Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ತನ್ನ ಹೆತ್ತವರ ವಿರುದ್ಧವೇ ನ್ಯಾಯಾಲಯಕ್ಕೆ...

ತನ್ನ ಹೆತ್ತವರ ವಿರುದ್ಧವೇ ನ್ಯಾಯಾಲಯಕ್ಕೆ ಹೋದ ಯುವತಿ!

ಕಾರಣವೇನು ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ16 Sept 2016 12:08 PM IST
share
ತನ್ನ ಹೆತ್ತವರ ವಿರುದ್ಧವೇ ನ್ಯಾಯಾಲಯಕ್ಕೆ ಹೋದ ಯುವತಿ!

ಹೆತ್ತವರು ತನ್ನ ಬಾಲ್ಯದ ಮುಜುಗರ ತರುವ ಮತ್ತು ಕೆಲವು ಖಾಸಗಿ ಚಿತ್ರಗಳನ್ನು ತನ್ನ ಒಪ್ಪಿಗೆ ಇಲ್ಲದೇ ಫೇಸ್‌ಬುಕ್‌ನಲ್ಲಿ ಹಾಕಿರುವುದಕ್ಕೆ ಸಿಟ್ಟಾಗಿರುವ 18 ವರ್ಷದ ಆಸ್ಟ್ರಿಯಾದ ಯುವತಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾಳೆ.

2009ರಿಂದ ತನ್ನ 500 ಚಿತ್ರಗಳನ್ನು ಸಾಮಾಜಿಕ ಜಾಲ ತಾಣ ಫೇಸ್‌ಬುಕ್‌ನಲ್ಲಿ ಹಾಕುವ ಮೂಲಕ ಹೆತ್ತವರು ತನ್ನ ಜೀವನವನ್ನೇ ಬರ್ಬರವನ್ನಾಗಿಸಿದ್ದಾರೆ. ಈ ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಹೆತ್ತವರ ಸುಮಾರು 700 ಸ್ನೇಹಿತರು ಪರಸ್ಪರರ ನಡುವೆ ಹಂಚಿಕೊಂಡಿದ್ದಾರೆ. ಹಂಚಿಕೊಂಡಿರುವ ಚಿತ್ರಗಳಲ್ಲಿ ಮಗುವಾಗಿದ್ದಾಗ ತನ್ನ ನ್ಯಾಪಿ ಬದಲಾಯಿಸುವುದು ಮತ್ತು ಶೌಚ ಮಾಡಲು ತರಬೇತಿ ಕೊಡುವ ಚಿತ್ರಗಳೂ ಸೇರಿವೆ ಎಂದು ಆಕೆ ದೂರಿನಲ್ಲಿ ಹೇಳಿದ್ದಾರೆ. ಅವರಿಗೆ ನಾಚಿಕೆಯೇ ಇಲ್ಲ ಮತ್ತು ಮಿತಿಯೂ ಇಲ್ಲ. ನಾನು ಶೌಚ ಮಾಡಲು ಕುಳಿತಿರುವ ಚಿತ್ರವೇ ಆಗಿರಲಿ ಅಥವಾ ಮಂಚದ ಮೇಲೆ ಬೆತ್ತಲೆಯಾಗಿ ಮಲಗಿರುವ ಚಿತ್ರವೇ ಆಗಲಿ, ಪ್ರತೀ ಹಂತದಲ್ಲೂ ನನ್ನ ಚಿತ್ರ ತೆಗೆದಿದ್ದಾರೆ ಮತ್ತು ಅದನ್ನು ಸಾರ್ವಜನಿಕರ ಮುಂದೆ ಇಟ್ಟಿದ್ದಾರೆ ಎಂದು ಯುವತಿ ಹೇಳಿರುವುದಾಗಿ ವರದಿಯಾಗಿದೆ.

ಯುವತಿ ಬಹಳಷ್ಟು ಬಾರಿ ಬೇಡಿಕೆ ಮುಂದಿಟ್ಟಿದ್ದರೂ ಹೆತ್ತವರು ಈ ಫೋಟೋಗಳನ್ನು ಡಿಲೀಟ್ ಮಾಡಲು ನಿರಾಕರಿಸಿದ್ದಾರೆ. ಇದರಿಂದಾಗಿ ಅವರ ವಿರುದ್ಧ ನ್ಯಾಯಾಲಯಕ್ಕೆ ಹೋಗಲು ಯುವತಿ ನಿರ್ಧರಿಸಿದ್ದಾಳೆ. ತಾನು ಫೋಟೋಗಳನ್ನು ತೆಗೆದಿರುವ ಕಾರಣ ಅದನ್ನು ಪ್ರಕಟಿಸುವ ಹಕ್ಕು ತನಗಿದೆ ಎಂದು ಯುವತಿಯ ತಂದೆಯ ವಾದವಾಗಿದೆ. ಈ ಫೋಟೋಗಳು ಯುವತಿಯ ಖಾಸಗಿ ಜೀವನದ ಹಕ್ಕನ್ನು ಉಲ್ಲಂಘಿಸಿದೆ ಎನ್ನುವುದು ಸಾಬೀತಾದಲ್ಲಿ ಆಕೆಯ ಹೆತ್ತವರು ಮೊಕದ್ದಮೆಯಲ್ಲಿ ಸೋಲಲಿದ್ದಾರೆ ಎಂದು ಯುವತಿಯ ವಕೀಲ ಮೈಖಲ್ ರಮಿ ಹೇಳಿದ್ದಾರೆ.

ಆಸ್ಟ್ರಿಯದಲ್ಲಿ ಇಂತಹ ಪ್ರಕರಣ ಇದೇ ಮೊದಲು. ವಿದೇಶಗಳಲ್ಲಿ ಇಂತಹ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಯುವತಿಯ ಹೆತ್ತವರು ಮಗಳ ನೋವಿಗೆ ಕಾರಣವಾಗಿರುವುದಕ್ಕೆ ಹಣಕಾಸು ಪರಿಹಾರವನ್ನು ಹಾಗೂ ಆಕೆಯ ನ್ಯಾಯಾಲಯದ ವೆಚ್ಚವನ್ನು ಭರಿಸಬೇಕಾಗಿ ಬರಬಹುದು. ಈ ಪ್ರಕರಣವನ್ನು ನವೆಂಬರಿನಲ್ಲಿ ವಿಚಾರಣೆ ನಡೆಸಲಾಗುವುದು. ಹೆತ್ತವರು ಈ ಮೊಕದ್ದಮೆಯಲ್ಲಿ ಸೋತಲ್ಲಿ ಮಕ್ಕಳ ಒಪ್ಪಿಗೆಯಿಲ್ಲದೆ ಅಸಂಖ್ಯಾತ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕುವ ಆಸ್ಟ್ರಿಯನ್ ಪೋಷಕರ ಮೇಲೆ ಪರಿಣಾಮ ಬೀರಲಿದೆ.

ಸಾಮಾಜಿಕ ತಾಣಗಳಿಗೆ ಸಂಬಂಧಿಸಿದ ಆಸ್ಟ್ರಿಯದ ಖಾಸಗಿ ಕಾನೂನುಗಳು ಇತರ ದೇಶಗಳಷ್ಟು ಕಠಿಣವಾಗಿಲ್ಲ. ಫ್ರಾನ್ಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಫೋಟೋವನ್ನು ಅವರ ಒಪ್ಪಿಗೆಯಿಲ್ಲದೆ ಪ್ರಕಟಿಸಿರುವ ಮತ್ತು ಹಂಚಿರುವ ಅಪರಾಧ ಸಾಬೀತಾದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 45,000 ಯುರೋಗಳ ದಂಡ ವಿಧಿಸಲಾಗುತ್ತದೆ. ಇದು ಮಕ್ಕಳ ಚಿತ್ರಗಳನ್ನು ಪ್ರಕಟಿಸುವ ಹೆತ್ತವರಿಗೂ ಅನ್ವಯಿಸುತ್ತದೆ.

ಕೃಪೆ: www.hindustantimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X