Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೋಯ ವಿ.ವಿಯಲ್ಲಿ ಹಿಮೋಡಯಲಿಸೀಸ್...

ಯೆನೆಪೋಯ ವಿ.ವಿಯಲ್ಲಿ ಹಿಮೋಡಯಲಿಸೀಸ್ ಮತ್ತು ರಕ್ತ ಪರಿಚಲನಾ ವ್ಯವಸ್ಥೆಯ ಅಭಿವೃದ್ಧಿ ತರಬೇತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ17 Sept 2016 8:47 PM IST
share
ಯೆನೆಪೋಯ ವಿ.ವಿಯಲ್ಲಿ ಹಿಮೋಡಯಲಿಸೀಸ್ ಮತ್ತು ರಕ್ತ ಪರಿಚಲನಾ ವ್ಯವಸ್ಥೆಯ ಅಭಿವೃದ್ಧಿ ತರಬೇತಿ ಕಾರ್ಯಗಾರ

ಮಂಗಳೂರು,ಸೆ.18;ಅವರು ಇಂದು ದೇರಳಕಟ್ಟೆ ಯೆನೆಪೋಯ ವಿಶ್ವ ವಿದ್ಯಾನಿಲಯದ ವೈದ್ಯಕೀಯ ಕಾಲೇಜ್ ಆಸ್ಪತ್ರೆಯ ಸಭಾಂಗಣದಲ್ಲಿ ಹಿಮೋ ಡೈಯಲಿಸೀಸ್ ಮೂಲಕ ರಕ್ತನಾಳಗಳ ಅಭಿವೃದ್ಧಿ ಬಗ್ಗೆ ಕರ್ನಾಟಕ ಯರೋಲಜಿ ಎಸೋಸಿಯೇಶನ್ ಮತ್ತು ಯೆನೆಪೋಯ ವಿಶ್ವ ವಿದ್ಯಾನಿಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ಒಂದು ದಿನ ತಬೇತಿ ಕಾರ್ಯಕ್ರಮವನ್ನು ಬೆಂಗಳೂರಿನ ಹಿರಿಯ ಅಂಗಾಂಗ ಕಸಿ ತಜ್ಞ ವೈದ್ಯರಾದ ಡಾ.ದಿಲೀಪ್ ಜವಳಿ ಇಂದು ಉದ್ಘಾಟಿಸಿದರು.

         ಸಮಾರಂಭದಲ್ಲಿ ರಕ್ತನಾಳಗಳ ಉಬ್ಬುವಿಕೆ ಹಾಗೂ ಅದರಿಂದ ದೇಹದ ರಕ್ತ ಪರಿಚಲನಾ ವ್ಯವಸ್ಥೆಯ ಮೇಲಾಗುವ ಹಾನಿಯ ಬಗ್ಗೆ ಜವಳಿ ಮಾಹಿತಿ ನೀಡಿದರು.ಪಿಸ್ತೂಲಾ ದಂತಹ ಸಮಸ್ಯೆಗಳಿಗೆ ಸೂಕ್ತ ರೀತಿಯ ಚಿಕಿತ್ಸಯಿಂದ ಗುಣಪಡಿಸಲು ಸಾಧ್ಯವಿದೆ. ರಕ್ತಪರಿಚಲನಾಂಗಗಳು ಹಾನಿಗೊಂಡಾಗ ಅವುಗಳನ್ನು ಸಕಾಲದಲ್ಲಿ ಗುರುತಿಸಿ,ಸೂಕ್ತ ರೀತಿಯ ಚಿಕಿತ್ಸೆ ನೀಡಲು ಆಧುನಿಕ ಸೌಲಭ್ಯಗಳಿ ವೈದ್ಯಕೀಯ ಕ್ಷೇತ್ರದಲ್ಲಿ ಲಭ್ಯವಿದೆ ಈ ಹಿನ್ನೆಲೆಯಲ್ಲಿ ರಕ್ತನಾಳಗಳು ಹಾನಿಗೊಂಡಾಗ ಹಾಗೂ ಅದಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಗುಣಪಡಿಸಲು ಸಾಧ್ಯವಿರುವ ಕಾರಣ ಈ ಬಗ್ಗೆ ರೋಗಿಗಳು ಆತ್ಮ ವಿಶ್ವಾಸವನ್ನು ತುಂಬಬಹುದಾಗಿದೆ ಎಂದು ಡಾ.ದಿಲೀಪ್ ಜವಳಿ ತಿಳಿಸಿದರು.

    ಸಮಾರಂಭದಲ್ಲಿ ಯೆನೆಪೋಯ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಶ್ರೀಕುಮಾರ್ ಮೆನನ್ ,ಕರ್ನಾಟಕ ಯರೋಲಜಿ ಎಸೋಸಿಯೇಶನ್‌ನ ಅಧ್ಯಕ್ಷ ಡಾ.ಅರುಣ್ ಚಾವ್ಲ, ಯೆನೆಪೋಯ ವಿ.ವಿ ಪ್ರೊಫೆಸರ್ ಡಾ.ಸುಲೈಮಾನ್,ಡಾ.ಮುಜೀಬ್ ರಹ್‌ಮಾನ್, ಡಾ.ಸಂತೋಷ್ ಪೈ,ಡಾ.ಗಿರೀಶ್,ಡಾ.ಅಲ್ತಾಫ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಡಾ.ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X