Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯಕೀಯ ಕಾಲೇಜಿಗೆ ಅಬ್ದುಲ್ ಕಲಾಂ...

ವೈದ್ಯಕೀಯ ಕಾಲೇಜಿಗೆ ಅಬ್ದುಲ್ ಕಲಾಂ ಹೆಸರಿಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 Sept 2016 9:58 PM IST
share
ವೈದ್ಯಕೀಯ ಕಾಲೇಜಿಗೆ ಅಬ್ದುಲ್ ಕಲಾಂ ಹೆಸರಿಡಲು ಒತ್ತಾಯ

ಕಾರವಾರ, ಸೆ.4: ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೆಸರಿಗೆ ಬದಲಾಗಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವೈದ್ಯಕೀಯ ವಿಜ್ಞಾನ ಸಂಸ್ಥೆ ಎಂದು ಹೆಸರು ಇಡಬೇಕು ಮತ್ತು ಸಂಸ್ಥೆಯ ಸುತ್ತಮುತ್ತಲಿನ ಅತಿಕ್ರಮಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯ್ಕ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಹಲವು ವರ್ಷಗಳ ಬೇಡಿಕೆ ಬಳಿಕ ಕಾರವಾರಕ್ಕೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಲಭಿಸಿದೆ. ಸಂಸ್ಥೆಗೆ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಹೆಸರನ್ನಿಟ್ಟು ಜಿಲ್ಲೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೇ ವೈದ್ಯಕೀಯ ಕಾಲೇಜಿಗೆ ಒಟ್ಟು 21 ಎಕರೆ ಭೂಮಿ ಇರುವ ಬಗ್ಗೆ ದಾಖಲೆಗಳಲ್ಲಿದೆ. ಆದರೆ ವಾಸ್ತವಿಕವಾಗಿ 18 ಎಕರೆ ಮಾತ್ರ ಬಳಕೆಯಲ್ಲಿದ್ದು, ಇನ್ನುಳಿದ ಜಾಗವನ್ನು ಸುತ್ತಮುತ್ತಲಿನವರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಆದ್ದರಿಂದ ಕೂಡಲೇ ಅದನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ವಿದ್ಯುತ್ ಉತ್ಪಾದನಾ ಕೇಂದ್ರಗಳಿದ್ದರೂ ವಿದ್ಯುತ್ ಸಂಪರ್ಕ ಆಗಾಗ ಕಡಿತಗೊಳ್ಳುತ್ತಿದೆ. ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ಬಾರಿ ವಿದ್ಯುತ್‌ಕಡಿತಗೊಂಡಾಗ ಸಮಸ್ಯೆ ಅನುಭವಿಸುತ್ತಿದ್ದಾರೆ. ಆದರೆ ಈಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆರಂಭಗೊಂಡಿದ್ದು, ಹೆಚ್ಚಿನ ವಿದ್ಯುತ್ ಸರಬರಾಜಿನ ಆವಶ್ಯಕತೆ ಇದೆ. ಆದ್ದರಿಂದ ಸೇಜವಾಡದ ಗ್ರೀಡ್‌ನಿಂದ ನೇರವಾಗಿ ಸಂಸ್ಥೆಗೆ ಅಂಡರ್‌ಗ್ರೌಂಡ್ ಮೂಲಕ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇಲ್ಲಿನ ಜಿಲ್ಲಾಸ್ಪತ್ರೆಗೆ ಒಂದೇ ಬಾವಿಯಿಂದ ನೀರು ಪೂರೈಕೆಯಾಗುತ್ತಿದ್ದು, ಇದರಿಂದ ಈ ಹಿಂದೆ ರೋಗಿಯೊಬ್ಬರು ಮೃತಪಟ್ಟಿದ್ದರು. ನಂತರ ಮೂರು ಚಿಕ್ಕ ಬೋರ್‌ವೆಲ್‌ಗಳನ್ನು ಕೊರೆಯಲಾಗಿದೆಯಾದರೂ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಆದ್ದರಿಂದ ಕೂಡಲೇ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X