Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. Air Indiaದಲ್ಲಿ ಉದ್ಯೋಗಾವಕಾಶ

Air Indiaದಲ್ಲಿ ಉದ್ಯೋಗಾವಕಾಶ

ವಾರ್ತಾಭಾರತಿವಾರ್ತಾಭಾರತಿ31 Aug 2016 4:04 PM IST
share
Air Indiaದಲ್ಲಿ ಉದ್ಯೋಗಾವಕಾಶ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸೆಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಏರ್ ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: ಒಟ್ಟು- 961

                   ಎಸ್ಸಿ- 143

                   ಎಸ್ಟಿ- 71

                   ಒಬಿಸಿ- 258

                   ಸಾಮಾನ್ಯ- 489

ವಿದ್ಯಾರ್ಹತೆ: ಡಿಜಿಸಿಎ ಮಾನ್ಯತೆ ಹೊಂದಿದ ಏರ್ ಕ್ರಾಫ್ಟ್ ಮೆಂಟೆನನ್ಸ್ ಇಂಜಿನಿಯರಿಂಗ್ ಡಿಪ್ಲೋಮ ಸರ್ಟಿಫಿಕೇಟ್ ವಿಷಯದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು(ತತ್ಸಮಾನ ಪದವಿಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ 55%).

ಅಥವಾ

ಡಿಪ್ಲೋಮ ಇನ್ ಏರ್ ಕ್ರಾಫ್ಟ್/ ಇಲೆಕ್ಟ್ರಿಕಲ್ ಇನ್ ಸ್ಟ್ರೂಮೆಂಟ್/ರೇಡಿಯೊ/ಆರ್ಟಿಫೈಜರ್ ಟ್ರೈನಿಂಗ್ ವಿಷಯಗಳಲ್ಲಿ ಡಿಪ್ಲೋಮ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಜುಲೈ 1, 2016 ರಂತೆ ಸಾಮಾನ್ಯ ವರ್ಗದ ಅಭ್ಯರ್ಥಿ 28 ವರ್ಷ, ಒಬಿಸಿ ವರ್ಗ- 31, ಎಸ್ಸಿ, ಎಸ್ಟಿ- 33 ವರ್ಷ ವಯಸ್ಸು ಮೀರಿರಬಾರದು. ಎಕ್ಸ್ ಸರ್ವೀಸ್ ಮೆನ್- ಭೂಸೇನೆ/ವಾಯುಸೇನೆ/ನೌಕಾಸೇನೆಯಲ್ಲಿ ನಿವೃತ್ತರಾದವರು ಗರಿಷ್ಠ ವಯೋಮಿತಿ 28 ವರ್ಷ ಮೀರಿರಬಾರದು.

ವೇತನ: ಏರ್ ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗೆ ಆಯ್ಕೆಯಾದವರಿಗೆ ಒಂದು ವರ್ಷದ ತರಬೇತಿ ವೇಳೆಯಲ್ಲಿ 15 ಸಾವಿರ ರೂ. ವೇತನವನ್ನು ಕೊಡಲಾಗುತ್ತದೆ. ತರಬೇತಿ ಬಳಿಕ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 17,680 ರೂ. ಪರಿಷ್ಕರಣೆ ವೇತನ ನೀಡಲಾಗುತ್ತದೆ.

ಗುತ್ತಿಗೆ ಅವಧಿ: 5 ವರ್ಷಗಳ ಆರಂಭಿಕ ಅವಧಿಯು ಗುತ್ತಿಗೆ ಆಧಾರದನ್ವಯ ಕೆಲಸ ಮಾಡಬೇಕು. 5 ವರ್ಷಗಳ ವಿಸ್ತರಣೆಯ ನಂತರ ಆವಶ್ಯಕತೆಗಳಿಗನುಗುಣವಾಗಿ ಹಾಗೂ ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಪೂರ್ಣ ಅವಧಿಗೆ ನೇಮಕ ಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ: ಆನ್ ಲೈನ್ ನಲ್ಲಿ ಎಸ್ ಬಿಐ ಬ್ಯಾಂಕ್ ಚಲನ್ ಮೂಲಕ 1,000 ರೂ. ಅರ್ಜಿ ಶುಲ್ಕ ಸಲ್ಲಿಸಬೇಕು. (ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕವಿರುವುದಿಲ್ಲ) ಚಲನ್ ಇರದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನೇಮಕಾತಿ ಪ್ರಕ್ರಿಯೆ: ಆಯ್ಕೆಯಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ದಿಲ್ಲಿ, ಕೊಲ್ಕತ್ತ, ಮಂಬೈ, ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನಾಂಕವಾಗಿದೆ.

ಭರ್ತಿಗೊಳಿಸಿದ ಅರ್ಜಿಗಳ  ಜೊತೆ ಶೈಕ್ಷಣಿಕ ದಾಖಲೆಗಳು, ವಯಸ್ಸು, ಒರಿಜಿನಲ್ ಬ್ಯಾಂಕ್ ಚಲನ್, ಜಾತಿ ಪ್ರಮಾಣಪತ್ರ (ಎಸ್ಸಿ, ಎಸ್ಟಿ, ಒಬಿಸಿ, ಎಕ್ಸ್-ಸರ್ವೀಸ್ ಮನ್), ಪ್ರೂಫ್ ಐಡಿ(ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್) ಗಳನ್ನು ಲಗತ್ತಿಸಿ ಹಾರ್ಡ್ ಕಾಪಿಯನ್ನು Post-box no. 12006, Cossipore Post Office, Kolkata-700002 ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಲಿಂಕ್ ನ್ನು ಬಳಸಿ:

http://www.airindia.in/writereaddata/Portal/career/320_1_AIRCRAFT-TECHNICIAN.pdf

share
ವಾರ್ತಾಭಾರತಿ
ವಾರ್ತಾಭಾರತಿ
Next Story
X