Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಿಶ್ಚಿಯನ್ ವಿದ್ಯಾರ್ಥಿಗಳಿಗೆ ಪ್ರತಿಭಾ...

ಕ್ರಿಶ್ಚಿಯನ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ5 Sept 2016 12:02 AM IST
share
ಕ್ರಿಶ್ಚಿಯನ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ, ಸೆ.4: ವಿದ್ಯಾರ್ಥಿಗಳು ಪರೋಪಕಾರದ ಗುಣವನ್ನು ಬೆಳೆಸಿ ಕೊಂಡಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಮುಂಬೈ ಜೋನ್ ಡಿಸಿಲ್ವ ಫೌಂಡೇಶನ್‌ನ ಜಂಟಿ ಆಶ್ರಯದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಕಾಲೇಜಿನಲ್ಲಿ ರವಿವಾರ ಆಯೋಜಿಸಲಾದ ಕಳೆದ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಉಡುಪಿ ಧರ್ಮಪ್ರಾಂತದ ಕ್ರಿಶ್ಚಿಯನ್ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಇಂದು ಸಂತ ಪದವಿ ಗಳಿಸಿದ ಮದರ್ ತೆರೇಸಾ ತೋರಿಸಿಕೊಟ್ಟ ಸೇವಾ ಮನೋಭಾವವನ್ನು ವಿದ್ಯಾರ್ಥಿ ಗಳು ತಮ್ಮ ಜೀವನದಲ್ಲಿ ಅಳವಡಿಸಿಕೊ ಳ್ಳಲು ಯತ್ನಿಸಬೇಕು ಎಂದರು.
ಕಾರ್ಯಕ್ರಮವನ್ನು ರಾಜ್ಯ ಸಾಬೂನು ಹಾಗೂ ಮಾರ್ಜಕ ನಿಗ ಮದ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೊ ಉದ್ಘಾಟಿಸಿದರು. ಧರ್ಮಪ್ರಾಂತ ವ್ಯಾಪ್ತಿಯಲ್ಲಿ ಅತ್ಯ ಧಿಕ ಅಂಕಗಳನ್ನು ಗಳಿಸಿರುವ 54 ವಿದ್ಯಾರ್ಥಿಗಳನ್ನು ಹಾಗೂ ಸಿಎ ಪರೀಕ್ಷೆ ಉತ್ತೀರ್ಣರಾದ ಶೈನಿ ಮಿನೇಜಸ್ ಪಾಂಬೂರು, ಎಂಡ್ರಿಯಾ ಪೇತ್ರಿ, ರೋಯ್ ಆಲನ್ ಮಥಾಯಸ್ ಪೆರ್ನಾಲ್, ಗ್ರಾಮಕರಣಿಕರಾಗಿ ಆಯ್ಕೆ ಯಾದ ಪವಿತ್ರಾ ಮಿನೇಜಸ್ ಹಾಗೂ ಎನ್‌ಸಿಸಿಯಲ್ಲಿ ಉತ್ತಮ ಸಾಧನೆ ಗೈದ ಜೊವಿಟಾ ಕೆರೊಲಿನ್ ಅಂದ್ರಾದೆಯ ವರನ್ನು ಗೌರವಿಸಲಾಯಿತು.
ಉಡುಪಿ ಧರ್ಮಪ್ರಾಂತದ ಐಸಿವೈಎಂ ಮಾಜಿ ಅಧ್ಯಕ್ಷ ಡೆರಿಕ್ ಮಸ್ಕರೇನ್ಹಸ್ ಉನ್ನತ ಶಿಕ್ಷಣ ಹಾಗೂ ನಾಗರಿಕ ಸೇವೆಗಳಿಗೆ ಸೇರ್ಪಡೆ ಕುರಿತು ಮಾಹಿತಿ ನೀಡಿದರು. ಕೆಥೊಲಿಕ್ ಸಭಾದ ಉಡುಪಿ ಪ್ರದೇಶ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಸಮಾ ರಂಭದ ಅಧ್ಯಕ್ಷತೆ ವಹಿಸಿದ್ದರು. ಜೋನ್ ಡಿಸಿಲ್ವ ಫೌಂಡೇಶನ್ ಅಧ್ಯಕ್ಷ ಜೋನ್ ಡಿಸಿಲ್ವ, ಗ್ಲಾಡಿಸ್ ಡಿಸಿಲ್ವ, ಧರ್ಮಪ್ರಾಂತದ ಕೆಥೊಲಿಕ್ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ವಂ.ಲಾರೆನ್ಸ್ ಡಿಸೋಜ, ಕೆಥೊಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂ.ಅನಿಲ್ ಡಿಸೋಜ, ಕೆಥೊಲಿಕ್ ಸಭಾದ ನಿಕಟಪೂರ್ವ ಅಧ್ಯಕ್ಷ ವಿಲಿಯಂ ಮಚಾದೊ, ಕುಂದಾಪುರ ವಲಯ ಅಧ್ಯಕ್ಷ ಫ್ಲೈವನ್ ಡಿಸೋಜ, ಕಾರ್ಯ ದರ್ಶಿ ಶೈಲಾ ಡಿ. ಆಲ್ಮೇಡಾ, ಕಾರ್ಯಕ್ರಮ ಸಂಚಾಲಕ ಆಲ್ವಿನ್ ಕ್ವಾಡ್ರಸ್, ಕುಂದಾಪುರ ಘಟಕಾಧ್ಯಕ್ಷ ವಿಲ್ಸನ್ ಡಿ. ಆಲ್ಮೇಡ, ಎಲ್‌ರೊಯ್ ಕಿರಣ್ ಕ್ರಾಸ್ತಾ ಉಪಸ್ಥಿತರಿದ್ದರು.
ವಲೇರಿಯನ್ ಫೆರ್ನಾಂಡಿಸ್ ಸ್ವಾಗತಿಸಿದರು. ಕೆಥೊಲಿಕ್ ಸಭಾದ ಕಾರ್ಯದರ್ಶಿ ಜಸಿಂತಾ ಕುಲಾಸೊ ವಂದಿಸಿದರು. ವಿಲ್ಸನ್ ಒಲಿವೇರಾ ಮತ್ತು ಅನಿತಾ ಡಾಯಸ್ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X