸಾಲಿನಲ್ಲಿ ಮುಂದಕ್ಕೆ ನೆಗೆಯಲಿದೆ. ಪಶ್ಚಿಮ ಬಂಗಾಳವು 29 ರಾಜ್ಯಗಳ ಪಟ್ಟಿಯಲ್ಲಿ (ಹೆಸರಿನ ಮೊದಲಕ್ಷರದನುಸಾರ) ಕೊನೆಯಲ್ಲಿ ಬರುವು ದರಿಂದ ತನಗೆ ಇಂತಹ ಸಭೆಗಳಲ್ಲಿ ಮಾತನಾಡಲು ವಿರಳ ಅವಕಾಶ ಸಿಗುತ್ತಿದೆಯೆಂದು ಮಮತಾ ಆಗಾಗ ದೂರುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X