Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಸರ ಸಚಿವಾಲಯದಿಂದ ಮುಂದಿನ ತಲೆಮಾರಿನ...

ಪರಿಸರ ಸಚಿವಾಲಯದಿಂದ ಮುಂದಿನ ತಲೆಮಾರಿನ ಶೀತಕಾರಕಗಳ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ16 Sept 2016 6:43 PM IST
share
ಪರಿಸರ ಸಚಿವಾಲಯದಿಂದ ಮುಂದಿನ ತಲೆಮಾರಿನ ಶೀತಕಾರಕಗಳ ಅಭಿವೃದ್ಧಿ

ಹೊಸದಿಲ್ಲಿ, ಸೆ.16: ಎಚ್‌ಎಫ್‌ಸಿಗಳಿಗೆ ಪರ್ಯಾಯವಾಗಿ ಮುಂದಿನ ತಲೆಮಾರಿನ, ತಾತ್ಕಾಲಿಕ ಶೀತಲೀಕರಣ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮಹತ್ವಾಕಾಂಕ್ಷಿ ಸಹಭಾಗಿತ್ವದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮವೊಂದನ್ನು ಪರಿಸರ, ಅರಣ್ಯ ಹಾಗಝ ಹವಾಮಾನ ಬದಲಾವಣೆ ಸಚಿವಾಲಯವು ಘೋಷಿಸಿವೆ.

ಈ ಉಪಯೋಗಿಸಲಾಗುತ್ತಿರುವ ಶೀತಕಾರಕ ಅನಿಲಗಳಿಂದ ಓರೆಣ್ ಪದರ ಹಾಗೂ ಹವಾಮಾನದ ಮೇಲಾಗುತ್ತಿರುವ ಪರಿಣಾಮವನ್ನು ನಿವಾರಿಸಲು, ದೀರ್ಘಾವಧಿ ತಂತ್ರಜ್ಞಾನ ಪರಿಹಾರವನ್ನು ಅಭಿವೃದ್ಧಿಪಡಿಸಲು ಈ ಕ್ರಮವು ಸರಕಾರ, ಸಂಶೋಧನ ಸಂಸ್ಥೆಗಳು, ಕೈಗಾರಿಕೆ ಹಾಗೂ ನಾಗರಿಕ ಸಮಾಜಗಳನ್ನು ಒಟ್ಟುಗೂಡಿಸಲಿದೆ.

ಈ ಕಾರ್ಯಕ್ರಮದೊಂದಿಗೆ ಭಾರತವು ಭೂಮಿಯ ಸ್ವಾಭಾವಿಕ ಜೈವಿಕ ವ್ಯವಸ್ಥೆಯ ರಕ್ಷಣೆಗೆ ಇತರ ಎಲ್ಲ ರಾಷ್ಟ್ರಗಳೊಂದಿಗೆ ಕೆಲಸ ಮಾಡು ತನ್ನ ಬದ್ಧತೆಯನ್ನು ಮರು ದೃಢೀಕರಿಸುತ್ತವೆ.

ವೈಜ್ಞಾನಿಕ ಮತ್ತು ಔದ್ಯಮಿಕ ಸಂಶೋಧನ ಮಂಡಳಿ ಹಾಗೂ ಅದರ ಸಂಯೋಜಿತ ಸಂಸ್ಥೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಾತಾವರಣ ಮತ್ತು ಸಾಗರ ವಿಜ್ಞಾನ ಕೇಂದ್ರ ಹಾಗೂ ಈ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖ್ಯ ಸಂಸ್ಥೆಗಳಾಗಿವೆ.

ಯೋಜನೆಯ ಕುರಿತು ಏಕಾಭಿಪ್ರಾಯಕ್ಕೆ ಬರಲು ಹಾಗೂ ಮಾರ್ಗನಕ್ಷೆಯ ಕುರಿತು ನಿರ್ಧರಿಸಲು ಅದರ ಸದಸ್ಯರು ಈಗಾಗಲೇ ಹಲವು ಸುತ್ತು ಸಮಾಲೋಚನೆ ನಡೆಸಿದ್ದಾರೆ.

ವೈಯಕ್ತಿಕ ಮಟ್ಟದಲ್ಲಿ ಭಾರತವು ಸಣ್ಣದೊಂದು ಇಂಗಾಲದ ಹೆಜ್ಜೆ ಗುರುತನ್ನು ಪಡೆದಿದೆ. ಅದರ ತಾಳಿಕೆಯ ಜೀವನ ಶೈಲಿಯು, ಒಟ್ಟಾರೆ ಹಸಿರು ಮನೆ ಅನಿಲ ಹಾಗೂ ಓರೆನ್ ಕಡಿಮೆಗೊಳಿಸುವ ವಸ್ತುಗಳ ವಿಸರ್ಜನೆಯಲ್ಲಿ ಇತರ ಶ್ರೀಮಂತ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಕೊಡುಗೆಯನ್ನು ಕಡಿಮೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X