Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಾಯ್ ಅಧಿಕಾರಿಗಳ ಎಡವಟ್ಟಿನಿಂದ ಸುಂದರ್...

ಸಾಯ್ ಅಧಿಕಾರಿಗಳ ಎಡವಟ್ಟಿನಿಂದ ಸುಂದರ್ ಕೈತಪ್ಪಿದ ಪದಕ?

ವಾರ್ತಾಭಾರತಿವಾರ್ತಾಭಾರತಿ16 Sept 2016 11:49 PM IST
share
ಸಾಯ್ ಅಧಿಕಾರಿಗಳ ಎಡವಟ್ಟಿನಿಂದ ಸುಂದರ್ ಕೈತಪ್ಪಿದ ಪದಕ?

ಹೊಸದಿಲ್ಲಿ, ಸೆ.16: ರಿಯೋ ಪ್ಯಾರಾಲಿಂಪಿಕ್ಸ್‌ನ ಎಫ್-46 ವಿಭಾಗದ ಜಾವೆಲಿನ್ ಎಸೆತದಲ್ಲಿ ದೇವೇಂದ್ರ ಜಜಾರಿಯಾ 63.97 ಮೀ. ದೂರ ಜಾವೆಲಿನ್ ಎಸೆದು ಚಿನ್ನದ ಪದಕವನ್ನು ಜಯಿಸಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಆದರೆ, ಇದೇ ವಿಭಾಗದಲ್ಲಿ ಸ್ಪರ್ಧಿಸಬೇಕಾಗಿದ್ದ ಭಾರತದ ಇನ್ನೋರ್ವ ಸ್ಪರ್ಧಿ ಸುಂದರ್ ಗುರ್ಜರ್ ಸಾಯ್ ಅಧಿಕಾರಿಗಳ ಎಡವಟ್ಟಿನಿಂದಾಗಿ ಒಲಿಂಪಿಕ್ಸ್ ಪದಕ ವಂಚಿತರಾಗಿದ್ದಾರೆ ಎನ್ನಲಾಗಿದೆ.

ಚಿನ್ನದ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದ್ದ ಸುಂದರ್ ಸ್ಪರ್ಧೆಯ ಆರಂಭವಾಗುವ ಸಮಯಕ್ಕೆ ಸರಿಯಾಗಿ ಹಾಜರಾಗದೇ ಇದ್ದ ಕಾರಣ ಸ್ಪರ್ಧೆಯಿಂದ ಅನರ್ಹಗೊಂಡಿದ್ದರು. ಪ್ರಾಕ್ಟೀಸ್‌ನ ವೇಳೆ ಸುಂದರ್ 70 ಮೀ. ದೂರಕ್ಕೆ ಜಾವೆಲಿನ್ ಎಸೆದಿದ್ದರು. ಹೀಗಾಗಿ ಅವರು ಸ್ಪರ್ಧೆಯಲ್ಲಿ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆಯೂ ಇತ್ತು.

 ಭಾರತದ ಕ್ರೀಡಾ ಪ್ರಾಧಿಕಾರದ(ಸಾಯ್) ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಸುಂದರ್, ಕೋಚ್ ದೀಪಕ್ ಭಾರದ್ವಾಜ್ ವಿರುದ್ದವೂ ಅಸಮಾಧಾನ ವ್ಯಕ್ತಪಡಿಸಿದರು. ಭಾರಧ್ವಾಜ್ ಗೇಮ್ಸ್‌ನ ನಿಯಮದ ಬಗ್ಗೆ ತನಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿದ್ದಾರೆ. ''ಗೇಮ್ಸ್‌ನಲ್ಲಿ ನಡೆದ ಘಟನೆ ನನಗೆ ತುಂಬಾ ನೋವುಂಟು ಮಾಡಿದೆ. ನಾನು ಈಗಲೂ ಏನೂ ಆಹಾರ ಸೇವಿಸಿಲ್ಲ. ನನಗೆ ಇಂಗ್ಲೀಷ್ ಅರ್ಥವಾಗುವುದಿಲ್ಲ. ಆ ಭಾಷೆಯನ್ನು ಓದಲು ಹಾಗೂ ಬರೆಯಲು ಬರುವುದಿಲ್ಲ. ನಾನು ಸಂಪೂರ್ಣವಾಗಿ ಕೋಚ್‌ರನ್ನೇ ಅವಲಂಬಿಸಿದ್ದೆ. ಆದರೆ, ಅವರು ನನಗೆ ದ್ರೋಹ ಎಸೆಗಿದರು. ಭಾರದ್ವಾಜ್ ನನ್ನ ವೈಯಕ್ತಿಕ ಕೋಚ್ ಆಗಿರಲಿಲ್ಲ. ಸಾಯ್‌ನಿಂದ ಕಳುಹಿಸಲ್ಪಟ್ಟ ಕೋಚ್ ಆಗಿದ್ದರು. ನನ್ನ ವಿಭಾಗದಲ್ಲಿ ನಾನೇ ಶ್ರೇಷ್ಠನಾಗಿದ್ದೆ. 2017ರ ವಿಶ್ವ ಚಾಂಪಿಯನ್‌ಶೀಪ್‌ನಲ್ಲಿ ಇದನ್ನು ಸಾಬೀತುಪಡಿಸುವೆ. ಸಾಯ್ ಅಧಿಕಾರಿಗಳು ಹಾಗೂ ಕೋಚ್‌ಗಳ ಎಡವಟ್ಟಿನಿಂದಾಗಿ ನನ್ನ ಜೀವನ ನರಕವಾಗಿದೆ'' ಎಂದು ಆನಂದ್ ನೋವು ತೋಡಿಕೊಂಡಿದ್ದಾರೆ.

ಕೇಂದ್ರ ಕ್ರೀಡಾ ಸಚಿವಾಲಯ ಇಡೀ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಭಾರತಕ್ಕೆ ಪದಕ ಕೈತಪ್ಪಲು ಅಧಿಕಾರಿಗಳ ನಿರ್ಲಕ್ಷ ಕಾರಣ ಎಂಬ ಬಗ್ಗೆ ಸಂಶಯವಿದೆ. ಭಾರತಕ್ಕೆ ಜಾವೆಲಿನ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಸಿಗುವ ಸಾಧ್ಯತೆಯೂ ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X