Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಧೂಮ್-4 ಶಾರುಕ್ ವಿಲನ್

ಧೂಮ್-4 ಶಾರುಕ್ ವಿಲನ್

ವಾರ್ತಾಭಾರತಿವಾರ್ತಾಭಾರತಿ4 Sept 2016 11:45 AM IST
share
ಧೂಮ್-4  ಶಾರುಕ್ ವಿಲನ್

ಬಾಲಿವುಡ್ ‘ಬಾದ್‌ಶಹಾ’ ಶಾರುಕ್ ಖಾನ್ ಹೀರೋ ಪಾತ್ರಗಳಲ್ಲಿ ಮಾತ್ರವಲ್ಲ ನೆಗೆಟಿವ್ ರೋಲ್‌ಗಳಿಂದಲೂ ಪ್ರೇಕ್ಷಕರ ಮನಸೂರೆಗೊಂಡಿರುವುದು ಎಲ್ಲರಿಗೂ ಗೊತ್ತಿದ್ದದ್ದೇ. ಢರ್, ಬಾಝಿಗರ್, ಡಾನ್, ಡಾನ್-2 ಚಿತ್ರಗಳಲ್ಲಿ ಶಾರುಕ್ ಅವರ ನೆಗೆಟಿವ್ ಪಾತ್ರಗಳು ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿವೆ.ಅಷ್ಟೇ ಅಲ್ಲ ಬಾಲಿವುಡ್‌ನ ಖಳನಾಯಕ ಪಾತ್ರಗಳಿಗೂ ಹೊಸ ಚಾರ್ಮ್ ನೀಡಿದ ಖ್ಯಾತಿಯೂ ಶಾರುಕ್‌ಗೆ ಸೇರುತ್ತದೆ.

  ಇದೀಗ ಬಾಲಿವುಡ್‌ನಲ್ಲಿ ದಟ್ಟವಾಗಿ ಕೇಳಿಬರುತ್ತಿರುವ ವದಂತಿಗಳ ಪ್ರಕಾರ ಶಾರುಕ್, ಧೂಮ್ ಸರಣಿಯ ನೂತನ ಚಿತ್ರದಲ್ಲಿ ಖಳನಾಯಕ ಪಾತ್ರವನ್ನು ನಿರ್ವಹಿಸಲಿದ್ದಾರೆ. ಹೌದು. ಧೂಮ್4ರಲ್ಲಿ ಅವರು ನಟಿಸಲಿರುವುದು ಬಹುತೇಕ ಖಚಿತವಾಗಿದೆ. ಕೆಲವು ಸಮಯದ ಮೊದಲು ಸಲ್ಮಾನ್ ಖಾನ್ ಆ ಪಾತ್ರದಲ್ಲಿ ನಟಿಸಲಿದ್ದಾರೆಂದು ಸುದ್ದಿಯಾಗಿತ್ತು. ಆದರೆ ಅನೇಕ ಚಿತ್ರಗಳಿಗೆ ಕಮಿಟ್ ಆಗಿರುವ ಸಲ್ಮಾನ್, ಈ ಚಿತ್ರವನ್ನು ಒಪ್ಪಿಕೊಳ್ಳುವ ಮನಸ್ಸು ಮಾಡಿಲ್ಲವಂತೆ. ಅಷ್ಟೇ ಅಲ್ಲ ಸಲ್ಮಾನ್ ಈ ಹಿಂದೆ ಯಾವತ್ತೂ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡದ್ದಿಲ್ಲ. ಹಾಗಾಗಿ ಆ ರೆಕಾರ್ಡ್ ಮುರಿಯಲು ಅವರಿಗೆ ಮನಸ್ಸಿಲ್ಲವೇನೂ. ಆದರೆ ನೆಗೆಟಿವ್ ರೋಲ್‌ಗಳಿಂದಲೇ ಪ್ರೇಕ್ಷಕರ ಮನಗೆದ್ದಿರುವ ಶಾರುಕ್, ಧೂಮ್ 4ಗೆ ಓಕೆ ಅಂದಿದ್ದಾರಂತೆ. ಪ್ರಸ್ತುತ ಶಾರುಕ್ ಜೊತೆ ಚಿತ್ರದ ನಿರ್ಮಾಪಕರಾದ ಯಶ್‌ರಾಜ್ ಪ್ರೊಡಕ್ಷನ್ಸ್ ಸಂಭಾವನೆ ಬಗ್ಗೆ ಚರ್ಚಿಸುತ್ತಿದ್ದಾರೆ.

ಅಂದಹಾಗೆ ಧೂಮ್ 4 ಚಿತ್ರದಲ್ಲಿ ಅಭಿಷೇಕ್ ಬಚ್ಚನ್  ಇರುವುದಿಲ್ಲ. ಈ ಹಿಂದಿನ ಧೂಮ್ ಸರಣಿಯಲ್ಲಿ ಅಭಿಷೇಕ್ ನಿರ್ವಹಿಸುತ್ತಿದ್ದ ಎಸಿಪಿ ಜಯ್ ದೀಕ್ಷಿತ್ ಪಾತ್ರದಲ್ಲಿ ರಣವೀರ್‌ಸಿಂಗ್ ನಟಿಸಲಿದ್ದಾರೆ. ಚಿತ್ರದ ನಾಯಕಿ ಪಾತ್ರದ ಆಯ್ಕೆಯನ್ನು ಪ್ರಕಟಿಸಿಲ್ಲವಾದರೂ, ಪರಿಣತಿ ಚೋಪ್ರಾ ಹೆಸರು ಕೇಳಿಬರುತ್ತಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X