Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶದ ಅಧ್ಯಕ್ಷರನ್ನೇ ಅಟ್ಟಾಡಿಸಿಕೊಂಡು...

ದೇಶದ ಅಧ್ಯಕ್ಷರನ್ನೇ ಅಟ್ಟಾಡಿಸಿಕೊಂಡು ಹೋದ ಪ್ರತಿಭಟನಾಕಾರರು !

ವಾರ್ತಾಭಾರತಿವಾರ್ತಾಭಾರತಿ4 Sept 2016 3:08 PM IST
share
ದೇಶದ ಅಧ್ಯಕ್ಷರನ್ನೇ ಅಟ್ಟಾಡಿಸಿಕೊಂಡು ಹೋದ ಪ್ರತಿಭಟನಾಕಾರರು !

ವೆನೆಜುವೆಲಾ,ಸೆ. 4: ಉದ್ರಿಕ್ತ ಪ್ರತಿಭಟನಾಕಾರರು ದೇಶದ ಅಧ್ಯಕ್ಷರನ್ನೇ ಅಟ್ಟಾಡಿಸಿಕೊಂಡು ಹೋಗುತ್ತಿರುವ ವೀಡಿಯೊ ತುಣುಕು ಇಡೀ ದೇಶವನ್ನು ದಂಗುಬಡಿಸಿದೆ.

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸುಮಾರು 25 ಕಿಲೋಮೀಟರ್ ದೂರದ ಆಕರ್ಷಕ ಪ್ರವಾಸಿ ತಾಣವಾದ ಮಾರ್ಗರಿಟಾ ದ್ವೀಪದ ನಿವಾಸಿಗಳು ಅಟ್ಟಾಡಿಸಿಕೊಂಡು ಹೋಗುತ್ತಿರುವ ಮೊಬೈಲ್ ಚಿತ್ರೀಕರಣದ ವೀಡಿಯೊ ಚರ್ಚೆಗೆ ಗ್ರಾಸವಾಗಿದೆ.

ಮಡುರೊ ಅವರು ದ್ವೀಪಕ್ಕೆ ಭೇಟಿ ನೀಡಿದ್ದನ್ನು ರಾಷ್ಟ್ರಾದ್ಯಂತ ಪ್ರಸಾರ ಮಾಡಲಾಗಿದೆ. ಆದರೆ ಆ ಬಳಿಕ ನಿವಾಸಿಗಳು ಈ ವೀಡಿಯೊ ಹರಿದು ಬಿಟ್ಟಿದ್ದು, ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಇದು ನಡೆದಿದೆ ಎಂದು ಹೇಳಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ವಿಲ್ಲಾರೋಸಾ ನಿವಾಸಿಗಳು ತಮಟೆಗಳನ್ನು ಬಡಿಯುತ್ತಾ, ಸಮಾಜವಾದಿ ಅಧ್ಯಕ್ಷರನ್ನು ಬೆನ್ನಟ್ಟಿದರು ಎನ್ನಲಾಗಿದೆ. ಅಧ್ಯಕ್ಷರು ಗೃಹನಿರ್ಮಾಣ ಕಾಮಗಾರಿ ವೀಕ್ಷಿಸಲು ಭೇಟಿ ನೀಡಿದ್ದರು.

<

Lo que ud no vio de los vídeos manipulados por la derecha #AmorConMaduro pic.twitter.com/OzE6U8iQPM

— LUIS JOSE MARCANO (@luisjmarcano) September 3, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X