ಶಿಕ್ಷಕ ವೃಂದದ ವರ್ಗಾವಣೆಯ ಆದ್ಯತಾ ಪಟ್ಟಿ ಪ್ರಕಟ
ಇಂದಿನಿಂದ ಕೌನ್ಸೆಲಿಂಗ್ ಆರಂಭ
ಬೆಂಗಳೂರು, ಸೆ.15: ಸಾರ್ವಜನಿಕ ಶಿಕ್ಷಣ ಇಲಾಖೆ 2016-17ನೆ ಸಾಲಿನ ಬೆಂಗಳೂರು ದಕ್ಷಿಣ ಜಿಲ್ಲೆಯೊಳಗಿನ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿಯನ್ನು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
Next Story





