Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾನತೆಯ ಸಮಾಜ ರೂಪಿಸಲು ದಾರ್ಶನಿಕರ...

ಸಮಾನತೆಯ ಸಮಾಜ ರೂಪಿಸಲು ದಾರ್ಶನಿಕರ ಚಿಂತನೆ ಅಗತ್ಯ: ಶಾಸಕ ಮಧು ಬಂಗಾರಪ್ಪ

ನಾರಾಯಣ ಗುರುಗಳ 162ನೆ ಜಯಂತ್ಯುತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Sept 2016 10:11 PM IST
share
ಸಮಾನತೆಯ ಸಮಾಜ ರೂಪಿಸಲು ದಾರ್ಶನಿಕರ ಚಿಂತನೆ ಅಗತ್ಯ: ಶಾಸಕ ಮಧು ಬಂಗಾರಪ್ಪ

ಸೊರಬ, ಸೆ.16: ದಾರ್ಶನಿಕರ ಉದ್ದೇಶ ಸಮಾಜವನ್ನು ಸಮಾನತೆಯ ಆಶಯದಲ್ಲಿ ಕಟ್ಟುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಅವರು ಪ್ರತಿಪಾದಿಸಿದ ವಿಚಾರಧಾರೆಗಳನ್ನು ಉತ್ತಮ ಭವಿಷ್ಯ ರೂಪಿಸಲು ಬಳಸಿಕೊಳ್ಳಬೇಕು ಎಂದು ಶಾಸಕ ಮಧು ಬಂಗಾರಪ್ಪಕರೆ ನೀಡಿದರು.

ಶುಕ್ರವಾರ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಾರಾಯಣ ಗುರುಗಳ 162ನೆ ಜಯಂತ್ಯೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಡಾ. ರಾಜ್‌ಕುಮಾರ್ ಹಾಗೂ ಎಸ್. ಬಂಗಾರಪ್ಪದೀವರ ಸಮಾಜದ ಎರಡು ಕಣ್ಣುಗಳಿದ್ದಂತೆ. ರಾಜ್ಯದಲ್ಲಿ ಇಬ್ಬರು ಮೇರು ವ್ಯಕ್ತಿಗಳಾಗಿ ಬೆಳೆಯಲು ದೀವರು ಜನಾಂಗದ ಶ್ರಮ ಸಾಕಷ್ಟಿದೆ ಎಂದ ಅವರು, ದೀವರ ಜನಾಂಗ ದೇಶದಾದ್ಯಂತ 19 ಕೋಟಿಗೂ ಅಧಿಕ ಸಂಖ್ಯೆಯಲ್ಲಿದೆ. ದೀವರು ಸಂಘಟಿತ ಮನೋಭಾವ ಹೊಂದಿ ಸಮಾಜದ ಪ್ರಗತಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಮುಂದಾಗಬೇಕೆಂದರು.

ಸರಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ. ನೀಲೇಶ್ ಮಾತನಾಡಿ, ತಳ ಸಮುದಾಯದ ಶೋಷಣೆಗಳ ಮಧ್ಯೆ ವೈಚಾರಿಕ ಕ್ರಾಂತಿಯ ಬೀಜವಾಗಿ ನಾರಾಯಣಗುರು ಹುಟ್ಟಿ ಬಂದಿರುವುದು ತಡವಾದರೂ ಪ್ರಗತಿಪರ ಸಮಾಜ ಕಾಣಲು ಸಾಧ್ಯವಾಯಿತು. ಸಮಾಜದ ಉನ್ನತಿಗೆ ದುಡಿಯುವ ಶ್ರಮಿಕ ವರ್ಗವನ್ನು ಅತ್ಯಂತ ಕೀಳಾಗಿ ಕಾಣುವಕೆಲವು ಮೂಲಭೂತ ಮನಸ್ಸುಗಳು ಕೆಳ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಅಡೆ-ತಡೆ ಉಂಟು ಮಾಡಿದ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ದೊಡ್ಡಮಾನವ ತಾವಾದಿ ನಾರಾಯಣ ಗುರು ಎಂದು ಬಣ್ಣಿಸಿದರು.

ಈ ಸಂದರ್ಭ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್ ಕೊಟಗಿ, ಜಿಲ್ಲಾ ಪಂಚಾಯತ್ ಸದಸ್ಯರಾದ ತಾರಾ ಶಿವಾನಂದಪ್ಪ, ರಾಜೇಶ್ವರಿ ಗಣಪತಿ, ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ್ ಹೆಗಡೆ, ಉಪಾಧ್ಯಕ್ಷಸುರೇಶ್, ಸದಸ್ಯರಾದ ಇಂದಿರಾ, ಮಂಜಮ್ಮ, ನಾಗರಾಜ್ ಚಿಕ್ಕಸವಿ, ಸುನೀಲ್‌ಗೌಡ, ಕೆ.ಜಿ. ನಾಗರಾಜ್, ಪಪಂ ಸದಸ್ಯರಾದ ಎಂ.ಡಿ. ಉಮೇಶ್,ಮಂಚಿ ಹನುಮಂತಪ್ಪ, ಡಿ.ಆರ್. ಶ್ರೀಧರ್, ತಹಶೀಲ್ದಾರ್ ಎಲ್.ಬಿ. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ರತ್ನಾ, ಸುಮಿತ್ರಾ ಪ್ರಾರ್ಥಿಸಿ, ಪುಟ್ಟಸ್ವಾಮಿ ಸ್ವಾಗತಿಸಿ, ಹೊಳೆಲಿಂಗಪ್ಪ ವಂದಿಸಿ, ಸುಮಿತ್ರಾ ನಾಯ್ಕಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X