ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಶುಕ್ರವಾರದ 24 ಗಂಟೆಗಳ ‘ಭಾರತ ಬಂದ್’ ಸಂಪೂರ್ಣ ಯಶಸ್ವಿಯಾಗಿದೆ. ಬಂದ್‌ಗೆ ಕಾರ್ಮಿಕ ಸಂಘಟನೆಗಳು, ಆಟೊರಿಕ್ಷಾ, ಟ್ಯಾಕ್ಸಿ, ಕ್ಯಾಬ್‌ಗಳು, ಖಾಸಗಿ ಬಸ್ಸುಗಳ ಮಾಲಕರು-ಚಾಲಕರು ಬೆಂಬಲ ಘೋಷಿಸಿದ್ದರು.