Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್ನೆಸ್ಸೆಸ್‌ನಿಂದ .ಗ್ರಾಮೀಣ ಬದುಕಿನ...

ಎನ್ನೆಸ್ಸೆಸ್‌ನಿಂದ .ಗ್ರಾಮೀಣ ಬದುಕಿನ ಅರಿವು: ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ

ವಾರ್ತಾಭಾರತಿವಾರ್ತಾಭಾರತಿ16 Sept 2016 10:10 PM IST
share
ಎನ್ನೆಸ್ಸೆಸ್‌ನಿಂದ .ಗ್ರಾಮೀಣ ಬದುಕಿನ ಅರಿವು:  ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ

ಸಾಗರ, ಸೆ.16: ಎನ್ನೆಸ್ಸೆಸ್‌ಮೂಲಕ ನಾಯಕತ್ವ ಗುಣ ಬೆಳೆಸಿಕೊಳ್ಳಲು ಹೆಚ್ಚಿನ ಅವಕಾಶವಿದ್ದು, ಪ್ರತಿಯೊಬ್ಬರು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳುವತ್ತ ಗಮನಹರಿಸಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು. 

ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಭವಿಷ್ಯ ರೂಪಿಸಲು ಅಂಕವೊಂದೇ ಮಾನದಂಡವಾಗಬಾರದು. ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆವ್ಯಕ್ತಿತ್ವ ರೂಪಿಸುವ ಎನ್ನೆಸ್ಸೆಸ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮನೋಭೂಮಿಕೆ ಸಿದ್ಧಪಡಿಸಿಕೊಳ್ಳಬೇಕು.ಗ್ರಾಮೀಣ ಬದುಕಿನ ಅರಿವು ಇಂತಹ ಚಟುವಟಿಕೆಗಳ ಮೂಲಕ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಹಿಂದೆ ಉದ್ಯೋಗಾವಕಾಶ ಕಡಿಮೆ ಇತ್ತು. ಜಾಗತೀಕರಣದ ನಂತರದ ದಿನಗಳಲ್ಲಿ ವಿಪುಲವಾದ ಉದ್ಯೋಗಾವಕಾಶ ನಮ್ಮ ಎದುರು ತೆರೆದುಕೊಂಡಿದೆ. ವಿದ್ಯಾರ್ಥಿ ಸಮೂಹ ಉತ್ತಮ ಫಲಿತಾಂಶ ಪಡೆಯುವ ಜೊತೆಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡರೆ ಉತ್ತಮ ಉದ್ಯೋಗ ಪಡೆಯಬಹುದು ಎಂದು ತಿಳಿಸಿದರು. ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಉಷಾ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಅಭಿವೃದ್ಧಿಗೆ ಸಚಿವ ಕಾಗೋಡು ತಿಮ್ಮಪ್ಪಅವರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಫಲಿತಾಂಶದತ್ತ ಗಮನ ಹರಿಸಬೇಕು. ಕಾಲೇಜಿನ ಅಭಿವೃದ್ಧಿಗೆ ಬೇಕಾದ ಎಲ್ಲ ಸಹಾಯವನ್ನು ನಗರಸಭೆ ನೀಡುತ್ತದೆ ಎಂದರು. ಪ್ರಾಚಾರ್ಯ ಕೆ.ಚಿದಂಬರ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಚಾರ್ಯ ಗಂಗಾಧರಪ್ಪ, ಎನ್ನೆಸ್ಸೆಸ್ ಅಧಿಕಾರಿ ಬಸವರಾಜ್, ಹಿರಿಯ ಉಪನ್ಯಾಸಕ ಮಂಜಪ್ಪಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X