Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ...

ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ ಅಗತ್ಯ: ಚಿನ್ನಪ್ಪಕೊಟ್ರಿಕಿ

ಜಿಲ್ಲಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ30 Aug 2016 10:09 PM IST
share
ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ ಅಗತ್ಯ: ಚಿನ್ನಪ್ಪಕೊಟ್ರಿಕಿ

ಚಿಕ್ಕಮಗಳೂರು, ಆ.30: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಡುವುದರ ಮೂಲಕ ಕಾರ್ಮಿಕ ದಂಗೆಗಳಿಗೆ ಹೆಗಲೊಡ್ಡಲು ಮುಂದಾಗಬೇಕೆಂದು ಟಿಯುಸಿಐ ರಾಜ್ಯ ಉಪಾಧ್ಯಕ್ಷ ಚಿನ್ನಪ್ಪಕೊಟ್ರಿಕಿ ಕರೆ ನೀಡಿದರು.

ಅವರು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ಚಿಕ್ಕಮಗಳೂರು ಜಿಲ್ಲಾ ಸಮಿತಿ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಾಲ್ಕನೆ ಜಿಲ್ಲಾ ಸಮ್ಮೇಳನವನ್ನುAITUC, CITU, NITUCತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲು ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಾಗೂ ಮಾಲಕತ್ವದ ವಿರುದ್ಧ ಕಾರ್ಮಿಕ ದಂಗೆಗಳನ್ನು ಸಂಘಟಿಸಬೇಕಾಗಿದೆ. ದಂಗೆಗಳಿಗೆ ಹೆಗಲೊಡ್ಡಿ ಕಾರ್ಮಿಕ ವರ್ಗದ ಐಕ್ಯತೆಯನ್ನು, ಕಾರ್ಮಿಕ ವರ್ಗದ ಹಕ್ಕುಗಳನ್ನು ದಕ್ಕಿಸಿಕೊಳ್ಳುವ ಕ್ರಾಂತಿಕಾರಿ ಕಾರ್ಯಭಾರಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಸೆಪ್ಟಂಬರ್ 2ರ ಅಖಿಲ ಭಾರತ ಮುಷ್ಕರವನ್ನು ಬೃಹತ್ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಮುಂದಾಗಬೇಕಾಗಿದೆ ಎಂದು ತಿಳಿಸಿ ಕಾರ್ಮಿಕರನ್ನು ಪ್ರತಿನಿಧಿಸುವ ಸಂಘಟನೆಗಳಾದ , ಇನ್ನಿತರ ಕಾರ್ಮಿಕ ಸಂಘಟನೆಗಳು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಾ ಆಳುವ ವರ್ಗಕ್ಕೆ ಸೇವೆಗೈಯ್ಯುತಿದ್ದು ಇಂತಹ ಕಾರ್ಮಿಕ ಸಂಘಟನೆಗಳಿಂದ ಹೊರಬಂದು ರಾಜಿರಹಿತ ಕ್ರಾಂತಿಕಾರಿ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದರು.

ಟಿಯುಸಿಐ ಜಿಲ್ಲಾಧ್ಯಕ್ಷ ಸಿ.ಜೆ.ಜಗನ್ನಾಥ್ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರದಲ್ಲಿ ಆಳುವ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರುವುದರ ಮೂಲಕ ಅಪಾಯಕಾರಿ ಬೆಳವಣಿಗೆಗೆ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂಡವಾಳ ಶಾಹಿಗಳ ಪರವಾದ ನೀತಿಗಳನ್ನು ಜಾರಿಗೆ ಮಾಡುವುದರ ಮೂಲಕ ಜನದ್ರೋಹ ಮಾಡುತ್ತಾ ಬಿಜೆಪಿಯೊಂದಿಗೆ ಸ್ಪರ್ಧೆಗಿಳಿದಿದೆ ಎಂದು ತಿಳಿಸಿ ಒಟ್ಟಾರೆ ಕೇಂದ್ರ ಮತ್ತು ರಾಜ್ಯದ ಪರಿಸ್ಥಿತಿಗಳಲ್ಲಿ ಗಮನಾರ್ಹವಾದ ವ್ಯತ್ಯಾಸಗಳಿಲ್ಲದಂತಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಉದ್ಭವಿಸಿರುವ ಭೂಮಿ, ವಸತಿ, ನಿವೇಶನ ಮತ್ತು ಮೂಲಭೂತ ಸೌಕರ್ಯಗಳಂತಹ ಇನ್ನಿತರ ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಮಿಕರನ್ನು ಸಂಘಟಿಸುವುದರ ಮೂಲಕ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದರು.

ಟಿಯುಸಿಐ ಜಿಲ್ಲಾ ಕಾರ್ಯದರ್ಶಿ ಹಾಂದಿ ವಿಜಯ್, ಟಿಯುಸಿಐ ಜಿಲ್ಲಾ ಉಪಾಧ್ಯಕ್ಷ ಬೆಳಗೋಡು ಗೋಪಾಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಟಿಯುಸಿಐನ ಆವತಿ ವೆಂಕಟೇಶ್ ನಿರೂಪಿಸಿ, ಬೊಗಸೆ ನಾಗೇಶ್ ಸ್ವಾಗತಿಸಿ, ಸಿ.ಎಚ್.ಪರಮೇಶ್ ವಂದಿಸಿದರು. ಲೋಕೇಶ್, ಪುಟ್ಟಸ್ವಾಮಿ ಬಾಳೆಹೊನ್ನೂರು, ಶಿವಣ್ಣ, ಪರಮೇಶ್, ಚಂದ್ರಶೇಖರ್, ಸಾವಿತ್ರಿ, ಲೋಕೇಶ್, ಆನಂದ್ ಆಲ್ದೂರ್, ಮೂಡಿಗೆರೆಯ ಸಂತೋಷ್, ವಿಠಲ್, ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು. ಸಮ್ಮೇಳನದ ಆರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು. ನಂತರ ಹುತಾತ್ಮ ಸಂಗಾತಿಗಳಿಗೆ ಶ್ರದ್ಧಾಂಜಲಿ ಅರ್ಪಿಸಿ ಕ್ರಾಂತಿಗೀತೆ ಹಾಡುವುದರ ಮೂಲಕ ಘೋಷಣೆಗಳನ್ನು ಮೊಳಗಿಸುವುದರೊಂದಿಗೆ 4ನೆ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X