ಕೋಟ, ಸೆ.4: ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ನಿವಾಸಿ ಶಾರದಾ (45) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಸೆ.3ರಂದು ರಾತ್ರಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.