Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಅಧಿಕಾರಿಗಳ ಕಿರುಕುಳ ಖಂಡಿಸಿ ಪಾನ್‌ಬೀಡಾ...

‘ಅಧಿಕಾರಿಗಳ ಕಿರುಕುಳ ಖಂಡಿಸಿ ಪಾನ್‌ಬೀಡಾ ಮಾಲಕರ ಸಂಘದಿಂದ ಧರಣಿ’

ವಾರ್ತಾಭಾರತಿವಾರ್ತಾಭಾರತಿ30 Aug 2016 10:25 PM IST
share
‘ಅಧಿಕಾರಿಗಳ ಕಿರುಕುಳ ಖಂಡಿಸಿ ಪಾನ್‌ಬೀಡಾ ಮಾಲಕರ ಸಂಘದಿಂದ ಧರಣಿ’

ಸಾಗರ, ಆ.30: ಐಪಿಎಸ್ ಅಧಿಕಾರಿಗಳು ಎಂದ ತಕ್ಷಣ ಅವರಿಗೆ ಹೇಳುವವರು ಕೇಳುವವರು ಯಾರೂ ಇಲ್ಲ ಎಂದು ಕೊಳ್ಳಬೇಡಿ. ಬಡವರ ಹೊಟ್ಟೆಯ ಮೇಲೆ ಹೊಡೆಯಲು ಮುಂದಾದರೆ ಹೋರಾಟದ ಮೂಲಕ ನ್ಯಾಯ ಪಡೆಯುತ್ತೇವೆ ಎಂದು ಸಂಘದ ಗೌರವಾಧ್ಯಕ್ಷ ಎಸ್.ವಿ. ಹಿತಕರ ಜೈನ್ ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಪ್ರಾಂತ ಪಾನ್‌ಬೀಡಾ ಮಾಲಕರ ಸಂಘದ ವತಿಯಿಂದ ಬೀಡಾ ಅಂಗಡಿಗಳಿಗೆ ನುಗ್ಗಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಅಧಿಕಾರದ ದರ್ಪದಲ್ಲಿ ಬಡ ಅಂಗಡಿ ಮಾಲಕರ ಮೇಲೆ ಪೊಲೀಸ್ ಸರ್ಪಗಾವಲಿನಲ್ಲಿ ದೌರ್ಜನ್ಯ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಪರವಾನಿಗೆ ಪಡೆದು ಬೀಡಾ ಅಂಗಡಿ ನಡೆಸುತ್ತಿರುವವರ ಅಂಗಡಿಗಳಿಗೆ ನುಗ್ಗಿ, ಸಿಕ್ಕಿದ್ದನ್ನು ದೋಚಿಕೊಂಡು ಹೋದ ಅಧಿಕಾರಿಗಳ ಕ್ರಮವನ್ನು ಖಂಡಿಸಿದರು.

ಪೊಲೀಸ್ ಇಲಾಖೆ ಶಾಂತಿ ಸಭೆಯನ್ನು ನಡೆಸಿ ಜನರಿಗೆ ಸೌಜನ್ಯದ ಪಾಠ ಹೇಳುತ್ತದೆ. ಈ ನಿಯಮವನ್ನು ತಾವು ಪಾಲಿಸುತ್ತಿದ್ದೇವಾ ಎನ್ನುವುದನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶ್ನಿಸಿಕೊಳ್ಳಬೇಕಾಗಿದೆ. ತಾಲೂಕಿನಲ್ಲಿ ಗಾಂಜಾ ಮಾರಾಟ ಹೆಚ್ಚುತ್ತಿದೆ. ಬಣ್ಣ ಮಿಶ್ರಣ ಮಾಡಿರುವ ನಕಲಿ ಟೀಪುಡಿ ಮಾರಾಟ ನಡೆಯುತ್ತಿದೆ. ಅನೇಕ ಕಳ್ಳತನ ಪ್ರಕರಣಗಳು ಇನ್ನೂ ಪತ್ತೆ ಮಾಡಿಲ್ಲ. ಇಂತಹ ಅಗತ್ಯ ಕೆಲಸಗಳನ್ನು ಬಿಟ್ಟು ಬಡ ಬೀಡಾ ಅಂಗಡಿ ಮಾಲಕರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಆನಂದ ಎಂ.ಡಿ. ಮಾತನಾಡಿ, ನಾವು ಇಲಾಖೆ ವಿಧಿಸಿರುವ ಕಾನೂನು ಪ್ರಕಾರವೇ ಉದ್ಯಮ ನಡೆಸಿಕೊಂಡು ಬರುತ್ತಿದ್ದಾಗ್ಯೂ, ಪೊಲೀಸರು ಅಂಗಡಿಗಳಿಗೆ ನುಗ್ಗಿ ಇನ್ನಿಲ್ಲದ ಕಾರಣ ಹೇಳಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹೊತ್ತೊಯ್ದಿರುವ ಕ್ರಮ ಖಂಡನೀಯ ಎಂದರು. ಈ ವೇಳೆ ಸಂಘದ ಕುಮಾರ್ ಎಚ್., ಕಿರಣ್, ಮಹಾಬಲೇಶ್ವರ ಶೆಟ್ಟಿ, ಫ್ರಾನ್ಸಿಸ್, ವಿಷ್ಣುವರ್ಧನ್, ನಾಗರಾಜ ಬಿ.ಎಚ್., ರಾಘಣ್ಣ, ಗಣೇಶ್, ರವಿ, ಅಶೋಕ, ಅನ್ಸರ್, ನಾಗಭೂಷಣ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X