ಭುಗಿಲೆದ್ದ ಕಾವೇರಿ ಹೋರಾಟ: ಇಂದು ಸಂಜೆ 6 ಗಂಟೆಗೆ ಸರ್ವಪಕ್ಷ ಸಭೆ

ಬೆಂಗಳೂರು, ಸೆ.6: ರಾಜ್ಯಾದ್ಯಂತ ಕಾವೇರಿ ಹೋರಾಟ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.
ಕೇಂದ್ರ ಸಚಿವರು, ಸಂಸದರು, ಕಾವೇರಿ ಭಾಗದ ಸಚಿವರು, ಶಾಸಕರು, ವಿವಿಧ ಪಕ್ಷಗಳ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ ನಡೆದ ಪೂರ್ವಭಾವಿ ಸಭೆಯ ಬಳಿಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
,,,,,,,,,,,,,,,,,,,,
Next Story





