ಮಂಗಳೂರು, ಸೆ.13: ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯು ಸೆ.14ರಿಂದ ಮಂಗಳೂರು ದಕ್ಷಿಣ ಪೊಲೀಸ್(ಪಾಂಡೇಶ್ವರ ಠಾಣೆ) ಠಾಣೆಯ ಒಂದನೆ ಮಹಡಿಗೆ ಸ್ಥಳಾಂತರಗೊಳ್ಳಲಿದೆ. ಠಾಣೆಯು ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆ (ಬಂದರು ಠಾಣೆ) ಎದುರಿನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತಿತ್ತು ಎಂದು ಪ್ರಕಟನೆ ತಿಳಿಸಿದೆ.