Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಮಾನ ನಿಲ್ದಾಣದಲ್ಲಿ ಅವಮಾನ: ಚೀನಾಕ್ಕೆ...

ವಿಮಾನ ನಿಲ್ದಾಣದಲ್ಲಿ ಅವಮಾನ: ಚೀನಾಕ್ಕೆ ಚೀನಾದಲ್ಲೇ ತಿರುಗೇಟು ನೀಡಿದ ಒಬಾಮ

ವಾರ್ತಾಭಾರತಿವಾರ್ತಾಭಾರತಿ5 Sept 2016 10:25 AM IST
share
ವಿಮಾನ ನಿಲ್ದಾಣದಲ್ಲಿ ಅವಮಾನ:  ಚೀನಾಕ್ಕೆ ಚೀನಾದಲ್ಲೇ ತಿರುಗೇಟು ನೀಡಿದ ಒಬಾಮ

ಹ್ಯಾಂಗ್ ರೌ, ಸೆ.5: ಚೀನಾದ ಹ್ಯಾಂಗ್‌ರೌ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಬಂದಿಳಿದಾಗ ಅಲ್ಲಿ ಆ ಬಗ್ಗೆ ವರದಿ ಮಾಡಲು ಕಾದಿದ್ದ ಅಮೆರಿಕನ್ ಪತ್ರಕರ್ತರಿಗೆ ಸರಿಯಾದ ಜಾಗ ಸಿಗುವಂತೆ ನೋಡಿಕೊಳ್ಳುತ್ತಿದ್ದ ವೈಟ್ ಹೌಸ್ ಸಿಬ್ಬಂದಿ ಮೇಲೆ ಚೀನಾದ ಅಧಿಕಾರಿಗಳು ರೇಗಿದ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

‘‘ಇದು ನಮ್ಮ ದೇಶ, ಇದು ನಮ್ಮ ವಿಮಾನ ನಿಲ್ದಾಣ’’ ಎಂದು ಚೀನಾದ ಅಧಿಕಾರಿಯೊಬ್ಬ ಅಮೆರಿಕನ್ ಪತ್ರಕರ್ತರತ್ತ ನೋಡಿ ಬೊಬ್ಬಿಟ್ಟಿದ್ದ ಎಂದು ವರದಿಯಾಗಿದೆ. ಚೀನಾ ಸರಕಾರವು ಮಾಧ್ಯಮವನ್ನು ಹತ್ತಿಕ್ಕುವಲ್ಲಿ ಎತ್ತಿದ ಕೈಯಾಗಿರುವುದರಿಂದ ಇಂತಹ ಘಟನೆಗಳು ಚೀನಾದಲ್ಲಿ ಸಾಮಾನ್ಯವಾಗಿದ್ದರೂ ಒಬಾಮ ಹಾಗು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ನಡುವೆ ಮಾತುಕತೆ ನಡೆಯುವ ಮೊದಲು ನಡೆದ ಈ ಘಟನೆ ಅಮೆರಿಕಾದ ರಾಷ್ಟ್ರೀಯ ಸುರಕ್ಷಾ ಸಲಹೆಗಾರ್ತಿ ಸೂಸನ್ ರೈಸ್ ಮತ್ತಿತರ ಅಧಿಕಾರಿಗಳಿಗೆ ಮುಜುಗರ ತಂದು ಅವಮಾನವುಂಟು ಮಾಡಿತ್ತಾದರೂ ಈ ಅವಮಾನಕ್ಕೆ ಒಬಾಮ ಚೀನಾಕ್ಕೆ ಅದರ ನೆಲದಲ್ಲೇ ನಯವಾಗಿ ತಿರುಗೇಟು ನೀಡಿದ್ದಾರೆ.

ಬ್ರಿಟಿಷ್ ಪ್ರಧಾನಿ ತೆರೇಸಾ ಮೇ ಅವರೊಂದಿಗೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಒಬಾಮ ಇಂತಹ ಘಟನೆ ಚೀನದಲ್ಲಿ ನಡೆಯುತ್ತಿರುವುದು ಪ್ರಥಮ ಬಾರಿಯಲ್ಲ ಎಂದಿದ್ದಾರೆ.
‘‘ನಾವು ಮಾಡುತ್ತಿರುವ ಕೆಲಸದ ಕುರಿತಾಗಿ ಮಾಧ್ಯಮವು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ನಾವಂದುಕೊಂಡಿದ್ದೇವೆ’’ಎಂದು ಹೇಳಿದ ಒಬಾಮ ಮತ್ತೆ ಲಘು ಧಾಟಿಯಲ್ಲಿ ‘‘ನಮ್ಮ ವೈಟ್ ಹೌಸ್ ಪಡೆ ಆಗಮಿಸುವಾಗ ಯಾವುದೇ ದೇಶಕ್ಕೂ ಬೆದರಿಕೆಯೊಡ್ಡಿದಂತೆ ಕಾಣಬಹುದು’’ ಎಂದರು.
‘‘ನಮ್ಮಲ್ಲಿ ಬಹಳಷ್ಟು ವಿಮಾನಗಳಿಗೆ, ಹೆಲಿಕಾಪ್ಟರ್‌ಗಳಿವೆ, ಕಾರುಗಳಿವೆ ಹಾಗೂ ಬಹಳ ಜನರಿದ್ದಾರೆ. ನಿಮಗೆ ಗೊತ್ತಿರಬೇಕು, ನೀವು ಅತಿಥೇಯ ರಾಷ್ಟ್ರವಾಗಿದ್ದರೆ ಕೆಲವೊಮ್ಮೆ ಇದು ಸ್ವಲ್ಪ ಅತಿಯಾಯಿತೆಂದು ನಿಮಗನಿಸಬಹುದು’’ಎಂದು ಒಬಾಮ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X