Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಪ್ಪಿತಸ್ಥರ ವಿರುದ್ಧ...

ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯಕ್ರಮ: ಎಚ್.ಕೆ.ಪಾಟೀಲ್‌

ನರೇಗಾ ತಾಂತ್ರಿಕ ಸಮಾಲೋಚಕರ ಮೇಲಿನ ಹಲ್ಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 Sept 2016 11:52 PM IST
share

ನರೇಗಾ ತಾಂತ್ರಿಕ ಸಮಾಲೋಚಕರ ಮೇಲಿನ ಹಲ್ಲೆ ಪ್ರಕರಣತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯಕ್ರಮ: ಎಚ್.ಕೆ.ಪಾಟೀಲ್‌
ಬೆಂಗಳೂರು, ಸೆ.15: ನಕಲಿ ಬಿಲ್ ಪಾವತಿಸಲು ಒಪ್ಪದ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಾಗೇನಹಳ್ಳಿ ಪಂಚಾಯತ್‌ನ ನರೇಗಾ ಯೋಜನೆಯ ತಾಂತ್ರಿಕ ಸಮಾಲೋಚಕ ಎಚ್.ಆರ್.ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
 ಗುರುವಾರ ಆರ್.ಟಿ.ನಗರದಲ್ಲಿನ ಶ್ರೀನಿವಾಸ್ ಅವರ ಸಹೋದರಿ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಹಾನುಭೂತಿ ವ್ಯಕ್ತಪಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ಂಭೀರ ಸ್ವರೂಪದ ಗಾಯಗಳಿಂದ ತೊಂದರೆಗೊ ಳಗಾಗಿರುವ ಶ್ರೀನಿವಾಸ್ ಅವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಇಲಾಖೆಯಿಂದ ಭರಿಸಲಾಗುವುದು. ಪ್ರಾಮಾಣಿಕರನ್ನು ಉತ್ತೇಜಿಸುವ ಸದುದ್ದೇಶದಿಂದ ಗಾಂಧಿಜಯಂತಿ ದಿನದಂದು ನಮ್ಮ ಇಲಾಖೆ ವತಿಯಿಂದ ಜರಗುವ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಭ್ರಷ್ಟ ವ್ಯವಸ್ಥೆಯ ವಿರುದ್ಧ ಸಿಡಿದು ನಿಂತ ಇಂತಹ ನೌಕರರ ಬಗ್ಗೆ ತಮಗೆ ಅಪಾರವಾದ ಹೆಮ್ಮೆ ಉಂಟಾಗಿದೆ ಎಂದ ಅವರು, ಆದುದರಿಂದಲೆ, ಶ್ರೀನಿವಾಸ್‌ಗೆ ಪೊಲೀಸ್ ರಕ್ಷಣೆ ಒದಗಿಸುವ ಜೊತೆಗೆ ಯಾರು ಈ ಹಲ್ಲೆಗೆ ಕಾರಣರಾಗಿದ್ದಾರೋ ಅಂತಹ ಗುತ್ತಿಗೆದಾರ ವ್ಯಕ್ತಿಗಳು ಇಲಾಖೆಯಲ್ಲಿ ಎಲ್ಲಿಯೆ ಕೆಲಸ ಮಾಡಿದ್ದರೂ ಈ ತನಿಖೆ ಮುಗಿಯುವವರೆಗೂ ಅವರ ಬಿಲ್‌ಗಳನ್ನು ಪಾವತಿ ಮಾಡದೆ ಇರಲು ಸ್ಥಳದಲ್ಲೇ ಇದ್ದ ನರೇಗಾ ಆಯುಕ್ತರಿಗೆ ಸೂಚನೆ ನೀಡಿದರು.
ಶ್ರೀನಿವಾಸ್ ತೋರಿದ ಧೈರ್ಯ ಮತ್ತು ಸಾಹಸಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕೊನೆಯ ಅಧಿಕಾರಿಯಿಂದ ಹಿಡಿದು ಹಿರಿಯ ಅಧಿಕಾರಿಯವರೆಗೆ ಮಾರ್ಗದರ್ಶಿ ಎಂದು ಎಚ್.ಕೆ.ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.
 ಇಲಾಖೆಯ ನೌಕರರು ಶ್ರೀನಿವಾಸ್ ಅವರ ಮಾದರಿಯಲ್ಲೆ ಭ್ರಷ್ಟಾಚಾರದ ವಿರುದ್ಧ ದೃಢವಾದ ಹೆಜ್ಜೆಗಳನ್ನು ಇಡಬೇಕೆಂದು ಇದೇ ಸಂದರ್ಭದಲ್ಲಿ ಎಚ್.ಕೆ.ಪಾಟೀಲ್ ಕರೆ ನೀಡಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಅವರ ತಾಯಿ ಕಾಳಮ್ಮ ಸೇರಿದಂತೆ ಕುಟುಂಬದ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X