Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪ್ ಸಿದ್ಧಾಂತ ತ್ಯಜಿಸುವ ಬದಲು ಸಾಯಲೂ...

ಆಪ್ ಸಿದ್ಧಾಂತ ತ್ಯಜಿಸುವ ಬದಲು ಸಾಯಲೂ ಸಿದ್ಧ: ಕೇಜ್ರಿ ಗುಡುಗು

ವಾರ್ತಾಭಾರತಿವಾರ್ತಾಭಾರತಿ1 Sept 2016 11:48 PM IST
share

ಹೊಸದಿಲ್ಲಿ, ಸೆ.1: ಉಚ್ಚಾಟಿತ ಸಚಿವ ಸಂದೀಪ್ ಕುಮಾರ್, ಎಎಪಿ ಪಕ್ಷವು ಎಂದೂ ರಾಜಿಮಾಡಿಕೊಳ್ಳದಂತಹ ಪ್ರಧಾನ ವೌಲ್ಯಗಳಿಗೆ ದ್ರೋಹಬಗೆದಿದ್ದಾರೆಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಆಳ್ವಿಕೆಯಿರುವ ರಾಜ್ಯಗಳಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನಿರ್ಲಕ್ಷವನ್ನು ಪ್ರದರ್ಶಿಸುತ್ತಿವೆಯೆಂದು ಅವರು ಟೀಕಿಸಿದ್ದಾರೆ.

 ಎಎಪಿಯ ಸಿದ್ಧಾಂತಗಳಿಂದ ದೂರಸಾಗುವ ಬದಲು ತಾನು ಸಾಯಲೂ ಸಿದ್ಧನಿರುವುದಾಗಿ ಕೇಜ್ರಿವಾಲ್ ಇಂದು ಪ್ರಸಾರ ಮಾಡಿರುವ ವೀಡಿಯೊ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.
‘‘ಸಂದೀಪ್ ಕುಮಾರ್ ಪಕ್ಷಕ್ಕೆ ದ್ರೋಹವೆಸಗಿದ್ದಾರೆ. ಅವರು ಆಪ್ ಚಳವಳಿಗೆ ದ್ರೋಹ ಹಾಗೂ ಎಎಪಿಯ ಮೇಲೆ ದೇಶಾದ್ಯಂತದ ಜನರು ಇರಿಸಿರುವ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ. ನಮ್ಮ ಮುಖ್ಯ ವೌಲ್ಯಗಳ ಜೊತೆ ನಾವೆಂದೂ ರಾಜಿ ಮಾಡಿಕೊಳ್ಳಲಾರೆವು. ತಪ್ಪುಗಳನ್ನು ಸಹಿಸುವ ಬದಲು ನಾವು ಸಾಯಲೂ ಸಿದ್ಧರಿದ್ದೇವೆ’’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಮತ್ತು ಸಮಾಜಕಲ್ಯಾಣ ಸಚಿವರಾದ ಸಂದೀಪ್ ಕುಮಾರ್ ಅವರು ಮಹಿಳೆ ಯೊಬ್ಬಳೊಂದಿಗೆ ಅಶ್ಲೀಲ ಭಂಗಿಯಲ್ಲಿರುವ ದೃಶ್ಯಗಳುಳ್ಳ 9 ನಿಮಿಷಗಳ ವೀಡಿಯೊವೊಂದು ಕೈಸೇರಿದ ಕೆಲವೇ ತಾಸುಗಳ ಬಳಿಕ ಅವರನ್ನು ಸಂಪುಟದಿಂದ ಉಚ್ಚಾಟಿಸಲಾಗಿತ್ತು.
ತನ್ನ ಸರಕಾರದ ಬಗ್ಗೆ ಬಿಜೆಪಿಯ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಮಾಜಿ ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಹೊರಿಸಲ್ಪಟ್ಟಾಗ ಅವರ ವಿರುದ್ಧ ಕೇಂದ್ರ ಸರಕಾರ ಯಾವ ಕ್ರಮಗಳನ್ನು ಕೈಗೊಂಡಿತ್ತೆಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ವಿರುದ್ಧವೂ ಕಟುಟೀಕೆ ಮಾಡಿರುವ ಅವರು, ಆ ಪಕ್ಷದ ಪಂಜಾಬ್ ವರಿಷ್ಠ ಅಮರೀಂದರ್ ಸಿಂಗ್ ಕುಟುಂಬವು ಸ್ವಿಸ್ ಬ್ಯಾಂಕ್ ಖಾತೆಗಳನ್ನು ಹೊಂದಿದೆಯೆಂದು ಪತ್ತೆಯಾದಾಗ, ಅವರ ವಿರುದ್ಧ ಯಾವ ಕ್ರಮವನ್ನು ಕೈಗೊಂಡಿದೆಯೆಂದು ಕಟಕಿಯಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X