Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : ಅಂತರಾಷ್ಟ್ರೀಯ "ಅಕ್ಷರ...

ಮೂಡುಬಿದಿರೆ : ಅಂತರಾಷ್ಟ್ರೀಯ "ಅಕ್ಷರ ಜ್ಷಾನ" ದಿನಾಚರಣೆ"

ವಾರ್ತಾಭಾರತಿವಾರ್ತಾಭಾರತಿ17 Sept 2016 5:44 PM IST
share
ಮೂಡುಬಿದಿರೆ : ಅಂತರಾಷ್ಟ್ರೀಯ ಅಕ್ಷರ ಜ್ಷಾನ ದಿನಾಚರಣೆ

ಮೂಡುಬಿದಿರೆ,ಸೆ.17 : ಪ್ರಾಥಮಿಕ ಶಿಕ್ಷಣವನ್ನು ನೀಡುವ ಶಿಕ್ಷಕರಿಗೆ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಜವಾಬ್ದಾರಿಯಿದೆ. ಶಿಕ್ಷಣವನ್ನು ಕೇವಲ ಪರೀಕ್ಷೆ ಅಥವಾ ರ್ಯಾಂಕ್‌ಗೆ ಮಾತ್ರ ಸೀಮಿತಗೊಳಿಸದೆ ಬದುಕಿನ ಶಿಕ್ಷಣವನ್ನು ನೀಡುವ ಅನಿವಾರ್ಯತೆಯಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಮೌಲ್ಯ ಜೀವನ್ ಹೇಳಿದರು.

 ಅವರು ಮೂಡುಬಿದಿರೆಯ ಇನ್ನರ್‌ವೀಲ್ ಕ್ಲಬ್ ವತಿಯಿಂದ ರೋಟರಿ ಸಮ್ಮಿಲನ್ ಹಾಲ್‌ನಲ್ಲಿ ಆಚರಿಸಿದ ಅಂತರಾಷ್ಟ್ರೀಯ "ಅಕ್ಷರ ಜ್ಞಾನ" ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ನಾವು ಪಡೆಯುವ ಪ್ರಾಥಮಿಕ ಶಿಕ್ಷಣವು ಜೀವನದಲ್ಲಿ ಭದ್ರ ಬುನಾದಿಯಾಗಿರುತ್ತದೆ. ಶಿಕ್ಷಕರಲ್ಲಿ ಭಾಷಾ ಜ್ಞಾನವಿರಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬಿಸಬೇಕು, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು ಹಾಗೂ ಪ್ರೊಫೆಸನಲ್ ಶಿಕ್ಷಕರಾಗಿರಬೇಕು ಎಂದು ಹೇಳಿದ ಅವರು ಶಿಕ್ಷಕರು ಉತ್ತಮ ಓದುಗರು ಮತ್ತು ಕೇಳುಗರಾಗಿರಬೇಕೆಂದು ಸಲಹೆ ನೀಡಿದರು.

 ಪ್ರಭಾರ ಶಿಕ್ಷಣಾಧಿಕಾರಿ ಬಿ.ರಾಜಶ್ರೀ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ/ಕೃಷ್ಣ ಮೋಹನ್ ಪ್ರಭು "ಪ್ರಥಮ ಚಿಕಿತ್ಸೆ" ಹಾಗೂ ಡಾ/ಎಸ್.ಪಿ.ವಿದ್ಯಾಕುಮಾರ್ "ಸಾಕ್ಷರತೆ"ಯ ಬಗ್ಗೆ ಮಾಹಿತಿ ನೀಡಿದರು.

 ಪ್ರಶಸ್ತಿ : ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರಾಜಶ್ರೀ, ಮಾಸ್ತಿಕಟ್ಟೆ ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲ, ಮೂಡುಬಿದಿರೆ ಮೈನ್ ಶಾಲೆಯ ಜೆಸಿಂತಾ, ಮೂಡು ಮಾರ್ನಾಡು ಶಾಲೆಯ ಸುಮಿತಾ ಮೂಡುಬಿದಿರೆ ಗಾಂಧಿ ನಗರ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಾಂತಿ ಮತ್ತು ಪ್ರೇಮಾ ಅವರಿಗೆ "ರಾಷ್ಟ್ರ ನಿರ್ಮಾಣ ಅವಾರ್ಡ್" ನೀಡಿ ಗೌರವಿಸಲಾಯಿತು.

 ಇನ್ನರ್‌ವೀಲ್ ಕ್ಲಬ್‌ನ ಶಾಲಿನಿ ಹರೀಶ್ ನಾಯಕ್, ಬೀಪಾ ಶರೀಫ್, ಸಹನಾ ನಾಗರಾಜ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಸೀಮಾ ಸುದೀಪ್ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಯಾಸ್ಮಿನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X