ಈದ್ಗಾ ಮಸೀದಿಯಲ್ಲಿ ಸೆ.12ರಂದು ಬೆಳಗ್ಗೆ 8 ಗಂಟೆಗೆ ಈದ್ ನಮಾಝ್

ಮಂಗಳೂರು, ಸೆ.8: ಬಕ್ರೀದ್ ಹಬ್ಬದ ಪ್ರಯುಕ್ತ ನಗರದ ಲೈಟ್‌ಹೌಸ್‌ಹಿಲ್ ರೋಡ್‌ನಲ್ಲಿರುವ ಈದ್ಗಾ ಮಸೀದಿಯಲ್ಲಿ ಸೆ.12ರಂದು ಬೆಳಗ್ಗೆ 8 ಗಂಟೆಗೆ ಈದ್ ನಮಾಝ್ ಹಾಗೂ ಖುತ್ಬಾ ಪಾರಾಯಣವು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್‌ರ ನೇತೃತ್ವದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಮಸ್ಜಿದ್ ಝೀನತ್ ಭಕ್ಷ್ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





