Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. " ಇದು ಸಾಜಿದ್ ಖಾನ್ ಗೆ ಆಸ್ಕರ್...

" ಇದು ಸಾಜಿದ್ ಖಾನ್ ಗೆ ಆಸ್ಕರ್ ಸಿಕ್ಕಿದಂತೆ ! "

ಕತ್ರೀನಾಗೆ ಸ್ಮಿತಾ ಪಾಟೀಲ್ ಪ್ರಶಸ್ತಿ ಸಿಕ್ಕಿದಕ್ಕೆ ನಕ್ಕುಬಿಟ್ಟ ಟ್ವಿಟ್ಟರ್

ವಾರ್ತಾಭಾರತಿವಾರ್ತಾಭಾರತಿ17 Sept 2016 11:55 AM IST
share
 ಇದು ಸಾಜಿದ್ ಖಾನ್ ಗೆ ಆಸ್ಕರ್ ಸಿಕ್ಕಿದಂತೆ !

ಕತ್ರಿನಾ ಕೈಫ್ ಭಾರತೀಯ ಸಿನಿಮಾಗೆ ನೀಡಿದ ಕೊಡುಗೆಗಾಗಿ ಆಕೆಗೆ ಸ್ಮಿತಾ ಪಾಟೀಲ್ ಸ್ಮರಣಾರ್ಥ ಪ್ರಶಸ್ತಿ ನೀಡುವುದಾಗಿ ಇತ್ತೀಚೆಗೆ ಘೋಷಿಸಲಾಗಿದೆ. ಪ್ರಶಸ್ತಿ ಸಿಕ್ಕರೆ ಕತ್ರಿನಾ ಹಿಂದೆ ಈ ಪ್ರಶಸ್ತಿ ಪಡೆದ ಮಹಾನ್ ತಾರೆಯರಾಗಿರುವ ತನ್ವಿ ಅಜ್ಮಿ, ಶ್ರೀದೇವಿ, ಮನೀಷಾ ಕೊಯ್ರಿಲಾ, ಉರ್ಮಿಳಾ ಮಾತೋಂಡ್ಕರ್, ತಬು, ವಿದ್ಯಾ ಬಾಲನ್, ಐಶ್ವರ್ಯಾ ರೈ ಬಚ್ಚನ್, ಕರೀನಾ ಕಪೂರ್ ಖಾನ್, ದೀಪಿಕಾ ಪಡುಕೋಣೆ ಮತ್ತು ಪ್ರಿಯಾಂಕಾ ಚೋಪ್ರಾ ಸಾಲಿಗೆ ಸೇರಲಿದ್ದಾರೆ.

ಕತ್ರಿನಾ ಒಂದು ದಶಕಕ್ಕೂ ಹೆಚ್ಚು ಕಾಲ ಬಾಲಿವುಡ್‌ಸಿನಿಮಾಗಳಲ್ಲಿ ನಟಿಸುತ್ತಿದ್ದು, ಅವರ ಹೊಸ ಸಿನಿಮಾ ‘ಬಾರ್ ಬಾರ್ ದೇಖೋ’ ಇತ್ತೀಚೆಗೆ ಬಿಡುಗಡೆಯಾಗಿ ಮೂಲೆ ಸೇರಿದೆ. ಈ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡುವ ಸರ್ಕಾರೇತರ ಸಂಘಟನೆ ಪ್ರಿಯದರ್ಶಿನಿ ಅಕಾಡೆಮಿಯ ನಿರ್ಧಾರ ತಪ್ಪು. ಅಲ್ಲದೆ ಮಥನ್, ಭೂಮಿಕಾ ಮತ್ತು ಅರ್ತ್ ಮೊದಲಾದ ಸಿನಿಮಾಗಳಲ್ಲಿ ಮನೋಜ್ಞ ಅಭಿನಯ ನೀಡಿರುವ ಸ್ಮಿತಾ ಪಾಟೀಲ್ ಅವರಂತಹ ಅದ್ಭುತ ಕಲಾವಿದೆಯ ನೆನಪಲ್ಲಿ ಈ ಪ್ರಶಸ್ತಿಯನ್ನು ಕತ್ರಿನಾಗೆ ಕೊಡುವುದು ದೊ್ಡ ಅವಹೇಳನೆ ಎಂದು ಟೀಕಿಸಲಾಗಿದೆ.

ಅಭೂತಪೂರ್ವ ಅಭಿಮಾನಿಗಳಿದ್ದರೂ ಕತ್ರಿನಾಳ ಹೆಸರು ಪ್ರಶಸ್ತಿಗೆ ಸೂಚಿಸಿದಾಗ ಟ್ವಿಟ್ಟರ್‌ನಲ್ಲಿ ಆಕೆಯ ಪರವಾಗಿ ಮಾತನಾಡುವವರಿಗಿಂತ, ತಮಾಷೆ ಮಾಡಿದವರೇ ಹೆಚ್ಚಾಗಿದ್ದಾರೆ. ಕತ್ರಿನಾಳ ಅಭಿನಯವನ್ನು ಟೀಕಿಸುವವರಂತೂ ತಮ್ಮ ಮಾತನ್ನು ಸ್ಪಷ್ಟವಾಗಿ ಮುಂದಿಟ್ಟಿದ್ದಾರೆ.

ಕೆಲವರು ಕತ್ರಿನಾ ಈ ಪ್ರಶಸ್ತಿ ಸ್ವೀಕರಿಸುವುದೆಂದರೆ ಸಾಜಿದ್ ಖಾನ್‌ಗೆ ಆಸ್ಕರ್ ಕೊಟ್ಟಿರುವುದಕ್ಕೆ ಸಮ ಎಂದಿದ್ದಾರೆ. ಇನ್ನು ಕೆಲವರು, “500 ವರ್ಷದ ಹಿರಿಯ ವೃದ್ಧೆ ಕತ್ರಿನಾ ಕೈಫ್ ಮುಖಕ್ಕಿಂತ ಉತ್ತಮ ಭಾವನೆ ಪ್ರಕಟಿಸಬಹುದು”, “ಈ ನಡುವೆ ಕತ್ರಿನಾ ಕೈಫ್ ಯಾರು ಸ್ಮಿತಾ ಪಾಟೀಲ್ ಎಂದು ಗೂಗಲ್‌ನಲ್ಲಿ ಹುಡುಕುತ್ತಿರಬಹುದು” “ಫರ್ದೀನ್ ಖಾನ್‌ಗೆ ಫಿಲಂಫೇರ್ ಅತ್ಯುತ್ತಮ ಚೊಚ್ಚಲ ನಟನ ಪ್ರಶಸ್ತಿ ಸಿಕ್ಕಿರುವಾಗ, ಕತ್ರಿನಾಗೆ ಈ ಪ್ರಶಸ್ತಿ ಸಿಕ್ಕಿದ್ದು ಅಚ್ಚರಿಯಲ್ಲ”, “ಸ್ಮಿತಾ ಪಾಟೀಲ್ ಸಮಾಧಿಯಿಂದ ಎದ್ದು ಬಂದು ಕತ್ರಿನಾಗೆ ಪ್ರಶಸ್ತಿ ನೀಡಿ ತನ್ನ ಹೆಸರು ಹಾಳು ಮಾಡಿದವರ ಮೇಲೆ ದಾಳಿ ಮಾಡಲಿದ್ದಾರೆ” ಮೊದಲಾದ ಟೀಕೆಗಳು ಟ್ವಿಟ್ಟರ್‌ನಲ್ಲಿ ಓಡುತ್ತಿವೆ.

ಕೃಪೆ: movies.ndtv.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X