Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಕೊಲೆಗೀಡಾದ ಕೊಪ್ಪಳದ ಶರಣಪ್ಪ...

ಕಾಸರಗೋಡು: ಕೊಲೆಗೀಡಾದ ಕೊಪ್ಪಳದ ಶರಣಪ್ಪ ಮೃತದೇಹ ತವರಿಗೆ ಸಾಗಿಸಲು ನೆರವು

ವಾರ್ತಾಭಾರತಿವಾರ್ತಾಭಾರತಿ5 Sept 2016 8:47 PM IST
share
ಕಾಸರಗೋಡು: ಕೊಲೆಗೀಡಾದ ಕೊಪ್ಪಳದ ಶರಣಪ್ಪ ಮೃತದೇಹ ತವರಿಗೆ ಸಾಗಿಸಲು ನೆರವು

ಕಾಸರಗೋಡು,ಸೆ.5 : ಹಫ್ತಾ ಹಣ ನೀಡಿಲ್ಲ ಎಂಬ ಕಾರಣಕ್ಕೆ  ಶನಿವಾರ ರಾತ್ರಿ ಕೊಲೆಗೀಡಾದ  ಕರ್ನಾಟಕ ಕೊಪ್ಪಳದ ಶರಣಪ್ಪ ( 34) ರವರ ಮೃತದೇಹ ಜಿಲ್ಲಾಧಿಕಾರಿ , ಜನಮೈತ್ರಿ ಪೊಲೀಸ್ ಮತ್ತು ನಾಗರಿಕ  ನೆರವಿನಿಂದ ಊರಿಗೆ ಕೊಂಡೊಯ್ಯಲಾಯಿತು.

ಕೂಲಿ ಕಾರ್ಮಿಕನಾಗಿದ್ದ  ಶರಣಪ್ಪರ ಮೃತದೇಹವನ್ನು 700 ಕಿ , ಮೀ ದೂರದ ಕೊಪ್ಪಳಕ್ಕೆ ತಲುಪಿಸಲು  ಸಂಬಂಧಿಕರು ಮತ್ತು ಸ್ನೇಹಿತರ ಬಳಿ ಹಣ ಇಲ್ಲದೆ ಪರದಾಡುತ್ತಿದ್ದರು.    ಕೊನೆಗೆ ಅಂಬ್ಯುಲೆನ್ಸ್  ಹಾಗೂ ಇತರ ನೆರವನ್ನು ನೀಡುವ ಮೂಲಕ ಮಾನವೀಯತೆ ಮೆರೆದರು.

ಕಾಸರಗೋಡು ಸುತ್ತಮುತ್ತ ಕೂಲಿ ಕೆಲಸ ಮಾಡಿ ದುಡಿಯುತ್ತಿದ್ದ ಶರಣಪ್ಪ ಹಾಗೂ ಸ್ನೇಹಿತರು ನಗರ ಹೊರವಲಯದ  ನುಳ್ಳಿಪ್ಪಾಡಿಯ ಅಂಗಡಿ ಜಗಲಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ  ಸಂದರ್ಭದಲ್ಲಿ ಹಪ್ತಾ ಹಣ ನೀಡಿಲ್ಲ ಎಂದು  ನುಳ್ಳಿಪ್ಪಾಡಿ ಚೆನ್ನಿಕೆರೆಯ ಕ್ರಿಮಿನಲ್  ಮಣಿ ಎಂಬಾತ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದನು. 

ಎದೆ , ಹೊಟ್ಟೆಗೆ ತೀವ್ರ  ಸ್ವರೂಪದ ಗಾಯಗೊಂಡಿದ್ದ ಶರಣಪ್ಪ ರನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಮೃತದೇಹವನ್ನು  ಪರಿಯಾರಂ  ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಬಳಿಕ ಮೃತದೇಹವನ್ನು ಕಾಸರಗೋಡಿಗೆ ತರಲಾಯಿತು.

ಆದರೆ ಅಂಬ್ಯುಲೆನ್ಸ್ ವೆಚ್ಚ ದುಬಾರಿ ಯಾದುದರಿಂದ ಅತ್ತ ತೆರಳುವ ಯಾವುದಾದರೂ ವಾಹನ ಲಭಿಸಬಹುದೇ ಎಂಬ ಬಗ್ಗೆ ಸಂಬಂಧಿಕರು ವಿಚಾರಿಸುತ್ತಿದ್ದರು. 

ಇದನ್ನು ಗಮನಿಸಿದ ಸ್ಥಳೀಯರು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. ಕೊನೆಗೆ ಜಿಲ್ಲಾಧಿಕಾರಿ ಜೀವನ್ ಬಾಬು , ಕಾಸರಗೋಡು  ಜನಮೈತ್ರಿ ಪೊಲೀಸರು  ಹಾಗೂ ನಾಗರಿಕರು ಮಾತುಕತೆ ನಡೆಸಿ ಅಂಬ್ಯುಲೆನ್ಸ್ ಹಾಗೂ ಅಗತ್ಯ ನೆರವನ್ನು ನೀಡಿದರು. ಕೊನೆಗೂ ನಿಟ್ಟುಸಿರುಬಿಟ್ಟ  ಸಂಬಂಧಿಕರು , ಸ್ನೇಹಿತರು ಮೃತದೇಹ ಸಹಿತ ಊರಿಗೆ ಮರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X