Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತಾಂತರದ ಕುರಿತು ಗೌಡ ಯುವ ಸೇವಾ ಆತಂಕ :...

ಮತಾಂತರದ ಕುರಿತು ಗೌಡ ಯುವ ಸೇವಾ ಆತಂಕ : ಕಾಣೆಯಾಗಿರುವ ದೀಕ್ಷಿತ್ ಗೌಡ ಪತ್ತೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Sept 2016 9:30 PM IST
share

ಸುಳ್ಯ,ಸೆ.17: ತಾಲೂಕಿನಲ್ಲಿ ನಡೆಯುತ್ತಿರುವ ಶಂಕಿತ ಮತಾಂತರದ ಕುರಿತು ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘ ಆತಂಕ ವ್ಯಕ್ತಪಡಿಸಿದ್ದು, ಕೃತ್ಯವನ್ನು ಖಂಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ದಿನೇಶ್ ಮಡಪ್ಪಾಡಿ, ಅರಂಬೂರು ಪಾಲಡ್ಕದ ಜನಾರ್ದನ ಗೌಡರ ಪುತ್ರ ದೀಕ್ಷಿತ್ ಗೌಡ ಬಾಹ್ಯ ಒತ್ತಡದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾನೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾನೆ. ಹಿಂದೂ ಧರ್ಮದ ಗೌಡ ಜಾತಿಯ ಇಂತಹ ಯುವಕನನ್ನು ಯಾವುದೋ ಆಸೆ ಆಕಾಂಕ್ಷೆಗಳಿಂದ ಮನ ಪರಿವತಿಸಿ, ಈ ಸ್ಥಿತ್ಯಂತರಕ್ಕೆ ಕಾರಣವಾಗಿರುವುದನ್ನು ಸುಳ್ಯದ ಗೌಡ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ದೀಕ್ಷಿತ್ ಗೌಡನನ್ನು ತಕ್ಷಣ ಪತ್ತೆ ಮಾಡಿಕೊಡುವಂತೆ ಹಾಗೂ ಇದಕ್ಕೆ ಕಾರಣರಾದವರನ್ನು ಕಂಡು ಹಿಡಿದು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸುಳ್ಯದ ಸುತ್ತಮುತ್ತಲಿನ ಹಾಗೂ ನೆರೆಯ ಜಿಲ್ಲೆಗಳಿಂದ ಕೇಳಿ ಬರುವ ಇಂತಹ ವಿಷಯಗಳು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಗೌಡ ಸಮಾಜದ ಪ್ರತಿಯೊಬ್ಬ ತಂದೆ-ತಾಯಿ ಎಚ್ಚೆತ್ತುಕೊಂಡು ತಮ್ಮ ಮಕ್ಕಳ ಬಗ್ಗೆ ನಿಗಾವಹಿಸಬೇಕು. ದೂರದ ಪ್ರದೇಶದಲ್ಲಿ ವಿಶೇಷವಾಗಿ ಕೇರಳ ಭಾಗಗಳಲ್ಲಿ ಶಿಕ್ಷಣ, ಉದ್ಯೋಗ ಮಾಡುತ್ತಿರುವ ಯುವಜನರಿಗೆ ಆಸೆ-ಅಮಿಷಗಳನ್ನು, ಮತಾಂತರದ ನೆಪದಲ್ಲಿ ದಾರಿ ತಪ್ಪಿಸಿ ತಮ್ಮ ಉದ್ದೇಶಗಳಿಗೆ ಬಳಸಿಕೊಳ್ಳುವ ಜಾಲವಿದ್ದು, ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕೆಂದು ಅವರು ಹೇಳಿದರು.

ಗೌಡ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್‌ರಾಂ ಸುಳ್ಳಿ, ಎ.ವಿ.ತೀರ್ಥರಾಮ, ಜಾಕೆ ಸದಾನಂದ, ಕೆ.ಸಿಸದಾನಂದ, ಜಯರಾಮ ದೇರಪ್ಪಜ್ಜನಮನೆ, ವಸಂತ ಕಿರಿಭಾಗ, ಜಗದೀಶ ಅರಂಬೂರು, ನಗರ ಘಟಕದ ಅಧ್ಯಕ್ಷ ಸಂತೋಷ್ ಮಡ್ತಿಲ, ಕಾರ್ಯದರ್ಶಿ ರೋಹಿತ್ ಕೊಂಗೋಡಿ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಕಾರ್ಯದರ್ಶಿ ವಿನುತಾ ಪಾತಿಕಲ್ಲು, ತರುಣ ಘಟಕದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಪತ್ರಿಕಾಗೋಷ್ಠಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X