Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಭಾರತದಲ್ಲಿ ಬರಲಿದೆ ನೂತನ ಟೊಯೋಟಾ...

ಭಾರತದಲ್ಲಿ ಬರಲಿದೆ ನೂತನ ಟೊಯೋಟಾ ಫಾರ್ಚುನರ್

ಭಾರೀ ಬದಲಾವಣೆಗಳು

ವಾರ್ತಾಭಾರತಿವಾರ್ತಾಭಾರತಿ16 Sept 2016 11:25 PM IST
share
ಭಾರತದಲ್ಲಿ ಬರಲಿದೆ ನೂತನ ಟೊಯೋಟಾ ಫಾರ್ಚುನರ್

ಹಿಂದೆಂದಿಗಿಂತಲೂ ಬೋಲ್ಡ್ ಲುಕ್ ಪಡೆದಿರುವ 2016ರ ಟೊಯೋಟಾ ಫಾರ್ಚುನರ್ ಮಾಡೆಲ್ ನವೆಂಬರ್ ಮೊದಲ ವಾರದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಹೊಸ ಟೊಯೋಟಾ ಫಾರ್ಚುನರ್ ಹಿಂದಿನ ಮಾಡೆಲಿಗಿಂತ 90ಎಂಎಂ ಉದ್ದ ಮತ್ತು 15 ಎಂಎಂ ಅಗಲವಾಗಿದ್ದು, ವೀಲ್ ಬೇಸ್ (2,750 mm)   ಹಿಂದಿನ ವಾಹನದ ಹಾಗೆಯೇ ಇರುತ್ತದೆ.

ಬಾಹ್ಯ ಫೀಚರ್‌ಗಳಲ್ಲಿ ಹೊಸ ಸ್ಟೈಲಿಂಗ್‌ಗಳಿದ್ದು, ಶಾರ್ಪ್ ಲೈನ್‌ಗಳು ಮತ್ತು ಸಮಕಾಲೀನ ಅಂಶಗಳ ಜೊತೆಗೆ ಟೊಯೋಟಾ ಫಾರ್ಚುನರ್ ಹಿಂದೆಂದಿಗಿಂತಲೂ ಹೆಚ್ಚು ಬೋಲ್ಡ್ ಲುಕ್ ಪಡೆದುಕೊಳ್ಳಲಿದೆ.

ಒಳಾಂಗಣವು ಟಯೋಟಾ ಇನೋವಾ ಕ್ರಿಸ್ಟಾವನ್ನು ಚಲಾಯಿಸಿರುವ ಮಂದಿಗೆ ಅದೇ ರೀತಿಯಿದೆ ಎಂದು ಅನಿಸಬಹುದಾದರೂ, ವಿಶೇಷ ವಿನ್ಯಾಸವು ಹಿಂದಿನ ಮಾಡೆಲಿಗಿಂತ ಭಿನ್ನವಾಗಿಸಲಿದೆ. ಕೆಲವು ಫೀಚರ್‌ಗಳಾಗಿರುವ ಹಗಲಿನವೇಳೆ ಪ್ರಕಾಶಿಸುವ ಲೈಟ್‌ಗಳ ಜೊತೆಗೆ LED ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, A-TRC ಟ್ರಾಕ್ಷನ್  ಕಂಟ್ರೋಲ್ (TRC)  ವ್ಯವಸ್ಥೆ, ಡೌನ್‌ಹಿಲ್ ಅಸಿಸ್ಟ್ ಕಂಟ್ರೋಲ್  (DAC) ವ್ಯವಸ್ಥೆ, ಇಲೆಕ್ಟ್ರಿಕ್ ಟೈಲ್‌ಗೇಟ್, ವಿದ್ಯುತ್‌ಚಾಲಿತವಾಗಿ ಹೊಂದಿಸಬಹುದಾದ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್, 7 ಇಂಚ್ T-ಕನೆಕ್ಟ್ ಇನ್ಫೋಟೈನ್ಮೆಂಟ್ ವ್ಯವಸ್ಥೆಯು ಉಪಗ್ರಹ ನೇವಿಗೇಶನ್ ಜೊತೆಗಿದೆ, ರಿವರ್ಸಿಂಗ್ ಕ್ಯಾಮರಾ ಮತ್ತು ಪುಷ್ ಬಟನ್ ಸ್ಟಾರ್ಟ್/ಸ್ಟಾಪ್ ಬಟನ್ ಕೂಡ ಇದೆ.

ಇನೋವಾ ಕ್ರಿಸ್ಟಾ ಇಂಜಿನ್ ಲೈನಪ್ ಅನ್ನೇ ಹೊಸ ಫಾರ್ಚುನರ್ ಪಡೆಯಲಿದೆ. ಅದರಲ್ಲಿ 2.7L VVT-i ಪೆಟ್ರೋಲ್ ಇಂಜಿನ್ ಎರಡು ಡೀಸಲ್ ಇಂಜಿನ್ ಆಯ್ಕೆಗಳು: : 2.4L ಮತ್ತು 2.8L ಫೋರ್ ಸಿಲಿಂಡರ್ ಟರ್ಬೋಡೀಸಲ್ GD ಯುನಿಟ್‌ಗಳು ಇರಲಿವೆ. ಟ್ರಾನ್ಸಮಿಶನ್ ಆಯ್ಕೆಗಳಲ್ಲಿ 6 ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡೂ ಪೆಟ್ರೋಲ್ ಮತ್ತು ಡೀಸಲ್ ವಾಹನಗಳಲ್ಲಿರಲಿವೆ. 4WD ವ್ಯವಸ್ಥೆಯು ಟಾಪ್ 2.8 ಎಂಡ್ ಡೀಸಲ್ ಜೊತೆಗೆ ಬರಲಿದೆ.

ಕೃಪೆ: economictimes.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X