Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿನಿಲಯಗಳಲ್ಲಿ...

ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿಸಿ: ಜಿಪಂ ಅಧ್ಯಕ್ಷೆ ಚೈತ್ರಾಶ್ರೀ

ಪ್ರಶಿಕ್ಷಣ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ4 Sept 2016 10:10 PM IST
share

ಚಿಕ್ಕಮಗಳೂರು, ಸೆ.4: ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಗುಣಮಟ್ಟದ ಊಟೋಪಚಾರಗಳನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳು ವಿದ್ಯಾ ರ್ಜನೆ ಹೊಂದಲು ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷೆ ಚೈತ್ರಾಶ್ರೀ ಮಾಲತೇಶ್ ತಿಳಿಸಿದರು.

ಅವರು ನಗರದ ಜಿಪಂ ಅಬ್ದುಲ್ ನಝೀರ್‌ಸಾಬ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗಿರಿಜನ ಅಭಿವೃದ್ಧಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಒಂದು ದಿನದ ಪ್ರಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು.

ವಿದ್ಯಾರ್ಥಿನಿಲಯಗಳಲ್ಲಿ ಶಿಸ್ತು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥೆ ಮಾಡುವುದರೊಂದಿಗೆ, ಅವರು ಉತ್ತಮ ಶಿಕ್ಷಣ ಹೊಂದಲು ಅನುವು ಮಾಡಿಕೊಡಬೇಕು. ಕೆಲವೊಂದು ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆ ಇಲ್ಲದೇ ಇರುವುದನ್ನು ಗಮನಿಸಿದ್ದೇನೆ. ಅಲ್ಲದೆ, ಕಾಯಿಪಲ್ಯಗಳನ್ನು ಎಲ್ಲೆಂದರಲ್ಲಿ ಹಾಕುವುದರಿಂದ ಅವುಗಳ ನಿರ್ವಹಣೆ ಸರಿ ಇಲ್ಲದೆ ಕೊಳೆತು ಹೋಗಿ ರುವುದು ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರ ವಹಿಸಬೇಕೆಂದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಸಾಮಾನ್ಯವಾಗಿ ವಿದ್ಯಾರ್ಥಿಗಳು ಮನೆಯನ್ನು ಬಿಟ್ಟು ಹಾಸ್ಟೆಲ್‌ಗಳಿಗೆ ಬಂದು ಸೇರಿರುತ್ತಾರೆ. ಇವರನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳಬೇಕು. ಓದಿನ ಜೊತೆಗೆ ಮನೋರಂಜನೆ ಸೇರಿದಂತೆ ಸಂಜೆಯ ವೇಳೆಯಲ್ಲಿ ಆಟವಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

  ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿ ಇರುವವರು ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಬರುತ್ತಾರೆ. ಇವರನ್ನು ಉತ್ತಮ ಶಿಕ್ಷಣವಂತರಾಗಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಹೊಂದಿ, ದೇಶದ ಆಸ್ತಿಯನ್ನಾಗಿ ನಿರ್ಮಾಣ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಪುಸ್ತಕದಲ್ಲಿರುವ ವಿಷಯಗಳನ್ನು ಮಸ್ತಕಕ್ಕೆ ತುಂಬುವುದು ಮಾತ್ರ ಶಿಕ್ಷಣವಲ್ಲ, ಅದರ ಜೊತೆಗೆ ಸಾಮಾನ್ಯ ಜ್ಞಾನ ಸೇರಿದಂತೆ ಪಠ್ಯೇತರ ಚಟುವಟಿಕೆಗಳ ಜ್ಞಾನ ಹೊಂದುವುದು ಮುಖ್ಯ ಎಂದರು. ಹಿರಿಯ ಪತ್ರಕರ್ತ ಗಿರಿಜಾ ಶಂಕರ್, ಜಿಪಂ ಉಪಕಾರ್ಯದರ್ಶಿ ರಾಜ್‌ಗೋಪಾಲ್ ಮಾತನಾಡಿದರು.

ಸಭೆಯಲ್ಲಿ ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರಾದ ಬಿ. ಶಿವಣ್ಣ, ಹಿರಿಗಯ್ಯ, ಕೆ.ಆರ್. ಪ್ರಭಾಕರ್, ಅನಿತಾ ಮುತ್ತಪ್ಪ, ಕೆ.ಎಚ್. ವನಮಾಲಾ ದೇವರಾಜ, ಲಕ್ಕಮ್ಮ ಸಿದ್ದಪ್ಪ, ಹಿಂದುಳಿದ ವರ್ಗಗಳ ಜಿಲ್ಲಾಮಟ್ಟದ ಅಧಿಕಾರಿ ಮಂಜುನಾಥ್, ಐಟಿಡಿಪಿ ಅಧಿಕಾರಿ ಲಲಿತಾಬಾಯಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X