Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದನ ಮೇಯಿಸಿ ದಿನ ದೂಡುತ್ತಿರುವ ಕ್ರಿಕೆಟ್...

ದನ ಮೇಯಿಸಿ ದಿನ ದೂಡುತ್ತಿರುವ ಕ್ರಿಕೆಟ್ ವಿಶ್ವಕಪ್ ಹೀರೊ !

ವಾರ್ತಾಭಾರತಿವಾರ್ತಾಭಾರತಿ16 Sept 2016 8:52 PM IST
share
ದನ ಮೇಯಿಸಿ ದಿನ ದೂಡುತ್ತಿರುವ ಕ್ರಿಕೆಟ್ ವಿಶ್ವಕಪ್ ಹೀರೊ !

ಕ್ರಿಕೆಟಿಗರು ಕೋಟಿ ಕೋಟಿ ಹಣ, ಹೆಸರು ಗಳಿಸಿ ಮೆರೆಯುವ ನಮ್ಮ ದೇಶದಲ್ಲಿ ಅತ್ಯಂತ ಪ್ರತಿಭಾವಂತ ಅಂಧ ಕ್ರಿಕೆಟಿಗನೊಬ್ಬನ ಇಂದಿನ ಪರಿಸ್ಥಿತಿ ನಾವು ನಮ್ಮ ಕ್ರೀಡಾಳುಗಳನ್ನು ಹೇಗೆ ನೋಡಿಕೊಳ್ಳುತ್ತೇವೆ ಎಂಬುದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ರಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ನಮ್ಮ ದೇಶದ ವಿಶೇಷ ಕ್ರೀಡಾಪಟುಗಳು  ಪದಕಗಳನ್ನು ಗಳಿಸಿ ದೇಶದ ಕೀರ್ತಿ ಬೆಳಗುತ್ತಿರುವಾಗಲೇ ವಿಶ್ವ ಕಪ್ ನಲ್ಲಿ ಭಾರತದ ಹೆಗ್ಗಳಿಕೆಯಾಗಿದ್ದ ಪ್ರತಿಭೆಯೊಂದು ಅಕ್ಷರಶ: ಬೀದಿ ಪಾಲಾಗಿರುವ ದುರಂತ ನಮ್ಮ ಮುಂದಿದೆ. 
1998 ರಲ್ಲಿ ನಡೆದ ಅಂಧರ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ತಂಡದಲ್ಲಿದ್ದ ಬಾಲಾಜಿ ದಾಮೋರ್ ಅವರು ತಮ್ಮ ಸರ್ವಾಂಗೀಣ ಪ್ರದರ್ಶನದ ಮೂಲಕ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ಎಲ್ಲರ ಹುಬ್ಬೇರುವಂತೆ ದಾಖಲೆಗಳನ್ನೇ ಮಾಡಿದ ಬಾಲಾಜಿ 25 ಪಂದ್ಯಗಳಲ್ಲಿ 3,125 ರನ್ ಗಳಿಸಿ, 150 ವಿಕೆಟ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದರು. ಗುಜರಾತ್ ಕೃಷಿ ಕುಟುಂಬದಿಂದ ಬಂದ ಬಾಲಾಜಿ ಸಂಪೂರ್ಣ ಅಂಧರಾಗಿದ್ದಾರೆ. 
ಆದರೆ ಅವರ ಅಷ್ಟು ದೊಡ್ಡ ಸಾಧನೆ ಅವರಿಗೆ ಯಾವುದೇ ನೆರವಿಗೆ ಬಂದಿಲ್ಲ. ದೇಶ ಅವರನ್ನು ಅಂದೇ ಮರೆತಿದೆ. ಈಗ ಜೀವನೋಪಾಯಕ್ಕಾಗಿ ಬಾಲಾಜಿ ದನ ಮೇಯಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ಕೋಣೆಯ ಪುಟ್ಟ ಮನೆಯೊಂದರಲ್ಲಿ ತಮ್ಮ ಪತ್ನಿ ಹಾಗು ಮಕ್ಕಳೊಂದಿಗೆ ವಾಸವಾಗಿರುವ ಬಾಲಾಜಿಗೆ ತಮ್ಮ ಕೆಲಸದಲ್ಲಿ ಪತ್ನಿಯೂ ಸಾಥ್ ನೀಡುತ್ತಿದ್ದಾರೆ.
ರಿಯೋ ಪ್ಯಾರಾಲಿಂಪಿಕ್ ನಲ್ಲಿ ಪದಕ ಗೆಲ್ಲುತ್ತಿರುವ ವಿಶೇಷ ಕ್ರೀಡಾಪಟುಗಳಿಗೆ ಭಾರತ ಇತರ ಕ್ರೀಡಾ ತಾರೆಗಳಿಗೆ ನೀಡಿದಂತೆಯೇ ದೊಡ್ಡ ಮೊತ್ತ , ಉಡುಗೊರೆ ಇತ್ಯಾದಿ ನೀಡುತ್ತದೆಯೇ ಎಂಬ ಪ್ರಶ್ನೆ ಇತ್ತೀಚಿಗೆ ಎದ್ದಿತ್ತು. ಬಾಲಾಜಿಯ ಪರಿಸ್ಥಿತಿ ನೋಡಿದರೆ ಆ ಪ್ರಶ್ನೆಗೆ ಯಾವ ಉತ್ತರ ಸಿಗಲಿದೆ ಎಂದು ಹೇಳುವುದು ಕಷ್ಟ.  


Courtesy : abplive.in
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X