ಗಂಗೊಳ್ಳಿ: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ
ಕುಂದಾಪುರ, ಸೆ.5: ನಿನ್ನೆ ರಾತ್ರಿ ಗಂಗೊಳ್ಳಿ ಬಂದರಿನಲ್ಲಿ ಮೀನುಗಾರಿಕಾ ಬೋಟ್ನಿಂದ ಬಿದ್ದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮೀನುಗಾರನ ಮೃತದೇಹ ಇಂದು ಇಲ್ಲಿನ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಆದಿಲ್, ಶಕೀಲ್, ಸುಭಾನ್ ಹಾಗೂ ಸೂಫಿಯಾನ್ರ ಸಹಾಯದಿಂದ ಕುಂದಾಪುರ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ಯಲಾಗಿದೆ.
Next Story