Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ. 17 ರಿಂದ ಸಿಐಟಿಯು 13ನೆ ಕರ್ನಾಟಕ...

ಸೆ. 17 ರಿಂದ ಸಿಐಟಿಯು 13ನೆ ಕರ್ನಾಟಕ ರಾಜ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ13 Sept 2016 12:02 AM IST
share
ಸೆ. 17 ರಿಂದ ಸಿಐಟಿಯು 13ನೆ ಕರ್ನಾಟಕ ರಾಜ್ಯ ಸಮ್ಮೇಳನ

ಮಂಗಳೂರು,ಸೆ.12:ಸಾಮಾಜಿಕ ಭದ್ರತೆಗಾಗಿ, ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ದುಡಿಯುವ ಜನರ ವಿಮೋಚನೆಗಾಗಿ ಎಂಬ ಧ್ಯೇಯವಾಕ್ಯದೊಂದಿಗೆ ಸಿಐಟಿಯುವಿನ 13ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸೆ.17, 18, 19ರಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಜರುಗಲಿದೆ ಎಂದು ಸಿಐಟಿಯು ಪ್ರಕಟಣೆ ತಿಳಿಸಿದೆ.

ರಾಜ್ಯ ಹಾಗೂ ಕೇಂದ್ರ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳಿಂದ ತೀವ್ರವಾಗಿ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕ ವರ್ಗವು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಬಲವಾದ ಕಾರ್ಮಿಕ ಚಳುವಳಿಯನ್ನು ಕಟ್ಟಿ ಬೆಳೆಸುವ ಮೂಲಕ ಸರಕಾರಗಳ ವಿರುದ್ಧ ಸಮರಧೀರ ಹೋರಾಟ ನಡೆಸಲು ಸಜ್ಜಾಗಬೇಕಾಗಿದೆ. ಬೆಲೆಯೇರಿಕೆ, ಕಾರ್ಮಿಕ ಕಾನೂನುಗಳು,ಸ ಸಾಮಾಜಿಕ ಭದ್ರತೆ, ಕನಿಷ್ಠ ಕೂಲಿ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿರುವ ಸಮ್ಮೇಳನವು ಹಲವಾರು ನಿರ್ಣಯಗಳನ್ನು ಕೈಗೊಳ್ಳಲಿದೆ. ಇಡೀ ರಾಜ್ಯದಲ್ಲಿ 3 ಲಕ್ಷದಷ್ಟು ವಿವಿಧ ಭಾಗದ ಕಾರ್ಮಿಕರ ಸದಸ್ಯತ್ವ ಹೊಂದಿದ್ದು, ಸಮ್ಮೇಳನದಲ್ಲಿ ಆಯ್ದ 400 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ದ.ಕ ಜಿಲ್ಲೆಯಿಂದ 60 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದು, ದ.ಕ ಜಿಲ್ಲೆಯ ಕಾರ್ಮಿಕ ವರ್ಗದ ಸಮಸ್ಯೆಗಳಿಗೂ ಕೂಡ ಬೆಳಕು ಚೆಲ್ಲಲಿದೆ ಎಂದು ಸಿಐಟಿಯು ತಿಳಿಸಿದೆ.

ಸೆ.17ರಂದು ಕಾರ್ಮಿಕರ ಆಕರ್ಷಕ ಮೆರವಣಿಗೆ ಹಾಗೂ ಬಹಿರಂಗ ಸಭೆಯು ನಡೆಯಲಿದ್ದು, ಸೆ. 18-19ರಂದು ಪ್ರತಿನಿಧಿ ಅಧಿವೇಶನ ನಡೆಯಲಿದೆ. 3 ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್‌ಸೆನ್ ಹಾಗೂ ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಡಾ ಕೆ. ಹೇಮಲತಾರವರು ಭಾಗವಹಿಸಿ ಸೂಕತಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಿಐಟಿಯು ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ರವರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X