Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್: ಕೆಸಿಎಫ್‌ನಿಂದ ಈದ್...

ಬಹರೈನ್: ಕೆಸಿಎಫ್‌ನಿಂದ ಈದ್ ಫೆಸ್ಟ್-2016

ವಾರ್ತಾಭಾರತಿವಾರ್ತಾಭಾರತಿ17 Sept 2016 4:34 PM IST
share
ಬಹರೈನ್: ಕೆಸಿಎಫ್‌ನಿಂದ ಈದ್ ಫೆಸ್ಟ್-2016

ಬಹರೈನ್, ಸೆ.17: ಬಕ್ರೀದ್ ಹಬ್ಬದ ಪ್ರಯುಕ್ತ ಅನಿವಾಸಿ ಕನ್ನಡಿಗರ ಸಂಘಟನೆ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ವತಿಯಿಂದ ಇತ್ತೀಚೆಗೆ ‘ಈದ್ ಫೆಸ್ಟ್-2016’ ಕಾರ್ಯಕ್ರಮ ಇಲ್ಲಿನ ಕಾಲ್ ಟೋನ್ ಹೋಟೆಲ್ನಲ್ಲಿ ಸಂಭ್ರಮದಿಂದ ಜರಗಿತು
ಕಾರ್ಯಕ್ರಮವು ಕೆಸಿಎಫ್ ಬಹರೈನ್‌ನ ಸಂಘಟಕ ಶೌಕತ್ ಅಲಿ ಸಖಾಫಿಯವರ ದುಆ ದೊಂದಿಗೆ ಆರಂಭವಾಯಿತು. ಕೆಸಿಎಫ್ ಅಧ್ಯಕ್ಷ ಫಾರೂಕ್ ಎಸ್.ಎಂ. ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಬಹರೈನ್ ಇಂಡಿಯನ್ ಸ್ಕೂಲ್‌ನ ಸದಸ್ಯ ಜಾಫರ್ ಮಾಹೆ, ಸಿತ್ರ ವಾಟರ್ ಬಾಟಲಿಂಗ್ ಕಂಪೆನಿಯ ನಿರ್ದೇಶಕ ಸಿದ್ದೀಕ್ ಹಾಜಿ, ಈದ್ ಫೆಸ್ಟ್ ಸಮಿತಿಯ ಅಧ್ಯಕ್ಷ ಮನ್ಸೂರ್ ಡಬ್ಲು, ಟಿ.ಸಿ.ಐಎನ್‌ಸಿ ನೇತಾರ ಜಮಾಲ್, ಕೆಸಿಎಫ್ ಲೀಗಲ್ ಕನ್ವೀನರ್ ಅಲಿ ಮುಸ್ಲಿಯಾರ್, ಹನೀಫ್ ಖಾಸಿಮಿ, ಮೊದಲಾದವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಹಾಗೂ ಕೆಸಿಎಫ್ ಕಾರ್ಯಕರ್ತರಿಗೆ ರಸಪ್ರಶ್ನೆ, ಕಿರಾಅತ್ ಪಠಣ, ಭಾಷಣ, ಇಸ್ಲಾಮಿಕ್ ಹಾಡುಗಾರಿಕೆ, ಒಳಾಂಗಣ ಆಟೋಟ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಮಹಿಳೆಯರಿಗೂ ಪ್ರತ್ಯೇಕ ಸ್ಥಳದಲ್ಲಿ ಹಲವು ಸ್ಪರ್ಧೆಗಳನ್ನು ಏರ್ಪಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಮನಾಮ, ರಿಫಾ, ಗುದೈಬಿಯಾ ಹಾಗೂ ಸಲ್ಮಾಬಾದ್ ಸೆಕ್ಟರ್‌ಗಳ ಮಧ್ಯೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ಮನಾಮ ಸೆಕ್ಟರ್ ಪ್ರಥಮ , ಸಲ್ಮಾಬಾದ್‌ಸೆಕ್ಟರ್ ದ್ವಿತೀಯ ಸ್ಥಾನ ಗಳಿಸಿದವು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಆಯೋಜಿಸಲಾಗಿದ್ದ ಅದೃಷ್ಟ ಚೀಟಿಯಲ್ಲಿ ವಿಜೇತ ಓರ್ವರಿಗೆ ಉಚಿತ ಉಮ್ರಾ ಭಾಗ್ಯ ದೊರೆಯಿತು.

 ಮಾಸ್ಟರ್ ದರ್ವೀಶ್ ಬಹರೈನ್, ಮಾಸ್ಟರ್ ನಬೀಲ್ ಬೆಂಗಳೂರು ನಆತ್ ಹಾಡಿದರು ಆಟೋಟ ಸ್ಪರ್ಧೆಗಳ ನೇತೃತ್ವ ವಹಿಸಿದ್ದ ಅನ್ಸಾರ್ ಬಜ್ಪೆ, ಬಶೀರ್ ಕಾರ್ಲೆ, ತೌಫೀಕ್ ಬೆಳ್ತಂಗಡಿ, ಕಾರ್ಯಕ್ರಮ ನಿರೂಪಿಸಿದರು. ಕೆಸಿಎಫ್ ಬಹರೈನ್ ಸಂಚಾಲಕ ಅಝೀಝ್ ಸುಳ್ಯ ವಂದಿಸಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X