Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಡಗೋಡ: ಬ್ರಹ್ಮಶ್ರೀ ನಾರಾಯಣ ಗುರು...

ಮುಂಡಗೋಡ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ವಾರ್ತಾಭಾರತಿವಾರ್ತಾಭಾರತಿ17 Sept 2016 8:50 PM IST
share
ಮುಂಡಗೋಡ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಮುಂಡಗೋಡ,ಸೆ.17: ಜಾತಿ, ಒಂದೇ ಧರ್ಮ, ಒಂದೇ ದೇ ವರು ಎಂದು ಬೋಧಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳು  ಜಾತಿ, ಮತಬೇಧಗಳು ಹೆಚ್ಚಾಗಿದ್ದ ಕಾಲದಲ್ಲಿ ಸಮಾಜ ಸುಧಾರಕರಾಗಿ ಉದಯಿಸಿದ ತಾರತಮ್ಯ ಕಡಿಮೆ ಮಾಡಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಇದುವರೆಗೂ ಸಮಾಜದ ಕಟ್ಟಕಡೆಯ ಜನ ಅವರನ್ನು ನೆನಪಿನಲ್ಲಿಟ್ಟುಕೊಂಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಹೇಳಿದರು. ಅವರು ತಾಲೂಕಿನ ನ್ಯಾಸರ್ಗಿಯಲ್ಲಿ ನಾರಾಯಣಗುರು ಧರ್ಮ ಪರಿಪಾಲನಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಬ್ರಹ್ಮಶ್ರೀ ನಾರಾಯಣಗುರುಗಳ 162ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಎಲ್ಲ ಸಮುದಾಯದ ಮಕ್ಕಳಿಗೆ ಶಿಕ್ಷಣ ದೊರೆಯಬೇಕು. ಒಂದು ಹೊತ್ತಿನ ಊಟಕ್ಕೆ ಕಡಿಮೆಯಾದರೂ ಶಿಕ್ಷಣಕ್ಕೆ ಕೊರತೆಯಾಗಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಸಮಾಜಕ್ಕೆ ಉಜ್ವಲ ಭವಿಷ್ಯವಿದೆ. ಇಲ್ಲವಾದರೆ ಹಿಂದುಳಿದವರು ಹಿಂದೆಯೇ ಉಳಿದಿರಬೇಕಾಗುತ್ತದೆ. ಹಿಂದುಳಿದವರಿಗೆ ದೊರೆಯಬೇಕಾದ ಅನೇಕ ಸೌಲಭ್ಯಗಳು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ತಲುಪುವುದೇ ಇಲ್ಲ ಎಂದು ಅವರು ವಿಷಾಧಿಸಿದರು.

ಮಾತಿನ ನಡುವೆ ಮುಂಡಗೋಡದೊಂದಿಗಿನ ಹಳೆಯ ನೆನಪುಗಳನ್ನು ಸ್ಮರಿಸಿಕೊಂಡ ಅವರು, ತಮ್ಮ ಸಹೋದರಿ 1972ರಲ್ಲಿ ಇಲ್ಲಿ ಡಾಕ್ಟರ ಸೇವೆಯಲ್ಲಿ ಇದ್ದಾಗ ಇಲ್ಲಿ ಬಂದು ಹೋಗುತ್ತಿದ್ದುದನ್ನು ನೆನಪಿಸಿಕೊಂಡರು. ಅಂದಿಗೂ ಇಂದಿಗೂ ಮುಂಡಗೋಡ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

 ಕೆನರಾ ಸಂಸದ ಅನಂತಕುಮಾರ ಹೆಗಡೆ, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿದರು. ರುದ್ರಮುನಿ ಸ್ವಾಮೀಜಿ, ತಾಪಂ. ಅಧ್ಯಕ್ಷೆ ದ್ರಾಕ್ಷಾಯಣಿ ಸುರಗೀಮಠ, ಉಪನ್ಯಾಸಕ ಈಶ್ವರ ನಾಯ್ಕ ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X