Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾಕ್ಕೆ ಟರ್ಕಿಯ 2ನೆ ಸಹಾಯ ಹಡಗು ರವಾನೆ

ಗಾಝಾಕ್ಕೆ ಟರ್ಕಿಯ 2ನೆ ಸಹಾಯ ಹಡಗು ರವಾನೆ

ವಾರ್ತಾಭಾರತಿವಾರ್ತಾಭಾರತಿ5 Sept 2016 12:07 PM IST
share
ಗಾಝಾಕ್ಕೆ ಟರ್ಕಿಯ 2ನೆ ಸಹಾಯ ಹಡಗು ರವಾನೆ

ಅಂಕಾರ, ಸೆ.5: ಗಾಝಾಕ್ಕೆ ಎರಡು ನೆರವು ಹಡಗನ್ನು ಟರ್ಕಿ ಕಳುಹಿಸಿಕೊಟ್ಟಿದೆ. ಹಡಗು ಮೆರ್ಸಿನ್ ನಗರದಿಂದ ಇಸ್ರೇಲ್‌ನ ಬಂದರು ಅಶ್ದೋದಿಗೆ ಹೊರಟಿದೆ. ಇಸ್ರೇಲ್‌ನೊಂದಿಗೆ ಬಾಂಧವ್ಯ ಸುಧಾರಣೆಗೊಂಡ ನಂತರ ಮಾನವೀಯ ನೆರವಿನ ಟರ್ಕಿ ಕಳುಹಿಸುತ್ತಿರುವ ಎರಡನೆ ಹಡಗು ಇದು ಎಂದು ಟರ್ಕಿಶ್ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ.
 2010ರಲ್ಲಿ ಟರ್ಕಿಯ ಫ್ರಿಡಂ ಪ್ಲಾಟ್ಟಿಲ್ಲ ತಂಡದ ವಿರುದ್ಧ ಇಸ್ರೇಲ್ ನಡೆಸಿದ ದಾಳಿಯ ನಂತರ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯದಲ್ಲಿ ಬಿರುಕು ಉಂಟಾಗಿತ್ತು. ಕಳೆದ ಜೂನ್‌ನಲ್ಲಿ ಟರ್ಕಿಯು ಇಸ್ರೇಲ್‌ನೊಂದಿಗಿನ ಸಂಬಂಧವನ್ನು ಮರುಸ್ಥಾಪಿಸಿ ಒಡಂಬಡಿಕೆ ಮಾಡಿಕೊಂಡಿತ್ತು. ಈ ಬಾರಿ ರವಾನೆಯಾದ ಹಡಗಿನಲ್ಲಿ 100 ವ್ಹೀಲ್ ಚೇರ್‌ಗಳು, 1000 ಸೈಕಲ್‌ಗಳು, ಸ್ಟೇಶನರಿ ಸಾಮಗ್ರಿಗಳನ್ನು ಒಳಗೊಂಡ ಲಕ್ಷ ಕಿಟ್‌ಗಳಿವೆ. ಮೂರು ಲಕ್ಷ ಬಟ್ಟೆಬರೆಗಳು, 1288 ಟನ್ ಧಾನ್ಯಗಳು, 170 ಟನ್ ಅಕ್ಕಿ, 64 ಟನ್ ಸಕ್ಕರೆ, 95 ಟನ್ ವನಸ್ಪತಿ ತೈಲ, 3,50,000 ಡೈಪರ್‌ಗಳು ಮೊದಲಾದ ಈ ಹಡಗಿನಲ್ಲಿವೆ. ಬಕ್ರೀದ್ ವೇಳೆಯಲ್ಲಿ ಈ ನೆರವು ವಸ್ತುಗಳನ್ನು ಗಾಝಾದ ಜನರಲ್ಲಿ ವಿತರಿಸಲಾಗುವುದು ಎಂದು ಟರ್ಕಿಯ ಅದಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯ ನೆರವಲ್ಲದೆ ಫೆೆಲೆಸ್ತೀನ್ ಮಕ್ಕಳಿಗೆ ಈ ಬಾರಿ ಸೈಕಲ್‌ಗಳನ್ನು ಕೊಡುಗೆ ಯಾಗಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇಸ್ರೇಲ್‌ನೊಂದಿಗೆ ಟರ್ಕಿಯ ಒಪ್ಪಂದ ಆದ ಮೇಲೆ ಮೊದಲ ಹಡಗು ಜುಲೈಯಲ್ಲಿ ಅಶ್ದೋದಿ ಬಂದರ್‌ಗೆ ತಲುಪಿತ್ತು. ಈದುಲ್‌ಫಿ ತ್ರ್ ಸಂಬಂಧಿಸಿ ಈ ನೆರವನ್ನು ರವಾನಿಸಲಾಗಿತ್ತು. ಅಶ್ದೋದಿ ಬಂದರ್‌ನಿಂದ ಲಾರಿಗಳ ಮೂಲಕ ಸಾಮಗ್ರಿಗಳನ್ನು ಗಾಝಾಕ್ಕೆ ತಲುಪಿಸಲಾಗಿತ್ತು. ಈ ಸಲವೂ ಗಾಝಾಕ್ಕೆ ಅದೇ ರೀತಿಯಲ್ಲಿ ವಸ್ತುಗಳನ್ನು ಸಾಗಿಸಲು ಸಾಧ್ಯವಾಗಬಹುದೆಂದು ಟರ್ಕಿ ಅಧಿಕಾರಿಗಳು ಭಾವಿಸಿದ್ದಾರೆ.
ನೆರವು ವಿತರಣೆಯಲ್ಲಿ ಪಕ್ಷಪಾತ ಮತ್ತು ರಾಜಕೀಯ ನಡೆಯುತ್ತಿದೆ. ಹಮಾಸ್‌ನೊಂದಿಗೆ ಸಂಬಂಧವಿರುವವರಿಗೆ ಮಾತ್ರ ನೆರವು ಲಭಿಸುತ್ತಿವೆ ಎಂದು ಫೆಲೆಸ್ತೀನ್ ಪತ್ರಕರ್ತ ಜಿಹಾದ್ ಸಪ್ತಾವಿ ಆರೋಪಿಸಿದ್ದಾರೆ. ಎಂಟು ವರ್ಷಗಳ ದಿಗ್ಬಂಧನದಿಂದ ಗಾಝಾ ನಿವಾಸಿಗಳು ನಿರಾಶರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X