Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವ ಸಂಪನ್ಮೂಲದ ಸದ್ಬಳಕೆಗಾಗಿ ದೇಶಪಾಂಡೆ...

ಮಾನವ ಸಂಪನ್ಮೂಲದ ಸದ್ಬಳಕೆಗಾಗಿ ದೇಶಪಾಂಡೆ ಕರೆ

ವಾರ್ತಾಭಾರತಿವಾರ್ತಾಭಾರತಿ15 Sept 2016 11:54 PM IST
share

ಬೆಂಗಳೂರು, ಸೆ. 15: ಕರ್ನಾಟಕದಲ್ಲಿರುವ ಮಾನವ ಸಂಪನ್ಮೂಲದ ಸದ್ಬಳಕೆಗಾಗಿ ಹೊರರಾಜ್ಯ ಹಾಗೂ ಹೊರ ದೇಶಗಳ ಕಂಪನಿಗಳು ಹೂಡಿಕೆಗೆ ಮುಂದಾಗುತ್ತಿದ್ದು, ರಾಜ್ಯದ ಕೈಗಾರಿಕೋದ್ಯಮಿಗಳು ಕೂಡ ಇಂದಿನ ಮಾನವ ಸಂಪನ್ಮೂಲದ ಸದ್ಭಳಕೆಗೆ ಮುಂದಾಗಬೇಕಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್‌ವೊಂದರಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚು ಯುವಕರನ್ನು ಹೊಂದಿದ ದೇಶ ಎಂದು ಭಾರತ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕ ದೂರದೃಷ್ಟಿ ಹೊಂದಿರುವ ರಾಜ್ಯ ಹಾಗಾಗಿ ಹೆಚ್ಚೆಚ್ಚು ಬಂಡವಾಳಿಗರನ್ನು ಆಕರ್ಷಿಸುತ್ತಿದೆ. ಎಲ್ಲಾ ನೀತಿಗಳು ಕರ್ನಾಟಕದಲ್ಲಿ ಜಾರಿಯಾದ ನಂತರ ಬೇರೆ ರಾಜ್ಯಗಳಲ್ಲಿ ಅಳವಡಿಸಿಕೊಳ್ಳುವಷ್ಟು ಮುಂದುವರೆದಿದೆ ಎಂದರು.
ಸರ್.ಎಂ. ವಿಶ್ವೇಶ್ವರಯ್ಯ ಅವರ ಕೈಗಾರೀಕರಣಗೊಳ್ಳಿ ಅಥವಾ ಅಸ್ತಿತ್ವ ಕಳೆದುಕೊಳ್ಳಿ ಎನ್ನುವ ಮಾತಿನಂತೆ ಇಂದು ‘ಸಂಶೋಧನೆ ಮಾಡಿ ಅಥವಾ ಅಸ್ತಿತ್ವ ಕಳೆದುಕೊಳ್ಳಿ’ ಎನ್ನುವಂತಾಗಿದೆ. ನಮ್ಮ ದೇಶದಲ್ಲಿರುವ ಎಲ್ಲಾ ಮಾನವ ಸಂಪನ್ಮೂಲಗಳನ್ನು ಬಳಕೆ ಮಾಡಿ ಯುವಕರು ಹೆಚ್ಚೆಚ್ಚು ಸಂಶೋಧನೆಯಲ್ಲಿ ತೊಡಗುವ ಅಗತ್ಯವಿದೆ.
ಮೈಸೂರು ಸಂಸ್ಥಾನದ ರಾಜರುಗಳ ಆಳ್ವಿಕೆ ಕಾಲದಲ್ಲಿ, ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಖಾನೆಗಳನ್ನು ತೆರೆಯಲು ಅವಕಾಶ ನೀಡುತ್ತಿದ್ದರು. ಕ್ರಮೇಣವಾಗಿ ಸರಕಾರದ ಬದಲು ಖಾಸಗಿ ಕಂಪನಿಗಳು ಹುಟ್ಟಿಕೊಂಡವು. ಆದರೆ ಖಾಸಗಿಯವರಿಗೂ ಮೂಲ ಸೌಲಭ್ಯಗಳನ್ನು ಸರಕಾರ ಕಲ್ಪಿಸಿಕೊಡುವ ಅಗತ್ಯವಿದೆ, ಖಾಸಗಿ ಕಂಪನಿಗಳಿಂದ ನಮ್ಮ ದೇಶದ ಸಾವಿರಾರು ಯುವಕರಿಗೆ ಕೆಲಸ ದೊರೆತಂತಾಗುತ್ತದೆ ಎಂದರು.ಫ್‌ಕೆಸಿಸಿಐ ಮಾಜಿ ಅಧ್ಯಕ್ಷ ಡಾ. ಎಂ.ಕೆ. ಪಾಂಡುರಂಗ ಶೆಟ್ಟಿ ಅವರಿಗೆ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿಯನ್ನು ನೀಡಲಾಯಿತು. ಎಫ್‌ಕೆಸಿಸಿಐ ಅಧ್ಯಕ್ಷ ಎಂ.ಸಿ. ದಿನೇಶ್, ಉಪಾಧ್ಯಕ್ಷ ಕೆ.ರವಿ, ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X