Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು...

ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ಎನ್‌ಕೌಂಟರ್ ಸ್ಪೆಶಲಿಸ್ಟ್ ದಯಾನಾಯಕ್

ವಾರ್ತಾಭಾರತಿವಾರ್ತಾಭಾರತಿ7 Sept 2016 5:49 PM IST
share
ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ಎನ್‌ಕೌಂಟರ್ ಸ್ಪೆಶಲಿಸ್ಟ್ ದಯಾನಾಯಕ್

ಮೂಡುಬಿದಿರೆ, ಸೆ.7: ಅತಿ ಹೆಚ್ಚಿನ ಶ್ರಮವಹಿಸಿ ಮುತುವರ್ಜಿಯಿಂದ ಕೆಲಸ ಮಾಡುವ ಏಕೈಕ ಇಲಾಖೆಯೆಂದರೆ ಅದು ಭಾರತೀಯ ಪೊಲೀಸ್ ಇಲಾಖೆ. ಆದರೆ ನಮ್ಮ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಇರುವ ಹಲವಾರು ಕಾನೂನುಗಳು ಬ್ರಿಟಿಷರ ಕಾಲದ್ದಾಗಿವೆ. ಈ ಕಾನೂನುಗಳಿಗೆ ತಕ್ಕ ತಿದ್ದುಪಡಿಯನ್ನು ಮಾಡುವ ಅವಶ್ಯಕತೆ ಇದೆ’ ಎಂದು ಎನ್‌ಕೌಂಟರ್ ಸ್ಪೆಶಲಿಸ್ಟ್ ಪಿಎಸ್ಸೈ ದಯಾನಾಯಕ್ ಹೇಳಿದರು.

ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 2016-17 ನೆ ಸಾಲಿನ ‘ರೋಸ್ಟ್ರವ್’-ಸ್ಪೀಕರ್ಸ್‌ ಕ್ಲಬ್‌ನ್ನು ಉದ್ಘಾಟಿಸಿ ಮಾತನಾಡಿದರು. ಅಪರಾಧ, ಯುವಜನತೆ ಹಾಗೂ ಸಮಾಜ ಎಂಬ ವಿಷಯದ ಕುರಿತಾಗಿ ಮಾತನಾಡಿದ ದಯಾನಾಯಕ್ ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಇಂದಿನ ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅರಿಯುವುದು ಅತಿ ಅವಶ್ಯ. ಕಾನೂನುಗಳನ್ನು ಅರಿತು ಅದರಂತೆ ನಡೆದಾಗ ಮಾತ್ರ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ಜನತೆ ಕಾನೂನನ್ನು ಅರಿಯುವುದರಿಂದ ಪೊಲೀಸ್ ಇಲಾಖೆಗೂ ಕೂಡ ತುಂಬಾ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಕೆಲಸ ಮಾಡುವಾಗ ತುಂಬಾ ಜಾಗ್ರತೆ ವಹಿಸಬೇಕು. ಅಜಾಗರೂಕತೆಯಿಂದಾಗುವ ಚಿಕ್ಕ ಪ್ರಮಾದ ಕೂಡ ಮುಂದೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಬಹುದು. ನಮ್ಮ ಕಾರ್ಯಕ್ಷೇತ್ರದ ಕುರಿತು ಆಳವಾದ ಜ್ಞಾನ, ಅರಿವು ಇದ್ದಾಗ ಇಂತಹ ಪ್ರಮಾದಗಳುಂಟಾಗುವುದನ್ನು ತಪ್ಪಿಸಬಹುದು. ನಾವು ಏನು ಕೆಲಸ ಮಾಡುತ್ತದ್ದೇವೆಂಬುದರ ಸ್ಪಷ್ಟ ಅರಿವು ನಮಗಿರಬೇಕು ಎಂದರು.

ಒಂದೇ ರೀತಿಯ ಶಿಕ್ಷಣವನ್ನು ಪಡೆದರೂ ವಿದ್ಯಾರ್ಥಿಗಳಲ್ಲಿ ಹಲವಾರು ವ್ಯತ್ಯಾಸಗಳಿರುತ್ತವೆ. ಕೆಲವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಕೆಲವರು ತಪ್ಪುಗಳನ್ನೆಸಗುತ್ತಾ ಸಮಾಜಘಾತುಕರಾಗಿ ಬದಲಾಗುತ್ತಾರೆ. ಅವರು ಕೆಲಸ ಮಾಡುವ ರೀತಿ, ಯೋಚನಾ ವಿಧಾನ ಕೂಡ ಇಲ್ಲಿ ಮುಖ್ಯವಾಗುತ್ತದೆ. ಮಾಡುವ ಕೆಲಸ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ. ಯಾವುದೇ ಕೆಲಸ ಮಾಡಲು ಸಾಮರ್ಥ್ಯ ಇರಲೇಬೇಕು. ಆದರೆ ಇರುವ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ. ಎಲ್ಲಾ ಕ್ಷೇತ್ರಗಳಲ್ಲಿ ಪರಿಣತಿ ಪಡೆಯುವುದು ಸಾಧ್ಯವಿಲ್ಲ. ಯಾವುದಾದರೂ ಒಂದು ಕ್ಷೇತ್ರದಲ್ಲಿ ನೈಪುಣ್ಯತೆ ಪಡೆದು ಅದರಲ್ಲಿ ಅತ್ಯುತ್ತಮವಾದುದನ್ನು ಸಾಧಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪೀಟರ್ ಫೆರ್ನಾಂಡಿಸ್, ರೋಸ್ಟ್ರವ್ ಕ್ಲಬ್‌ನ ಅಧ್ಯಕ್ಷೆ ರಕ್ಷಾ ಸತೀಶ್, ಕಾರ್ಯದರ್ಶಿ ಮುರಳಿಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X