Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ನೀವು ಅಂಡ್ರಾಯ್ಡ್ ಫೋನ್ ಬಳಸುತ್ತಿದ್ದೀರಾ...

ನೀವು ಅಂಡ್ರಾಯ್ಡ್ ಫೋನ್ ಬಳಸುತ್ತಿದ್ದೀರಾ ?

ಹಾಗಾದರೆ ನೀವು ಬಹಳ ಒಳ್ಳೆಯವರು !

ವಾರ್ತಾಭಾರತಿವಾರ್ತಾಭಾರತಿ2 Sept 2016 11:50 PM IST
share
ನೀವು ಅಂಡ್ರಾಯ್ಡ್ ಫೋನ್ ಬಳಸುತ್ತಿದ್ದೀರಾ ?

ಲಂಡನ್: ನಂಬಿದರೆ ನಂಬಿ; ಬಿಟ್ಟರೆ ಬಿಡಿ. ಅಂಡ್ರಾಯ್ಡ್ ಸ್ಮಾರ್ಟ್ ಫೋನ್ ಬಳಕೆದಾರರು ಹೆಚ್ಚು ಪ್ರಾಮಾಣಿಕರು, ಎಲ್ಲದನ್ನೂ ಒಪ್ಪಿಕೊಳ್ಳುವಂಥವರು ಹಾಗೂ ಮುಕ್ತ ವ್ಯಕ್ತಿತ್ವದವರು. ಆದರೆ ಆಪಲ್ ಐಫೋನ್ ಬಳಕೆದಾರರಿಂದ ಹೆಚ್ಚು ಅಂತರ್ಮುಖಿಗಳು- ಹೀಗೆಂದು ಕುತೂಹಲಕಾರಿ ಅಧ್ಯಯನವೊಂದು ಬಹಿರಂಗಪಡಿಸಿದೆ.

ಐ-ಫೋನ್ ಬಳಕೆದಾರರು ಸಾಮಾನ್ಯವಾಗಿ ಅಂಡ್ರಾಯ್ಡ್ ಬಳಕೆದಾರರಿಗಿಂತ ಹೆಚ್ಚು ಮೇಲ್ಮಟ್ಟದ ಅಂತಸ್ತು ಹೊಂದಿದವರು ಎಂಬ ಭಾವನೆ ಬೆಳೆಸಿಕೊಂಡಿರುವುದು ಇದಕ್ಕೆ ಕಾರಣ. ಲಿಂಕ್ಲೋನ್ ವಿಶ್ವವಿದ್ಯಾನಿಲಯದ ತಂಡವೊಂದು ಈ ಅಧ್ಯಯನ ನಡೆಸಿದ್ದು, ಇದರಲ್ಲಿ ವ್ಯಕ್ತವಾಗಿರುವ ಇನ್ನೊಂದು ಅಂಶವೆಂದರೆ, ಮಹಿಳೆಯರು ಹೆಚ್ಚಾಗಿ ಅಂಡ್ರಾಯ್ಡ್ ಫೋನ್ ಬದಲಾಗಿ ಐ-ಫೋನ್ ಬಳಕೆಗೆ ಮುಂದಾಗುತ್ತಾರೆ.

ಈ ಅಧ್ಯಯನ ವಿವಿಧ ಬಗೆಯ ಸ್ಮಾರ್ಟ್‌ಫೋನ್ ಬಳಕೆದಾರರ ನಡುವಿನ ವ್ಯಕ್ತಿತ್ವದ ಭಿನ್ನತೆಯ ಒಳನೋಟಗಳನ್ನು ಬಹಿರಂಗಪಡಿಸಿದೆ. ಸ್ಮಾರ್ಟ್‌ಫೋನ್ ಆಯ್ಕೆ, ಸ್ಮಾರ್ಟ್‌ಫೋನ್ ಹೊಂದಿದ ವ್ಯಕ್ತಿಯ ವ್ಯಕ್ತಿತ್ವದ ಮೂಲಭೂತ ಅಂಶ. ಇದು ಬಳಕೆದಾರರ ಬಗ್ಗೆ ಬಹಳಷ್ಟು ಅಂಶಗಳನ್ನು ತಿಳಿಸುತ್ತದೆ ಎಂದು ವಿವಿ ಮನಃಶಾಸ್ತ್ರ ವಿಭಾಗದ ಹೇಥರ್ ಷಾವ್ ಹೇಳುತ್ತಾರೆ.

ಅಂಡ್ರಾಯ್ಡ್ ಬಳಕೆದಾರರಲ್ಲಿ ಹೆಚ್ಚಿನ ಪ್ರಮಾಣದ ಪ್ರಾಮಾಣಿಕತೆ ಹಾಗೂ ನಮ್ರತೆ ಕಂಡುಬಂದಿದೆ ಎಂದು ಅಧ್ಯಯನ ತೋರಿಸಿಕೊಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X