Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮತ್ತೆ ಬಾಂಡ್ ಆಗಲು ಡೇನಿಯಲ್ ನೀಡಿದ ಆಫರ್...

ಮತ್ತೆ ಬಾಂಡ್ ಆಗಲು ಡೇನಿಯಲ್ ನೀಡಿದ ಆಫರ್ ಎಷ್ಟು ಕೋಟಿಯದ್ದು ಎಂದು ನೀವು ಊಹಿಸಲೂ ಸಾಧ್ಯವಿಲ್ಲ !

ವಿಶ್ವದ ಅತ್ಯಂತ ದುಬಾರಿ ಫೀಸು ಇದು

ವಾರ್ತಾಭಾರತಿವಾರ್ತಾಭಾರತಿ5 Sept 2016 4:53 PM IST
share
ಮತ್ತೆ ಬಾಂಡ್ ಆಗಲು ಡೇನಿಯಲ್ ನೀಡಿದ ಆಫರ್ ಎಷ್ಟು ಕೋಟಿಯದ್ದು ಎಂದು ನೀವು ಊಹಿಸಲೂ ಸಾಧ್ಯವಿಲ್ಲ !

ಲಂಡನ್, ಸೆ. 5 : ಜೇಮ್ಸ್ ಬಾಂಡ್ ಚಿತ್ರದ ಮುಖ್ಯ ಪಾತ್ರಧಾರಿ ಕುರಿತು ಬಹುಶ: ಈವರೆಗೆ ಇಷ್ಟು ಚರ್ಚೆ, ಗಾಸಿಪ್ ಹುಟ್ಟಿರಲೇ ಇಲ್ಲ. 
ಕಳೆದ ನಾಲ್ಕು ಜೇಮ್ಸ್ ಬಾಂಡ್ ಚಿತ್ರಗಳಲ್ಲಿ ಮಿಂಚಿ ಭಾರೀ ಯಶಸ್ಸು ಪಡೆದಿರುವ ಡೇನಿಯಲ್ ಕ್ರೇಗ್ ಸರಣಿಯ ಕೊನೆಯ ಚಿತ್ರ ಸ್ಪೆಕ್ಟರ್ ಮುಗಿದ ಕೂಡಲೇ ಇನ್ನು ಮುಂದೆ ತಾನು ಜೇಮ್ಸ್ ಬಾಂಡ್ ಆಗುವುದಿಲ್ಲ ಎಂದು ಖಂಡತುಂಡವಾಗಿ ಹೇಳಿಬಿಟ್ಟಿದ್ದರು. 

ಆದರೆ ತಮ್ಮ ಅತ್ಯಂತ ಯಶಸ್ವಿ ನಟನನ್ನು ಈ ಹಂತದಲ್ಲಿ ಬಿಟ್ಟು ಕೊಡಲು ಬಾಂಡ್ ಚಿತ್ರ ನಿರ್ಮಿಸುವ ಸೋನಿ ಸಂಸ್ಥೆ ತಯಾರಿಲ್ಲ ಎಂದು ಮೂಲಗಳು ತಿಳಿಸಿವೆ. ಈಗಿರುವ ವದಂತಿ ಸತ್ಯ ಎಂದಾದರೆ ಮುಂದಿನ ಎರಡು ಬಾಂಡ್ ಚಿತ್ರಗಳಲ್ಲಿ ನಟಿಸಲು ಡೇನಿಯಲ್ ಗೆ  150 ಮಿಲಿಯನ್ ಡಾಲರ್ ( ಅಂದರೆ ಸಾವಿರ ಕೋಟಿ ರೂಪಾಯಿ ! ) ನೀಡಲು ಮುಂದಾಗಿದ್ದಾರೆ. ಅಂದರೆ ಡೇನಿಯಲ್ ಜಗತ್ತಿನಲ್ಲೇ ಅತ್ಯಂತ ದುಬಾರಿ ನಟ ಎಂಬ ಕೀರ್ತಿಗೆ ಪಾತ್ರರಾಗುತ್ತಾರೆ. 

ಡೇನಿಯಲ್ ಕ್ರೇಗ್ ವಿಶ್ವದ ಗಮನ ಸೆಳೆದಿದ್ದು ಬಾಂಡ್ ಚಿತ್ರದ ಮೂಲಕವೇ. ಆದರೂ ಇನ್ನು ತಾನು ನಿಮಗೆ ಅಲಭ್ಯ ಎಂದು ಹೇಳಿ ಡೇನಿಯಲ್ ಚೌಕಾಸಿಗೆ ಇಳಿದಿದ್ದರು ಎಂದು ಹೇಳಲಾಗಿದೆ. ಜೊತೆಗೆ ಬೇರೆ ಎರಡು ಚಿತ್ರಗಳನ್ನು ಕೂಡ ಒಪ್ಪಿಕೊಳ್ಳುವ ಮೂಲಕ ಸೋನಿಗೆ ಬಿಸಿ ಮುಟ್ಟಿಸಿದ್ದರು. ತಾನು ಕಡಿಮೆ ಇಲ್ಲ ಎಂಬಂತೆ ಚಿತ್ರ ನಿರ್ಮಾಣ ಸಂಸ್ಥೆ ಡೇನಿಯಲ್ ಬದಲು ಬೇರೆ ನಟರನ್ನು ನಾವು ಆಯ್ಕೆ ಮಾಡಲು ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದರು. ಇದ್ರಿಸ್ ಎಲ್ಬ , ಏಡನ್ ಟರ್ನರ್ , ಟಾಮ್ ಹಿಡ್ಲ್ ಸ್ಟನ್ ಮುಂತಾದ ನಟರ ಹೆಸರು ಕೂಡ ಕೇಳಿ ಬಂತು. 

ಆದರೆ ಸದ್ಯದ ಮಟ್ಟಿಗೆ ಡೇನಿಯಲ್ ಬಿಟ್ಟರೆ ನಮಗೆ ಬೇರೆ ಅತ್ಯುತ್ತಮ ಆಯ್ಕೆ ಇಲ್ಲ ಎಂದೇ ಮನಗಂಡಿರುವ ನಿರ್ಮಾಣ ಸಂಸ್ಥೆ ಹೇಗಾದರೂ ಅವರನ್ನು ಒಪ್ಪಿಸಲು ಈ ಭಯಂಕರ ಮೊತ್ತದ ಆಮಿಷ ಮುಂದಿಟ್ಟಿದೆ ಎಂದು ತಿಳಿದು ಬಂದಿದೆ. ಈಗ ಡೇನಿಯಲ್ ಜೊತೆ ಎರಡು ಚಿತ್ರಗಳನ್ನು ಒಂದರ ಹಿಂದೊಂದರಂತೆ ಮಾಡುವುದು , ಅಷ್ಟರಲ್ಲಿ ಸರಿಯಾದ ಹೊಸ ನಟನನ್ನು ಹುಡುಕಿಕೊಳ್ಳುವುದು ನಿರ್ಮಾಣ ಸಂಸ್ಥೆಯ ಮುಂದಿರುವ ಆಲೋಚನೆ ಎಂದು ಹೇಳಲಾಗಿದೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X