Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಪೆರಡಾಲ ಕ್ಷೇತ್ರದಿಂದ ಕದ್ದ...

ಕಾಸರಗೋಡು: ಪೆರಡಾಲ ಕ್ಷೇತ್ರದಿಂದ ಕದ್ದ ಹುಂಡಿಯ ಹಣವನ್ನು ಹೂತಿಟ್ಟಿದ್ದ ಕಳ್ಳ!

ವಾರ್ತಾಭಾರತಿವಾರ್ತಾಭಾರತಿ2 Sept 2016 3:29 PM IST
share
ಕಾಸರಗೋಡು: ಪೆರಡಾಲ ಕ್ಷೇತ್ರದಿಂದ ಕದ್ದ ಹುಂಡಿಯ ಹಣವನ್ನು ಹೂತಿಟ್ಟಿದ್ದ ಕಳ್ಳ!

ಕಾಸರಗೋಡು, ಸೆ.2: ಬದಿಯಡ್ಕ ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದಿಂದ ಕಳವು ನಡೆಸಿದ ಹುಂಡಿ ಹಣದಲ್ಲಿ 12,088 ರೂ. ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಂಧಿತ ಆರೋಪಿ ಪೆರಡಾಲ ಶಾಂತಿಪಳ್ಳದ ವೆಂಕಪ್ಪ ನಾಯ್ಕ್ (27) ನನ್ನು ಕ್ಷೇತ್ರಕ್ಕೆ ಕರೆತಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದು, 400 ಮೀಟರ್ ದೂರದ ಖಾಸಗಿ ವ್ಯಕ್ತಿಯೋರ್ವರ ಹಿತ್ತಲಿನಲ್ಲಿ ಅಲ್ಯೂಮಿನಿಯಂ ಪಾತ್ರೆ ಮತ್ತು ಗೋಣಿ ಚೀಲದಲ್ಲಿ ಹಣ ಪತ್ತೆಯಾಗಿದೆ. ಕಳವುಗೈದ ಹಣದ ಪೈಕಿ 38 ಸಾವಿರ ರೂ.ಗಳನ್ನು ಬಂಧಿಸುವ ಸಂದರ್ಭದಲ್ಲಿ ಈತನಿಂದ ವಶಪಡಿಸಿಕೊಳ್ಳಲಾಗಿತ್ತು.

 ಹುಂಡಿಯಿಂದ ಕಳವುಗೈದ ಹಣದಲ್ಲಿ ನೋಟುಗಳನ್ನು ಈತ ತೆಗೆದು ನಾಣ್ಯಗಳನ್ನು ಬಚ್ಚಿಟ್ಟಿದ್ದ.ನಾಣ್ಯ ಗಳು ಭಾರವಾಗಿದ್ದ ಹಿನ್ನೆಲೆಯಲ್ಲಿ ಹೊತ್ತು ಕೊಂಡೊಯ್ಯಲು ಸಾಧ್ಯವಾಗದೆ ಅದನ್ನು ಗೋಣಿ ಚೀಲದಲ್ಲಿ ತುಂಬಿಸಿ ಮಣ್ಣಿನಡಿ ಹೂತು ಹಾಕಿರುವುದಾಗಿ ಆರೋಪಿ ತಿಳಿಸಿದ್ದಾನೆ.

ಆ.28ರಂದು ರಾತ್ರಿ ಕ್ಷೇತ್ರದಿಂದ ಕಳವು ನಡೆದಿತ್ತು. ಕಳವಿನ ಬಳಿಕ ತಲೆ ಕೂದಲು, ಗಡ್ಡ ಬೋಳಿಸಿಕೊಂಡಿದ್ದ ಆರೋಪಿಯನ್ನು ಬೇಕಲಕೋಟೆ ಬಳಿ ಆ. 31ರಂದು ಅಲ್ಲಿನ ಪೊಲೀಸರು ಬಂಧಿಸಿ ಬದಿಯಡ್ಕ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಪೆರಡಾಲ ಬಳಿಯ ಶಾಂತಿಪಳ್ಳ ನಿವಾಸಿಯಾದ ರಾಮ ನಾಯ್ಕ ಎಂಬವರ ಪುತ್ರನಾದ ವೆಂಕಪ್ಪ ನಾಯ್ಕ 2011ರಲ್ಲಿ ತಾಯಿ ಕಮಲರನ್ನು ಕೊಲೆಗೈದ ಪ್ರಕರಣದ ಆರೋಪಿಯಾಗಿದ್ದಾನೆ. ಇದರಿಂದ ಸೆರೆಗೀಡಾಗಿ ಜೈಲು ಶಿಕ್ಷೆ ಅನುಭವಿಸಿ ಒಂದು ವರ್ಷ ಹಿಂದೆ ಬಿಡುಗಡೆಗೊಂಡಿದ್ದನು. ಬಳಿಕ ತಮಿಳ್ನಾಡಿನ ತಿರುಚ್ಚಿರಾಪಳ್ಳಿ ಯ ಹೋಟೆಲವೊಂದರಲ್ಲಿ ಕೆಲಸಕ್ಕೆ ಸೇರಿದ್ದ. ಇತ್ತೀಚೆಗೆ ಊರಿಗೆ ಬಂದ ಆತನನ್ನು ಮನೆಗೆ ಸೇರಿಸಿಕೊಂಡಿರಲಿಲ್ಲ. ಇದರಿಂದ ಬದಿಯಡ್ಕ ಪೇಟೆಯ ವಿವಿಧೆಡೆ ಹಗಲುರಾತ್ರಿ ಕಳೆಯುತ್ತಿದ್ದ ಆತ ಆ.28ರಂದು ಪೆರಡಾಲ ಕ್ಷೇತ್ರಕ್ಕೆ ನುಗ್ಗಿ ಆರು ಕಾಣಿಕೆ ಹುಂಡಿಗಳನ್ನು ಕಳವುಗೈದು ಅದರಲ್ಲಿದ್ದ ಹಣವನ್ನು ದೋಚಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X