ಪಡುಬಿದ್ರೆ, ಸೆ.2: ವಾಂತಿ ಭೇದಿಯಿಂದ ತೀವ್ರವಾಗಿ ಅಸ್ವಸ್ಥಗೊಂಡ ನಂದಿಕೂರಿನ ಶಿವ(46) ಎಂಬವರು ಸೆ.2ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.