Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಟಿ ರೂ. ಕೊಟ್ಟು ಕಾರಲ್ಲ, ಕುದುರೆ...

ಕೋಟಿ ರೂ. ಕೊಟ್ಟು ಕಾರಲ್ಲ, ಕುದುರೆ ಕೊಂಡುಕೊಂಡ!

ಅಷ್ಟಕ್ಕೂ ಈ ಅಶ್ವದ ವಿಶೇಷವೇನು?

ವಾರ್ತಾಭಾರತಿವಾರ್ತಾಭಾರತಿ1 Sept 2016 1:56 PM IST
share
ಕೋಟಿ ರೂ. ಕೊಟ್ಟು ಕಾರಲ್ಲ, ಕುದುರೆ ಕೊಂಡುಕೊಂಡ!

ಜೈಪುರ, ಸೆ.1: ಈಗ ದುಡ್ಡಿದ್ದವರು ದುಬಾರಿ ಕಾರುಗಳನ್ನು ಖರೀದಿಸುವುದು ಸಾಮಾನ್ಯ. ಆದರೆ, ರಾಜಸ್ಥಾನದ ಉದ್ಯಮಿಯೋರ್ವ 1.11 ಕೋಟಿ ರೂ. ನೀಡಿ ಕುದುರೆಯೊಂದನ್ನು ಖರೀದಿಸಿ ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆೆ.

  ಈ ಕುದುರೆ ರಸ್ತೆಗಳಲ್ಲಿ ಓಡಾಡುವ ಪ್ರತಿಷ್ಠಿತ ಆಟೋಮೊಬೈಲ್ ಕಂಪೆನಿಗಳಾದ ಬಿಎಂಡಬ್ಲು ಹಾಗೂ ಆಡಿ ಕಾರುಗಳಿಗಿಂತಲೂ ದುಬಾರಿ ಬೆಲೆಗೆ ಮಾರಾಟವಾಗಿದೆ.

 ಪ್ರಭಾತ್ ಹೆಸರಿನ ಈ ಕುದುರೆ ಮಾರ್ವಾಡಿ ತಳಿಗೆ ಸೇರಿದೆ. ಮಾರ್ವಾಡಿ ತಳಿ ವಿಶ್ವದಲ್ಲಿ ಅತ್ಯಂತ ಹೆಚ್ಚು ಸಂಶೋಧಿಸಲ್ಪಟ್ಟ ಕುದುರೆ ತಳಿಯಾಗಿದೆ. ಈ ಕುದುರೆಗಳು ಬುದ್ದಿವಂತಿಕೆ ಹಾಗೂ ತಾಕತ್ತಿಗೆ ಹೆಸರುವಾಸಿಯಾಗಿದೆ. ಮಹಾರಾಣಾ ಪ್ರತಾಪ್, ಚೇತಕ್ ಕುದುರೆಗಳೂ ಕೂಡ ಮಾರ್ವಾಡಿ ತಳಿಗೆ ಸೇರಿವೆ.

ರಾಜಸ್ಥಾನದ ಉದ್ಯಮಿ ನಾರಾಯಣ್ ಸಿನ್ಹಾ ಎಂಬಾತ ಮತ್ತೊಬ್ಬ ಕುದುರೆ ಪ್ರೇಮಿ ಭವರ್‌ಸಿನ್ಹಾ ರಾಥೋರ್‌ರಿಂದ ಪ್ರಭಾತ್ ಹೆಸರಿನ ಮಾರ್ವಾಡಿ ತಳಿಯ ಕುದುರೆಯನ್ನು ಖರೀದಿಸಿದ್ದಾನೆ. ನಾರಾಯಣ್ ಬಳಿ ಒಂದೇ ಜಾತಿಯ ಎರಡು ಹೆಣ್ಣು ಕುದುರೆಗಳಿವೆ. ನಾರಾಯಣ್ ಕುದುರೆಗಳಿಗಾಗಿ ಈಜುಕೊಳಗಳನ್ನು ನಿರ್ಮಿಸಿದ್ದಾರೆ. ಕುದುರೆಯನ್ನು ಸಾಕಲು ಮೂರು ಕೆಲಸಗಾರರು ಇದ್ದಾರೆ.

ಫ್ರಾನ್ಸ್‌ನ ಮಹಿಳೆಯೊಬ್ಬರಿಂದ ಪ್ರಭಾತ್ ಕುದುರೆಗೆ ತರಬೇತಿ ನೀಡಲು ಬಯಸಿರುವ ನಾರಾಯಣ್ ಮಾರ್ವಾಡಿ ತಳಿಯ ಕುದುರೆಯನ್ನು ಬೆಳೆಸುವ ಯೋಜನೆ ಹಾಕಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X