Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಗಾರಪ್ಪರ ಹಾದಿಯಲ್ಲಿ ನಡೆಯಿರಿ: ಸಿಎಂಗೆ...

ಬಂಗಾರಪ್ಪರ ಹಾದಿಯಲ್ಲಿ ನಡೆಯಿರಿ: ಸಿಎಂಗೆ ಜನಾರ್ದನ ಪೂಜಾರಿ ತಾಕೀತು

ವಾರ್ತಾಭಾರತಿವಾರ್ತಾಭಾರತಿ12 Sept 2016 12:39 PM IST
share
ಬಂಗಾರಪ್ಪರ ಹಾದಿಯಲ್ಲಿ ನಡೆಯಿರಿ: ಸಿಎಂಗೆ ಜನಾರ್ದನ ಪೂಜಾರಿ ತಾಕೀತು

ಮಂಗಳೂರು, ಸೆ.12: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಡೆದ ಸರ್ವಪಕ್ಷ ಸಭೆಯ ನಿರ್ಧಾರ ವನ್ನು ಪಾಲಿಸಲು ಸಿಎಂ ಬದ್ಧತೆ ತೋರಿಸಿಲ್ಲ. 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದ ಜನರಿಗೆ ನಿಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಬೇಕು. ಸುಪ್ರೀಂ ಕೋರ್ಟ್ ಟೀಕಿಸಿದರೆ ನೀವು ಕುರ್ಚಿ ಬಿಡಬೇಕು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯದ 6 ಕೋಟಿ ಜನರ ಒಳಿತಿಗಾಗಿ ನಿರಂತರ ಶ್ರಮಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷರೂ ಈವರೆಗೆ ಮಾತಾಡಿಲ್ಲ. ರಾಜ್ಯದ ಜನರ ಭಾವನೆ ಅರಿಯದಿದ್ದರೆ ಅವರೂ ಆ ಸ್ಥಾನಕ್ಕೆ ಅನರ್ಹ. ಉಸ್ತುವಾರಿ ಮುಖ್ಯವೇ , ರಾಜ್ಯದ ಜನರು ಮುಖ್ಯವೇ ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್‌ಗೆ ಪೂಜಾರಿ ಉತ್ತರ ಕೊಡುತ್ತಾರೆ. ಹೈಕಮಾಂಡ್ ನನಗೆ ನೋಟಿಸ್ ಕೊಡಲಿ. ಆಗ ಸರಿಯಾದ ಉತ್ತರ ಕೊಡುತ್ತೇನೆ. ಯಾವ ಶಿಕ್ಷೆಯನ್ನು ಅನುಭವಿಸಲು ಕೂಡಾ ನಾನು ಸಿದ್ಧ. ಎಂದು ಹೇಳಿದರು.

ಉಚ್ಛಾಟನೆ ಬಳಿಕ ಅವರ ದಾರಿ ಮುಗಿಯುತ್ತದೆ. ನಾನು ಪ್ರತಿದಿನ ಪ್ರೆಸ್‌ಮೀಟ್ ಮಾಡುತ್ತೇನೆ. ಅವರ ಮನಸ್ಸಿನಲ್ಲಿ ನಾನು ಪಕ್ಷದ ವಿರುದ್ಧ ಎಂಬ ಭಾವನೆ ಇದೆ. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಆಸ್ಕರ್, ಮೊಯ್ಲಿ, ವಿಶ್ವನಾಥ್, ಧರಂ ಸಿಂಗ್ ಪಕ್ಷ ಕಟ್ಟಿದವರು. ಖರ್ಗೆ ಅವರೂ ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದರು ಎಂದರು.

ಕಾವೇರಿ ವಿವಾದ ಬಗೆಹರಿಸುವಲ್ಲಿ ತಜ್ಞರ ಶಕ್ತಿ ಕಡಿಮೆಯಾಗಿದೆ ಎಂಬ ಕಾವೇರಿ ಹೋರಾಟ ತಜ್ಞರ ಸಮಿತಿ ಅಧ್ಯಕ್ಷ ಶಶಿಶೇಖರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, ಅವರು 1981ರಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ತಮಿಳುನಾಡಿನ ಮೇಲೆ ಮೋಹ ಏಕೆ ಎಂದು ಪ್ರಶ್ನಿಸಿದರು.

ಕಾವೇರಿ ವಿಚಾರದಲ್ಲಿ ದೇವೇಗೌಡರು ಬುದ್ಧಿವಂತಿಕೆಯ ಮಾತುಗಳನ್ನಾಡುತ್ತಿದ್ದಾರೆ. ಜೆಡಿಎಸ್ ನಾಯಕರ ಸರ್ಕಸ್ಸನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಅವರಿಗೆ ಬದ್ಧತೆ ಇದ್ದರೆ ರಾಜ್ಯದ ಎಲ್ಲ ಎಂಪಿಗಳು, ಪಾಲಿಕೆ ಕಾರ್ಪೊರೇಟರ್‌ಗಳು ರಾಜೀನಾಮೆ ನೀಡಲಿ. ಉಳಿದವರ ರಾಜೀನಾಮೆಗೂ ಅಗ್ರಹಿಸಲಿ. ಆಗ ಸಮಸ್ಯೆ ಮುಗಿಯುತ್ತದೆ. ರಾಜೀನಾಮೆಯಿಂದ ರಾಜ್ಯದ ಜನರಿಗೆ ಶಕ್ತಿ ಬರುತ್ತದೆ ಎಂದು ಪೂಜಾರಿ ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, ಕಾವೇರಿ ವಿಚಾರದಲ್ಲಿ ರಾಜ್ಯದ ಜೊತೆ ಕೇಂದ್ರ ಸರಕಾರವೂ ವಿಫಲವಾಗಿದೆ. ಪ್ರಧಾನಿ ಮೋದಿ ಅವರು ಮೂರು ಸಿಎಂಗಳ ಸಭೆ ಕರೆಯಬೇಕಿತ್ತು. ಯಡಿಯೂರಪ್ಪಅವರಿಗೂ ಕೇಂದ್ರದ ಮೇಲೆ ಒತ್ತಡ ಹಾಕಬಹುದಿತ್ತು. ಆದರೆ ಆ ಧೈರ್ಯ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X