Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆ್ಯಪಲ್ ಏರ್ ಪೋಡ್ ಹೆಡ್ ಫೋನ್ ನಿಂದ...

ಆ್ಯಪಲ್ ಏರ್ ಪೋಡ್ ಹೆಡ್ ಫೋನ್ ನಿಂದ ಉಸಿರುಗಟ್ಟುವ ಅಪಾಯ?

ವಾರ್ತಾಭಾರತಿವಾರ್ತಾಭಾರತಿ8 Sept 2016 11:55 AM IST
share
ಆ್ಯಪಲ್ ಏರ್ ಪೋಡ್ ಹೆಡ್ ಫೋನ್ ನಿಂದ ಉಸಿರುಗಟ್ಟುವ ಅಪಾಯ?

ನ್ಯೂಯಾರ್ಕ್, ಸೆ.8: ಆ್ಯಪಲ್ ಬ್ರಾಂಡ್‌ನ ಐಫೋನ್ 7 ಹಾಗೂ 7 ಪ್ಲಸ್ ಬಿಡುಗಡೆಯಾಗುತ್ತಿದ್ದಂತೆಯೇ ಹೊಸ ಆ್ಯಪಲ್ ವೈರ್‌ಲೆಸ್ ಇಯರ್ ಫೋನುಗಳಲ್ಲಿರುವ ಮೈಕ್ರೋ ಸ್ಪೀಕರ್‌ಗಳಿಂದ ಉಸಿರುಗಟ್ಟುವ ಅಪಾಯವಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.
ಬುಧವಾರ ಬಿಡುಗಡೆಯಾದ ಆ್ಯಪಲ್ ಏರ್ ಪೋಡ್‌ಗಳು ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಿಸಲಾಗಿದೆ ಹಾಗೂ ಸಂಗೀತ ಆಸ್ವಾದಿಸಲು, ಫೋನ್ ಕರೆಗಳನ್ನು ಮಾಡಲು, ಸಿನೆಮಾಗಳನ್ನು ವೀಕ್ಷಿಸಲು ಹಾಗೂ ಗೇಮ್ಸ್ ಪ್ರಿಯರಿಗೆ ಅದ್ಭುತ ಅನುಭವ ನೀಡಲಿದೆ ಎಂದು ಕಂಪೆನಿ ವರ್ಣಿಸಿದೆ. ಈ ವೈರ್‌ಲೆಸ್ ಏರ್ ಪೋಡ್‌ಗಳು ವೈರ್‌ಲೆಸ್ ಹೆಡ್ ಫೋನುಗಳಿಗಿಂತ ಉನ್ನತ ಶ್ರೇಣಿಯದ್ದಾಗಿದ್ದು, ಅದರಲ್ಲಿರುವ ಸೆನ್ಸರ್‌ಗಳು ಸಂಗೀತವನ್ನು ಸ್ವಯಂಚಾಲಿತವಾಗಿ ನುಡಿಸಲು ಹಾಗೂ ನಿಲ್ಲಿಸಲು ಕೂಡ ಶಕ್ತವಾಗಿವೆಯೆಂದು ಕಂಪೆನಿ ಹೇಳಿಕೊಂಡಿದೆ.
ಆದರೆ 16.5 ಎಂ.ಎಂ.x18 ಎಂಎಂ x40.5 ಎಂಎಂ ಅಳತೆಯ ಈ ಏರ್ ಪೋಡ್‌ಗಳು ಆಸ್ಟ್ರೇಲಿಯನ್ ಕಾಂಪಿಟೀಶನ್ ಎಂಡ್ ಕನ್ಸೂಮರ್ ಕಮಿಶನ್ ಪ್ರಾಡಕ್ಟ್ ಸೇಫ್ಟಿ ಚೋಕ್ ಚೆಕ್ ಗೆ ಸಮನಾಗಿದೆ. ಆದರೆ ಯಾವುದೇ ಉತ್ಪನ್ನ ಈ ಚೋಕ್ ಚೆಕ್ ಒಳಗೆ ಹೋಗುವುದೆಂದಾದರೆ ಅದು ಮಗುವೊಂದರ ಗಂಟಲನ್ನು ಬ್ಲಾಕ್ ಮಾಡುವ ಸಾಧ್ಯತೆಯಿದೆ.
ಚೋಕ್ ಚೆಕ್ ಒಂದು ಆನ್‌ಲೈನ್ ರಿಸೋರ್ಸ್ ಆಗಿದ್ದು, ಸಣ್ಣ ಮಕ್ಕಳಿಗೆ ಉಸಿರುಗಟ್ಟಿಸುವ ಅಪಾಯವಿರುವ ಸಾಧನಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಇಲ್ಲಿ ಲಭ್ಯವಿರುವ ಟೂಲ್‌ನ ಪ್ರಿಂಟ್ ತೆಗೆದು ಅದನ್ನು ಸಿಲಿಂಡರ್ ಆಕಾರದಲ್ಲಿ ಕತ್ತರಿಸಿದರೆ ಅದು 36 ತಿಂಗಳು ವಯಸ್ಸಿನವರೆಗಿನ ಮಕ್ಕಳ ಗಂಟಲಿನ ಆಕಾರಕ್ಕೆ ಸಮವಾಗಿರುತ್ತದೆ.
ಏರ್ ಪೋಡ್ ಅಳತೆಯನ್ನು ಫೇರ್ ಫೇಕ್ಸ್ ಮೀಡಿಯಾ ಪರೀಕ್ಷೆಗೊಳಪಡಿಸಿದಾಗ ಅದು ಈ ಸಿಲಿಂಡರ್ ಒಳಗೆ ತೂರುತ್ತದೆ.
ಆದರೆ ಏರ್ ಪೋಡ್ ಮಕ್ಕಳ ಆಟಿಕೆಯಲ್ಲವಾಗಿದ್ದು, ಈ ನಿಟ್ಟಿನಲ್ಲಿ ಅದನ್ನು ಪರೀಕ್ಷೆಗೊಳಪಡಿಸುವ ಅಗತ್ಯವಿಲ್ಲವೆಂದು ಕಂಪೆನಿ ಹೇಳಿಕೊಂಡಿದೆಯಲ್ಲದೆ ಅವುಗಳನ್ನು ಸಣ್ಣ ಮಕ್ಕಳಿಂದ ದೂರವಿರಿಸುವಂತೆ ನೋಡಿಕೊಳ್ಳಬೇಕೆಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X